ದೇಶಉತ್ತರ ಪ್ರದೇಶ ಮಾದರಿಯಲ್ಲಿ ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನಗಳಲ್ಲೂ ಅಕ್ರಮ ಕಸಾಯಿಖಾನೆಗಳಿಗೆ ಬೀಗ?
ಉತ್ತರ ಪ್ರದೇಶದಲ್ಲಿ ಯೋಗಿ ಆದಿತ್ಯನಾಥ್ ಮುಖ್ಯಮಂತ್ರಿಯಾಗುತ್ತಿದ್ದಂತೆಯೇ ಅಕ್ರಮ ಕಸಾಯಿಖಾನೆಗಳನ್ನು ಬಂದ್ ಮಾಡುತ್ತಿದ್ದಂತೆಯೇ, ಉತ್ತರಾಖಂಡ್, ಮಧ್ಯಪ್ರದೇಶ, ರಾಜಸ್ಥಾನ ಸರ್ಕಾರಗಳೂ ಇದೇ ಮಾದರಿಯನ್ನು ಅನುಸರಿಸಲು ಮುಂದಾಗಿವೆ.