Chhattisgarh

ಛತ್ತೀಸ್‌ಗಢ: ಒಬ್ಬರನ್ನು ರಕ್ಷಿಸಲು ಮತ್ತೊಬ್ಬರಂತೆ ಬಾವಿಗೆ ಇಳಿದ ಐವರು ಶಂಕಿತ ವಿಷಾನಿಲ ಸೇವಿಸಿ ಸಾವು!
ದೇಶ

ಛತ್ತೀಸ್‌ಗಢ: ಒಬ್ಬರನ್ನು ರಕ್ಷಿಸಲು ಮತ್ತೊಬ್ಬರಂತೆ ಬಾವಿಗೆ ಇಳಿದ ಐವರು ಶಂಕಿತ ವಿಷಾನಿಲ ಸೇವಿಸಿ ಸಾವು!

ಬಿರ್ರಾ ಪೊಲೀಸ್ ಠಾಣೆ ವ್ಯಾಪ್ತಿಯ ಕಿಕಿರ್ದಾ ಗ್ರಾಮದಲ್ಲಿ ಇಂದು ಬೆಳಗ್ಗೆ ಈ ಘಟನೆ ನಡೆದಿದೆ. ಮೃತರನ್ನು ರಾಮಚಂದ್ರ ಜೈಸ್ವಾಲ್, ರಮೇಶ್ ಪಟೇಲ್, ರಾಜೇಂದ್ರ ಪಟೇಲ್, ಜಿತೇಂದ್ರ ಪಟೇಲ್ ಮತ್ತು ಟಿಕೇಶ್ವರ್ ಚಂದ್ರ ಎಂದು ಗುರುತಿಸಲಾಗಿದೆ.

Naxal Encounter: ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು
ದೇಶ

Naxal Encounter: ಐವರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆಗಳು

ನಾರಾಯಣಪುರ ಜಿಲ್ಲೆಯ ಅಬುಜ್ಮದ್ ಪ್ರದೇಶದಲ್ಲಿ ಭದ್ರತಾ ಪಡೆಗಳು-ನಕ್ಸಲ್ ಎನ್‌ಕೌಂಟರ್‌ನಲ್ಲಿ 5 ನಕ್ಸಲರ ಶವಗಳನ್ನು ವಶಪಡಿಸಿಕೊಳ್ಳಲಾಗಿದೆ.

ಕಳ್ಳತನಕ್ಕಿಳಿದ UPSC ಆಕಾಂಕ್ಷಿ: ದಂಪತಿಯ ರಾಸಲೀಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ವೇಳೆ ಸಿಕ್ಕಿಬಿದ್ದ ಆರೋಪಿ
ದೇಶ

ಕಳ್ಳತನಕ್ಕಿಳಿದ UPSC ಆಕಾಂಕ್ಷಿ: ದಂಪತಿಯ ರಾಸಲೀಲೆ ವಿಡಿಯೋ ಮಾಡಿ ಬ್ಲಾಕ್ ಮೇಲ್ ವೇಳೆ ಸಿಕ್ಕಿಬಿದ್ದ ಆರೋಪಿ

ನಾಗರಿಕ ಸೇವಾ ಪರೀಕ್ಷೆ ಬರೆದು ಅಧಿಕಾರಿಯಾಗುವ ಕನಸು ಕಾಣುತ್ತಿದ್ದ ಯುವಕನೊಬ್ಬ ಪದೇ ಪದೇ ಸಿವಿಲ್ ಪರೀಕ್ಷೆಯಲ್ಲಿ ಫೇಲ್ ಆಗುತ್ತಿದ್ದರಿಂದ ಕೊನೆಗೆ ಕಳ್ಳನಾಗಲು ನಿರ್ಧರಿಸಿದ್ದ. ತನ್ನ ಮನೆಯ ಸುತ್ತಮುತ್ತ ಕಳ್ಳತನ ಮಾಡಲು ಆರಂಭಿಸಿದದ್ದು ಆಗಾಗ ಜನರ ಮೊಬೈಲ್ ಗಳನ್ನು ಕದಿಯುತ್ತಿದ್ದನು.

ಛತ್ತೀಸ್‌ಗಢ: ಸುಕ್ಮಾದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ
ದೇಶ

ಛತ್ತೀಸ್‌ಗಢ: ಸುಕ್ಮಾದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

ಛತ್ತೀಸ್‌ಗಢದ ಸುಕ್ಮಾ ಜಿಲ್ಲೆಯ ಜಾಗರಗುಂದ ಪೊಲೀಸ್ ಠಾಣಾ ವ್ಯಾಪ್ತಿಯ ಸಿಲ್ಗರ್ ಮತ್ತು ಟೇಕುಲಗುಡೆಂ ನಡುವೆ ನಕ್ಸಲೀಯರು ನಡೆಸಿದ IED ಸ್ಫೋಟದಲ್ಲಿ ಕೇಂದ್ರೀಯ ಮೀಸಲು ಪೊಲೀಸ್ ಪಡೆಯ (ಸಿಆರ್‌ಪಿಎಫ್) ಇಬ್ಬರು ಯೋಧರು ಭಾನುವಾರ ಹುತಾತ್ಮರಾಗಿದ್ದಾರೆ.

