Chhattisgarh

Watch | ಛತ್ತೀಸ್‌ಗಢ: 27 ನಕ್ಸಲರು ಹತ; ಡಿಆರ್‌ಜಿ ಯೋಧರ ಸಂಭ್ರಮಾಚರಣೆ

Chhattisgarh: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಕೋಬ್ರಾ ಕಮಾಂಡೋ ಹುತಾತ್ಮ, ಓರ್ವ ನಕ್ಸಲೈಟ್ ಹತ್ಯೆ
ಕಾರ್ಯಾಚರಣೆಯಲ್ಲಿ ಕೋಬ್ರಾ ಕಮಾಂಡೋ ಒಬ್ಬರು ಹುತಾತ್ಮರಾಗಿದ್ದಾರೆ ಮತ್ತು ಇನ್ನೊಬ್ಬರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

Chhattisgarh: ನಕ್ಸಲರು ಇರಿಸಿದ್ದ ಐಇಡಿ ಸ್ಫೋಟ; ಎನ್‌ಕೌಂಟರ್ ಮುಗಿಸಿ ಹಿಂತಿರುಗುತ್ತಿದ್ದ ಡಿಆರ್‌ಜಿ ಯೋಧ ಹುತಾತ್ಮ
ಎನ್‌ಕೌಂಟರ್‌ನಲ್ಲಿ ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು (70) ಸೇರಿದಂತೆ ಕನಿಷ್ಠ 27 ನಕ್ಸಲರು ಸಾವಿಗೀಡಾಗಿದ್ದಾರೆ.

ಛತ್ತೀಸ್ಗಢದಲ್ಲಿ ಭರ್ಜರಿ ಕಾರ್ಯಾಚರಣೆ: ನಕ್ಸಲ್ ಕಮಾಂಡರ್ ಸೇರಿ 27 ಮಾವೋವಾದಿಗಳ ಹತ್ಯೆ; ಚಾರಿತ್ರಿಕ ಸಾಧನೆ ಎಂದು ಭದ್ರತಾ ಪಡೆಗಳ ಕೊಂಡಾಡಿದ ಸರ್ಕಾರ
ಇದರಲ್ಲಿ ನಕ್ಸಲ್ ಚಟುವಟಿಕೆಯ ಬೆನ್ನೆಲುಬು ಆಗಿದ್ದ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾದ (ಮಾವೋವಾದಿ) ಸಂಘಟನೆಯ ಪ್ರಧಾನ ಕಾರ್ಯದರ್ಶಿ ನಂಬಲ ಕೇಶವ ರಾವ್ ಅಲಿಯಾಸ್ ಬಸವರಾಜು ಹತ್ಯೆಗೀಡಾಗಿದ್ದಾರೆ.

Chhattisgarh: ನಾರಾಯಣ್ ಪುರ್-ಬಿಜಾಪುರ್ ಗಡಿಯಲ್ಲಿ ಗುಂಡಿನ ಚಕಮಕಿ; 27 ನಕ್ಸಲೀಯರು ಹತ್ಯೆ
ರಾಜ್ಯ ಪೊಲೀಸರು ದೊಡ್ಡ ಪ್ರಮಾಣದ ನಕ್ಸಲ್ ವಿರೋಧಿ ಕಾರ್ಯಾಚರಣೆಯನ್ನು ಪ್ರಾರಂಭಿಸಿದ್ದು, ದಟ್ಟ ಅರಣ್ಯ ಅಭುಜ್‌ಮದ್ ಪ್ರದೇಶದಲ್ಲಿ ಗುಂಡಿನ ಚಕಮಕಿ ನಡೆದಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಭೀಕರ ರಸ್ತೆ ಅಪಘಾತ: ಟ್ರೇಲರ್ ಟ್ರಕ್-ಲಾರಿ ಡಿಕ್ಕಿ, 13 ಮಂದಿ ದುರ್ಮರಣ
ರಾಯ್ಪುರ ಜಿಲ್ಲೆಯ ರಾಯ್ಪುರ-ಬಲೋದಬಜಾರ್ ರಸ್ತೆಯ ಸರಗಾಂವ್ ಬಳಿ ಅಪಘಾತ ಸಂಭವಿಸಿದ್ದು, ದುರ್ಘಟನೆಯಲ್ಲಿ ನಾಲ್ಕು ಮಕ್ಕಳು ಮತ್ತು ಒಂಬತ್ತು ಮಹಿಳೆಯರು ಸಾವನ್ನಪ್ಪಿದ್ದಾರೆ.

Adani ನಿರ್ಮಿತ ಭಾರತದ ಮೊದಲ ಹೈಡ್ರೋಜನ್ ಚಾಲಿತ ಟ್ರಕ್: ಗಣಿಗಾರಿಕೆ ಲಾಜಿಸ್ಟಿಕ್ಸ್‌ಗಾಗಿ ಛತ್ತೀಸ್‌ಗಢದಲ್ಲಿ ನಿಯೋಜನೆ; ಇದರ ತಾಕತ್ತೇನು?
ದೇಶದ ಮೊದಲ ಹೈಡ್ರೋಜನ್ ಚಾಲಿತ ಟ್ರಕ್ ರಸ್ತೆಗೆ ಇಳಿದಿದೆ. ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಇದಕ್ಕೆ ಚಾಲನೆ ನೀಡಿದರು. ಹೈಡ್ರೋಜನ್ ಟ್ರಕ್‌ನ ಚಾಲಕನಿಗೆ ಕೀಲಿಗಳನ್ನು ಹಸ್ತಾಂತರಿಸಿದರು.

ದೇಶದ ಹೊರಗೆ 'Operation Sindoor': ದೇಶದೊಳಗೆ 'Mission Sankalp'; 26 ನಕ್ಸಲರನ್ನು ಕೊಂದ ಭಾರತೀಯ ಸೇನೆ!
ಕರ್ರೆಗುಟ್ಟ ಬೆಟ್ಟಗಳು ಮತ್ತು ಛತ್ತೀಸ್‌ಗಢ-ತೆಲಂಗಾಣ ಗಡಿಯಲ್ಲಿರುವ ಬೆಟ್ಟಗಳಲ್ಲಿ ಏಪ್ರಿಲ್ 21ರಂದು 'ಮಿಷನ್ ಸಂಕಲ್ಪ' ಎಂಬ ಕಾರ್ಯಾಚರಣೆಯನ್ನು ಪ್ರಾರಂಭಿಸಲಾಗಿದ್ದು, ಇದರಲ್ಲಿ ಸುಮಾರು 24 ಸಾವಿರ ಸೈನಿಕರು ಭಾಗಿಯಾಗಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ: ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಮಹಿಳಾ ಕೇಡರ್ ಹತ್ಯೆ
ಏಪ್ರಿಲ್ 24 ರಂದು ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಮೂವರು ಮಹಿಳಾ ನಕ್ಸಲರನ್ನು ಹತ್ಯೆ ಮಾಡಲಾಗಿತ್ತು.

