Chhattisgarh

Watch | ಛತ್ತೀಸ್‌ಗಢ: ದೇವ್‌ಪಹರ ಜಲಪಾತದಲ್ಲಿ ಪ್ರವಾಹ; 5 ಜನರ ರಕ್ಷಣೆ

ಛತ್ತೀಸ್‌ಗಢ: ಕಂಕೇರ್‌ನಲ್ಲಿ ಭದ್ರತಾ ಸಿಬ್ಬಂದಿ ಗುಂಡಿನ ಚಕಮಕಿ; ಮಹಿಳಾ ನಕ್ಸಲೈಟ್ ಸಾವು
ಕೊಟ್ರಿ ನದಿಯ ಇನ್ನೊಂದು ಬದಿಯಲ್ಲಿ ನಿಷೇಧಿತ ಮಾವೋವಾದಿ ಸಂಘಟನೆಯ ಸದಸ್ಯರು ಇರುವ ಬಗ್ಗೆ ಬಂದ ಮಾಹಿತಿ ಆಧಾರದ ಮೇಲೆ ಅಮಟೋಲಾ ಮತ್ತು ಕಲ್ಪರ್ ಗ್ರಾಮಗಳ ನಡುವೆ ಕೂಂಬಿಂಗ್ ಪ್ರಾರಂಭಿಸಲಾಗಿದೆ.

ಛತ್ತೀಸ್ ಗಢ: ನಕ್ಸಲೀಯರು ಇರಿಸಿದ ಐಇಡಿ ಸ್ಫೋಟ; ಹಿರಿಯ ಪೊಲೀಸ್ ಅಧಿಕಾರಿ ಹುತಾತ್ಮ
ನಕ್ಸಲೀಯರು ಹಿಂಸಾಚಾರವನ್ನು ದೂರವಿಡಬೇಕು, ಮುಖ್ಯವಾಹಿನಿಗೆ ಬರಬೇಕು. ಸಮಾಜದ ಅಭಿವೃದ್ಧಿಗೆ ಕೊಡುಗೆ ನೀಡಬೇಕು ಎಂದು ಶರ್ಮಾ ಹೇಳಿದ್ದಾರೆ.

ಛತ್ತೀಸ್‌ಗಢ: ಸುಕ್ಮಾದಲ್ಲಿ IED ಸ್ಫೋಟ; ASP ಸೇರಿ ಇತರ ಸಿಬ್ಬಂದಿಗಳಿಗೆ ಗಾಯ
ಕೊಂಟಾ-ಎರ್ರಾಬೋರ್ ರಸ್ತೆಯ ದೋಂಡ್ರಾ ಗ್ರಾಮದ ಬಳಿ ಘಟನೆ ನಡೆದಿದೆ.

'ಇದು ನಿಮ್ಮಪ್ಪಂದಾ ರೋಡು?': ರಸ್ತೆ ಮಧ್ಯೆ ಬುಡಕಟ್ಟು ರೈತನಿಗೆ ತೀವ್ರವಾಗಿ ಥಳಿಸಿದ ಬಿಜೆಪಿ ನಾಯಕಿ; Video
ಬಿಜೆಪಿಯ ಮಹಿಳಾ ನಾಯಕಿ ಜ್ಯೋತಿ ಮಹಂತ್ ಕಾರಿಗೆ ದಾರಿ ಮಾಡಿಕೊಡುವಲ್ಲಿ ವಿಳಂಬ ಮಾಡಿದ್ದಕ್ಕಾಗಿ ಗಲಾಟೆ ಶುರುವಾಗಿದೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ
ಕಳೆದ ಮೂರು ದಿನಗಳಲ್ಲಿ ಉನ್ನತ ನಕ್ಸಲ್ ನಾಯಕರಾದ ಸುಧಾಕರ್ ಮತ್ತು ಭಾಸ್ಕರ್ ಸೇರಿದಂತೆ ಏಳು ನಕ್ಸಲರನ್ನು ತಟಸ್ಥಗೊಳಿಸಲಾಗಿದೆ ಎಂದು ಅವರು ಹೇಳಿದ್ದಾರೆ.

Encounter: ಛತ್ತೀಸ್‌ಗಢದ ಬಿಜಾಪುರದಲ್ಲಿ ಮತ್ತೆ ಎನ್‌ಕೌಂಟರ್, ಇಬ್ಬರು ನಕ್ಸಲೀಯರ ಹತ್ಯೆ
ಶುಕ್ರವಾರ ರಾತ್ರಿಯಿಂದ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲೀಯರನ್ನು ಹತ್ಯೆ ಮಾಡಲಾಗಿದೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಹಿರಿಯ ನಕ್ಸಲ್ ನಾಯಕ ಬಲಿ
ಗುಂಡಿನ ಚಕಮಕಿಯಲ್ಲಿ ಮಾವೋವಾದಿಗಳ ಕೇಂದ್ರ ಸಮಿತಿ ಸದಸ್ಯ ಗೌತಮ್ ಅಲಿಯಾಸ್ ಸುಧಾಕರ್ ನನ್ನು ಗುಂಡಿಕ್ಕಿ ಹತ್ಯೆ ಮಾಡಲಾಗಿದೆ.


