Chhattisgarh Naxal attack

ಝೀರಮ್ ಕಣಿವೆಯಲ್ಲಿ ಕಾಂಗ್ರೆಸ್ ನಾಯಕರ ಹತ್ಯಾಕಾಂಡ ಪ್ರಕರಣ: 13 ವರ್ಷಗಳ ಬಳಿಕ ಎಲ್ಲಾ 10 ಅಪರಾಧಿಗಳಿಗೆ ಗಲ್ಲು ಶಿಕ್ಷೆ ವಿಧಿಸಿದ ಎನ್‌ಐಎ ಕೋರ್ಟ್
2013 Jhiram Ghati Naxal Attack: ಛತ್ತೀಸಗಢದ ಇತಿಹಾಸದಲ್ಲೇ ಅತ್ಯಂತ ಭೀಕರ ಎನ್ನಲಾದ 2013ರ ಝೀರಮ್ ಕಣಿವೆ ನಕ್ಸಲ್ ದಾಳಿ ಪ್ರಕರಣದ ವಿಚಾರಣೆ ನಡೆಸಿದ ರಾಷ್ಟ್ರೀಯ ತನಿಖಾ ದಳದ ವಿಶೇಷ ನ್ಯಾಯಾಲಯವು ಮಹತ್ವದ ತೀರ್ಪು ನೀಡಿದೆ. ಆ ಕುರಿತ ವರದಿ ಇಲ್ಲಿದೆ:

ಯೋಧರ ತ್ಯಾಗ ವ್ಯರ್ಥವಾಗಲು ಬಿಡಲ್ಲ; 2026 ಮಾರ್ಚ್ ವೇಳೆಗೆ Naxalism ನಿರ್ಮೂಲನೆ ಖಂಡಿತ: ಗುಡುಗಿದ ಅಮಿತ್ ಶಾ
ಬಿಜಾಪುರದಲ್ಲಿ (ಛತ್ತೀಸ್‌ಗಢ) ಐಇಡಿ ಸ್ಫೋಟದಲ್ಲಿ ಡಿಆರ್‌ಜಿ ಯೋಧರನ್ನು ಕಳೆದುಕೊಂಡ ಸುದ್ದಿಯಿಂದ ತುಂಬಾ ದುಃಖವಾಗಿದೆ. ವೀರ ಯೋಧರ ಕುಟುಂಬಗಳಿಗೆ ನನ್ನ ಆಳವಾದ ಸಂತಾಪವನ್ನು ವ್ಯಕ್ತಪಡಿಸುತ್ತೇನೆ.

ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ: 9 ಜನರಿಗೆ ಗಾಯ
ಚತ್ತೀಸ್ ಗಢದಲ್ಲಿ ಮತ್ತೆ ನಕ್ಸಲರ ದಾಳಿ ನಡೆದಿದ್ದು ಐಇಡಿ ಸ್ಫೋಟದಲ್ಲಿ 9 ಜನರಿಗೆ ಗಾಯಗಳಾಗಿವೆ.