ಛತ್ತೀಸ್‌ಗಢ: ಬಿಜಾಪುರ ಜಿಲ್ಲೆಯಲ್ಲಿ ನಾಲ್ವರು ನಕ್ಸಲೀಯರ ಬಂಧನ!
ದೇಶ

ಛತ್ತೀಸ್‌ಗಢ: ಬಿಜಾಪುರ ಜಿಲ್ಲೆಯಲ್ಲಿ ನಾಲ್ವರು ನಕ್ಸಲೀಯರ ಬಂಧನ!

ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಶನಿವಾರ ಇಬ್ಬರು ಮಹಿಳೆಯರು ಸೇರಿದಂತೆ ನಾಲ್ವರು ನಕ್ಸಲೀಯರನ್ನು ಬಂಧಿಸಲಾಗಿದ್ದು, ಅವರಿಂದ ಸ್ಫೋಟಕಗಳನ್ನು ವಶಪಡಿಸಿಕೊಳ್ಳಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ
ದೇಶ

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ 8 ನಕ್ಸಲರ ಹತ್ಯೆ, ಓರ್ವ ಭದ್ರತಾ ಪಡೆ ಸಿಬ್ಬಂದಿ ಹುತಾತ್ಮ

ಛತ್ತೀಸಗಢದ ನಾರಾಯಣಪುರ ಜಿಲ್ಲೆಯಲ್ಲಿ ಶನಿವಾರ ನಡೆದ ಎನ್‌ಕೌಂಟರ್‌ನಲ್ಲಿ ಎಂಟು ನಕ್ಸಲರ ಹತ್ಯೆ ಮಾಡಲಾಗಿದೆ. ಘಟನೆಯಲ್ಲಿ ಓರ್ವ ಭದ್ರತಾ ಸಿಬ್ಬಂದಿ ಹುತಾತ್ಮರಾಗಿದ್ದು, ಮತ್ತಿಬ್ಬರು ಭದ್ರತಾ ಸಿಬ್ಬಂದಿಗೆ ಗಾಯಗಳಾಗಿವೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ
ದೇಶ

ಛತ್ತೀಸ್‌ಗಢದಲ್ಲಿ ನಕ್ಸಲೀಯರಿಂದ IED ಸ್ಫೋಟ: ಇಬ್ಬರು ಯೋಧರಿಗೆ ಗಾಯ

ಛತ್ತೀಸ್‌ಗಢದ ನಾರಾಯಣಪುರ ಜಿಲ್ಲೆಯಲ್ಲಿ ನಕ್ಸಲೀಯರು ಸುಧಾರಿತ ಸ್ಫೋಟಕ ಸಾಧನವನ್ನು (ಐಇಡಿ) ಸ್ಫೋಟಿಸಿದ್ದು, ಪರಿಣಾಮ ಇಂಡೋ-ಟಿಬೆಟಿಯನ್ ಬಾರ್ಡರ್ ಪೊಲೀಸ್ (ಐಟಿಬಿಪಿ)ನ ಇಬ್ಬರು ಸಿಬ್ಬಂದಿ ಗಾಯಗೊಂಡಿರುವ ಘಟನೆ ಶುಕ್ರವಾರ ನಡೆದಿದೆ.

ಛತ್ತೀಸ್‌ಗಢ: ಮಾವೋವಾದಿಗಳಿಂದ ಪೊಲೀಸ್ ಮಾಹಿತಿದಾರನ ಹತ್ಯೆ
ದೇಶ

ಛತ್ತೀಸ್‌ಗಢ: ಮಾವೋವಾದಿಗಳಿಂದ ಪೊಲೀಸ್ ಮಾಹಿತಿದಾರನ ಹತ್ಯೆ

ಛತ್ತೀಸ್‌ಗಢದ ಕೊಂಡಗಾಂವ್ ಜಿಲ್ಲೆಯಲ್ಲಿ ಪೊಲೀಸ್ ಮಾಹಿತಿದಾರನಾಗಿ ಕಾರ್ಯನಿರ್ವಹಿಸುತ್ತಿದ್ದ ವ್ಯಕ್ತಿಯೊಬ್ಬನನ್ನು ಮಾವೋವಾದಿಗಳು ಗುಂಡಿಕ್ಕಿ ಕೊಂದಿದ್ದಾರೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ.

ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ
ದೇಶ

ಛತ್ತೀಸಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಇಬ್ಬರು ನಕ್ಸಲರು ಬಲಿ

ಭದ್ರತಾ ಸಿಬ್ಬಂದಿ ನಕ್ಸಲ್ ವಿರೋಧಿ ಕಾರ್ಯಾಚರಣೆಗೆ ಹೊರಟಿದ್ದಾಗ ಮದ್ದೇಡ್ ಪೊಲೀಸ್ ಠಾಣೆ ವ್ಯಾಪ್ತಿಯ ಅರಣ್ಯದಲ್ಲಿ ಗುಂಡಿನ ಚಕಮಕಿ ನಡೆದಿದೆ. ಬಳಿಕ ಇಬ್ಬರು ನಕ್ಸಲರ ಮೃತದೇಹಗಳು ಮತ್ತು ಶಸ್ತ್ರಾಸ್ತ್ರಗಳನ್ನು ಸ್ಥಳದಿಂದ ವಶಪಡಿಸಿಕೊಳ್ಳಲಾಗಿದೆ ಎಂದು ಹಿರಿಯ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.