Chhattisgarh

ಛತ್ತೀಸ್‌ಗಢ ಮಾಜಿ ಸ್ಪೀಕರ್ ಶುಕ್ಲಾ ಸಾವು ಪ್ರಕರಣ: 'ನಕಲಿ' ಹೃದ್ರೋಗ ತಜ್ಞನ ವಿರುದ್ಧ ಕೇಸ್ ದಾಖಲು
'ನಕಲಿ' ವೈದ್ಯ ಡಾ. ನರೇಂದ್ರ ವಿಕ್ರಮಾದಿತ್ಯ ಯಾದವ್ ಹಾಗೂ ಬಿಲಾಸ್‌ಪುರದ ಅಪೋಲೋ ಆಸ್ಪತ್ರೆಯ ಆಡಳಿತ ಮಂಡಳಿ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ.

ಚೀನಾಗೆ ಪೈಪೋಟಿ: ಖಾಸಗಿ ಸಂಸ್ಥೆಗೆ ಬಿಡ್; ಭಾರತದ ಮೊದಲ ಲಿಥಿಯಂ ಗಣಿ ಶೀಘ್ರದಲ್ಲೇ ಕಾರ್ಯಾರಂಭ!
ಜಿಎಸ್ಐ ನಡೆಸಿದ ಆರಂಭಿಕ ಸಮೀಕ್ಷೆಯಲ್ಲಿ, ಸುಮಾರು 250 ಹೆಕ್ಟೇರ್ ಪ್ರದೇಶದಲ್ಲಿ, ಸುಮಾರು 10 ಪಿಪಿಎಂ ನಿಂದ 2 ಸಾವಿರ ಪಿಪಿಎಂ (ಪ್ರತಿ ಮಿಲಿಯನ್‌ಗೆ ಭಾಗಗಳು) ವರೆಗಿನ ಲಿಥಿಯಂ ಅಂಶ ಕಂಡುಬಂದಿದೆ.

ಛತ್ತೀಸ್ ಗಢದ ಬಿಜಾಪುರ್ ಜಿಲ್ಲೆಯಲ್ಲಿ ಎನ್ ಕೌಂಟರ್: ಇಬ್ಬರು ನಕ್ಸಲೀಯರ ಹತ್ಯೆ
ಬೆಳಗ್ಗೆ 9 ಗಂಟೆ ಸುಮಾರಿಗೆ, ಉಗ್ರರು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ ನಡೆಯಿತು. ಈ ಪ್ರದೇಶದಲ್ಲಿ ನಿರಂತರ ಗುಂಡಿನ ದಾಳಿ ಮತ್ತು ಶೋಧ ಕಾರ್ಯಾಚರಣೆ ಮುಂದುವರೆದಿದೆ.

'ನಕ್ಸಲೀಯನೊಬ್ಬ ಹತ್ಯೆಯಾದಾಗ ಯಾರೂ ಖುಷಿ ಪಡುವುದಿಲ್ಲ': ಶಸ್ತ್ರಾಸ್ತ್ರ ತ್ಯಜಿಸಿ ಶರಣಾಗುವಂತೆ ಅಮಿತ್ ಶಾ ಮನವಿ
ಮಾರ್ಚ್ 2026 ರೊಳಗೆ ನಕ್ಸಲ್ ಹಾವಳಿಯನ್ನು ತೊಡೆದುಹಾಕಲು ನಮ್ಮ ಸರ್ಕಾರ ಬದ್ಧವಾಗಿದೆ ಎಂದು ಪುನರುಚ್ಚರಿಸಿದ ಅವರು, ಶರಣಾಗುವವರು ಮುಖ್ಯವಾಹಿನಿಯ ಭಾಗವಾಗುತ್ತಾರೆ ಎಂದರು.

Chhattisgarh: ಪ್ರಧಾನಿ ಮೋದಿ ಕಾರ್ಯಕ್ರಮಕ್ಕೆ ತೆರಳುತ್ತಿದ್ದ ಕಾರು ನದಿಗೆ ಬಿದ್ದು ಇಬ್ಬರ ಸಾವು; ಐವರ ಸ್ಥಿತಿ ಚಿಂತಾಜನಕ
ಪೆಂಡ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕೊಟ್ಮಿ ಗ್ರಾಮದ ಬಳಿ ಬೆಳಗ್ಗೆ 9 ಗಂಟೆ ಸುಮಾರಿಗೆ ಅಪಘಾತ ಸಂಭವಿಸಿದೆ.

Chhattisgarh: ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್; 16 ನಕ್ಸಲೀಯರ ಹತ್ಯೆ, ಇಬ್ಬರು ಭದ್ರತಾ ಸಿಬ್ಬಂದಿಗೆ ಗಾಯ
ಕೆರ್ಲಾಪಾಲ್ ಪ್ರದೇಶದಲ್ಲಿ ನಕ್ಸಲರ ಇರುವಿಕೆ ಬಗ್ಗೆ ಮಾಹಿತಿ ಪಡೆದ ಭದ್ರತಾ ಸಿಬ್ಬಂದಿ ನಿನ್ನೆ ರಾತ್ರಿ ಕಾರ್ಯಾಚರಣೆ ಆರಂಭಿಸಿದ್ದರು.

Watch | ಮಹಾದೇವ್ ಬೆಟ್ಟಿಂಗ್ ಆಪ್ ಹಗರಣ: ಮಾಜಿ ಸಿಎಂ ಮನೆ ಮೇಲೆ ಸಿಬಿಐ ದಾಳಿ

Mahadev Betting App Case: ಛತ್ತೀಸ್‌ಗಢ ಮಾಜಿ ಸಿಎಂ ಭೂಪೇಶ್ ಬಘೇಲ್ ನಿವಾಸದ ಮೇಲೆ CBI ದಾಳಿ, ಪರಿಶೀಲನೆ
ರಾಯಪುರ ಮತ್ತು ಭಿಲಾಯಿಯಲ್ಲಿರುವ ಬಘೇಲ್ ಅವರ ನಿವಾಸ ಹಾಗೂ ಹಿರಿಯ ಪೊಲೀಸ್ ಅಧಿಕಾರಿ ಮತ್ತು ಮಾಜಿ ಮುಖ್ಯಮಂತ್ರಿಯ ಆಪ್ತ ಸಹಾಯಕರ ಮನೆಗಳ ಮೇಲೆ ಸಿಬಿಐ ದಾಳಿ ನಡೆಸಿದೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಮೂವರು ಮಾವೋವಾದಿಗಳು ಹತ
ಕಾರ್ಯಾಚರಣೆಯಲ್ಲಿ ಯಾವುದೇ ಭದ್ರತಾ ಸಿಬ್ಬಂದಿ ಗಾಯಗೊಂಡಿಲ್ಲ ಎಂದು ಪೊಲೀಸರು ತಿಳಿಸಿದ್ದಾರೆ.

