Chhattisgarh

Chhattisgarh: ಗರಿಯಾಬಂದ್‌ನಲ್ಲಿ ಎನ್‌ಕೌಂಟರ್; ಭದ್ರತಾ ಪಡೆಗಳ ಕಾರ್ಯಾಚರಣೆಯಲ್ಲಿ 14 ಮಂದಿ ನಕ್ಸಲರ ಹತ್ಯೆ
ಸಿಆರ್‌ಪಿಎಫ್, ಸೋಜಿ ಒಡಿಶಾ ಮತ್ತು ಛತ್ತೀಸ್‌ಗಢ ಪೊಲೀಸರಿಂದ ಒಡಿಶಾ-ಛತ್ತೀಸಗಢ ಗಡಿಯಲ್ಲಿ ಜಂಟಿ ಕಾರ್ಯಾಚರಣೆ

ಸೈಫ್ ಅಲಿ ಖಾನ್ ಮೇಲೆ ದಾಳಿ: ಛತ್ತೀಸಗಢದ ದುರ್ಗ್‌ದಲ್ಲಿ ಬಂಧಿಸಿದ್ದ ವ್ಯಕ್ತಿಯನ್ನು ಬಿಡುಗಡೆ ಮಾಡಿದ ಪೊಲೀಸರು
ಈ ಪ್ರಕರಣದಲ್ಲಿ 30 ವರ್ಷದ ಪ್ರಮುಖ ಆರೋಪಿಯನ್ನು ಥಾಣೆಯಲ್ಲಿ ಬಂಧಿಸಲಾಗಿದೆ ಎಂದು ಮುಂಬೈ ಪೊಲೀಸರು ಮುಂಜಾನೆ ಮಾಹಿತಿ ನೀಡಿದ್ದಾರೆ.

ಛತ್ತೀಸ್‌ಗಢ: ಸೌದೆ ತರಲು ಕಾಡಿಗೆ ಹೋಗಿದ್ದವರ ಮೇಲೆ ಕರಡಿ ದಾಳಿ; ತಂದೆ-ಮಗ ದಾರುಣ ಸಾವು, ಇಬ್ಬರಿಗೆ ಗಾಯ
ಸುಕ್ಲಾಲ್ ದಾರೋ (45) ಮತ್ತು ಅಜ್ಜು ಕುರೇಟಿ (22) ಜೈಲ್‌ನಕಾಸಾ ಬೆಟ್ಟದ ಅರಣ್ಯದಲ್ಲಿ ಸೌದೆಗಳನ್ನು ಸಂಗ್ರಹಿಸಲು ತೆರಳಿದಾಗ ಕರಡಿ ಮೊದಲು ದಾಳಿ ಮಾಡಿದೆ.

Attack on Saif Ali Khan: ಚತ್ತೀಸ್ ಗಢದಲ್ಲಿ ಶಂಕಿತನ ಬಂಧನ; ಗ್ಯಾಂಗ್ ಸದಸ್ಯನಲ್ಲ, ಯಾರ ಮನೆಗೆ ನುಗ್ಗಿದ್ದೇನೆಂಬುದೂ ಆತನಿಗೆ ಬಹುಶಃ ಗೊತ್ತಿರಲಿಲ್ಲ!
ಮುಂಬೈ ಪೊಲೀಸರು ರೈಲ್ವೆ ರಕ್ಷಣಾ ಪಡೆ (ಆರ್‌ಪಿಎಫ್) ಜೊತೆ ಶಂಕಿತ ವ್ಯಕ್ತಿಯ ಫೋಟೋವನ್ನು ಹಂಚಿಕೊಂಡಿದ್ದರು.

ನಕ್ಸಲರು ಅಡಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಇಬ್ಬರು ಯೋಧರಿಗೆ ಗಾಯ
ಘಟನೆಯಲ್ಲಿ ಗಾಯಗೊಂಡ ಯೋಧರನ್ನು ಸ್ಥಳೀಯ ಆಸ್ಪತ್ರೆಗೆ ದಾಖಲಿಸಲಾಗಿದೆ. ಇತ್ತೀಚೆಗೆ ಜಿಲ್ಲೆಯಲ್ಲಿ ನಕ್ಸಲರು ಹುದುಗಿಸಿಟ್ಟ ಕಚ್ಚಾ ಬಾಂಬ್ ಸ್ಫೋಟಿಸಿ ಓರ್ವ ವ್ಯಕ್ತಿ ಮೃತಪಟ್ಟಿದ್ದರು. ಮೂವರು ಗಾಯಗೊಂಡಿದ್ದರು.

ಛತ್ತೀಸ್ ಗಢದಲ್ಲಿ ಮತ್ತೊಂದು ಎನ್ಕೌಂಟರ್: 12 ನಕ್ಸಲರು ಹತ
ಛತ್ತೀಸ್ ಗಢದ ದಕ್ಷಿಣ ಬಿಜಾಪುರ ಜಿಲ್ಲೆಯ ಅರಣ್ಯದಲ್ಲಿ ಭದ್ರತಾ ಪಡೆಗಳು ಮತ್ತು ನಕ್ಸಲರ ನಡುವೆ ತೀವ್ರ ಗುಂಡಿನ ಕಾಳಗ ನಡೆದಿದೆ.

ಛತ್ತೀಸ್ ಗಢ: ಎನ್ ಕೌಂಟರ್ ನಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರ ಹತ್ಯೆ
ಜನವರಿ 6 ರಂದು ನಾರಾಯಣಪುರ- ದಾಂತೇವಾಡ- ಬಿಜಾಪುರ ಜಿಲ್ಲೆಯ ಗಡಿಯಲ್ಲಿ ನಡೆದ ಮೂರು ದಿನಗಳ ನಕ್ಸಲ್ ವಿರೋಧಿ ಕಾರ್ಯಾಚರಣೆಯಲ್ಲಿ ಇಬ್ಬರು ಮಹಿಳೆಯರು ಸೇರಿದಂತೆ ಐವರು ನಕ್ಸಲೀಯರನ್ನು ಹತ್ಯೆ ಮಾಡಲಾಗಿತ್ತು.

ಛತ್ತೀಸ್‌ಗಢದ ಬಿಜಾಪುರದಲ್ಲಿ ಎನ್‌ಕೌಂಟರ್: ಭದ್ರತಾ ಪಡೆಗಳ ಗುಂಡಿಗೆ ಮೂವರು ನಕ್ಸಲರ ಹತ್ಯೆ
ಕಳೆದ ವರ್ಷ, ರಾಜ್ಯದಲ್ಲಿ ನಡೆದ ಪ್ರತ್ಯೇಕ ಎನ್‌ಕೌಂಟರ್‌ಗಳಲ್ಲಿ 219 ನಕ್ಸಲರನ್ನು ಭದ್ರತಾ ಪಡೆಗಳು ತಟಸ್ಥಗೊಳಿಸಿದ್ದವು.

ಛತ್ತೀಸ್‌ಗಢ: ನಿರ್ಮಾಣ ಹಂತದ ಸ್ಥಾವರದಲ್ಲಿ ಚಿಮಣಿ ಕುಸಿತ, ಹಲವು ಕಾರ್ಮಿಕರು ಸಾವು ಶಂಕೆ
ಸಾವುನೋವುಗಳು ಅಥವಾ ಗಾಯಗೊಂಡವರ ನಿಖರ ಸಂಖ್ಯೆ ಇನ್ನೂ ದೃಢಪಟ್ಟಿಲ್ಲ. ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

