Chhattisgarh

Watch | 'ಎಡಪಂಥೀಯ ಉಗ್ರವಾದ' ಕುರಿತು ಅಮಿತ್ ಶಾ ತೀಕ್ಷ್ಣ ಭಾಷಣ!
ವಿಡಿಯೋ

Watch | 'ಎಡಪಂಥೀಯ ಉಗ್ರವಾದ' ಕುರಿತು ಅಮಿತ್ ಶಾ ತೀಕ್ಷ್ಣ ಭಾಷಣ!

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ! Video
ದೇಶ

ಬಸ್ತಾರ್ ನಿಂದ ನಕ್ಸಲಿಸಂ 'ಬಹುತೇಕ ನಿರ್ಮೂಲನೆ': ಮಾರ್ಚ್ 31ರ ಗಡುವಿಗೂ ಮುನ್ನ ಲೋಕಸಭೆಗೆ ಅಮಿತ್ ಶಾ ಮಾಹಿತಿ! Video

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ದೇಶವನ್ನು ನಕ್ಸಲಿಸಂನಿಂದ ಮುಕ್ತಗೊಳಿಸಲು 2026ರ ಮಾರ್ಚ್ 31ರ ಗಡುವು ನಿಗದಿಪಡಿಸಲಾಗಿತ್ತು. ಅದು ಈಗ ಬಹಳ ಹತ್ತಿರದಲ್ಲಿದೆ. ಈ ಗಡುವಿಗೆ ಒಂದು ದಿನ ಮೊದಲು, ಅವರು ನಕ್ಸಲಿಸಂ ವಿರುದ್ಧ ಸರ್ಕಾರ ತೆಗೆದುಕೊಂಡ ಕ್ರಮಗಳು...

ಛತ್ತೀಸ್‌ಗಢ: ತಲೆಗೆ 5 ಲಕ್ಷ ರೂ ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆ
ದೇಶ

ಛತ್ತೀಸ್‌ಗಢ: ತಲೆಗೆ 5 ಲಕ್ಷ ರೂ ಬಹುಮಾನ ಹೊಂದಿದ್ದ ಮಾವೋವಾದಿ ಕಮಾಂಡರ್ ಹತ್ಯೆ

ಮಾವೋವಾದಿ ಕೇಡರ್‌ಗಳ ಉಪಸ್ಥಿತಿಯ ಬಗ್ಗೆ ನಿರ್ದಿಷ್ಟ ಗುಪ್ತಚರ ಮಾಹಿತಿಯ ಮೇರೆಗೆ, ಸುಕ್ಮಾ ಜಿಲ್ಲಾ ಮೀಸಲು ಗಾರ್ಡ್(ಡಿಆರ್‌ಜಿ) ಶೋಧ ಕಾರ್ಯಾಚರಣೆಯನ್ನು ಪ್ರಾರಂಭಿಸಿತ್ತು.

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!
ದೇಶ

ಛತ್ತೀಸ್‌ಗಢದಲ್ಲಿ ಮತ್ತೊಂದು ಮಹಾ ಶರಣಾಗತಿ: 108 ನಕ್ಸಲರು ಪೊಲೀಸರಿಗೆ ಶರಣು!

ಶರಣಾದ ಗೆರಿಲ್ಲಾಗಳಲ್ಲಿ, ಆರು ವಿಭಾಗೀಯ ಕಮಾಂಡರ್‌ಗಳು ಸೇರಿದ್ದು, ಅವರ ತಲೆಗೆ ತಲಾ ಎಂಟು ಲಕ್ಷ ರೂ. ಬಹುಮಾನವನ್ನು ಹೊಂದಿದ್ದರು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಛತ್ತೀಸ್‌ಗಢ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಕೋಬ್ರಾ ಸಿಬ್ಬಂದಿ, ಚಾಲಕ ಸಾವು
ದೇಶ

ಛತ್ತೀಸ್‌ಗಢ: ನಿಂತಿದ್ದ ಲಾರಿಗೆ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಮೂವರು ಕೋಬ್ರಾ ಸಿಬ್ಬಂದಿ, ಚಾಲಕ ಸಾವು

ಮತ್ತೊಬ್ಬ ಜವಾನ್ ಅಭಿಮಾನ್ ರೈ ಸ್ಥಿತಿ ಗಂಭೀರವಾಗಿದ್ದು, ಅವರಿಗೆ ಸ್ಥಳೀಯವಾಗಿ ಪ್ರಾಥಮಿಕ ಚಿಕಿತ್ಸೆ ನೀಡಿ ನಂತರ, ಹೆಚ್ಚಿನ ವೈದ್ಯಕೀಯ ಚಿಕಿತ್ಸೆಗಾಗಿ ರಾಯ್‌ಪುರಕ್ಕೆ ಕರೆದೊಯ್ಯಲಾಗಿದೆ ಎಂದು ಧಮ್ತಾರಿ ಎಸ್‌ಪಿ ತಿಳಿಸಿದ್ದಾರೆ.

Chhattisgarh: 51 ನಕ್ಸಲರ ಸಾಮೂಹಿಕ ಶರಣಾಗತಿ, 34 ಮಂದಿ ಮಹಿಳೆಯರು!
ದೇಶ

Chhattisgarh: 51 ನಕ್ಸಲರ ಸಾಮೂಹಿಕ ಶರಣಾಗತಿ, 34 ಮಂದಿ ಮಹಿಳೆಯರು!

ಬಸ್ತಾರ್ ವಿಭಾಗದ ಎರಡು ಜಿಲ್ಲೆಗಳಲ್ಲಿ ಶನಿವಾರ ಪೊಲೀಸರ ಮುಂದೆ 1.61 ಕೋಟಿ ರೂ.ಗಳ ಸಾಮೂಹಿಕ ಬಹುಮಾನವನ್ನು ಹೊಂದಿದ್ದ 51 ಮಾವೋವಾದಿಗಳು ಪೊಲೀಸರ ಮುಂದೆ ಶರಣಾಗಿದ್ದಾರೆ.

ಛತ್ತೀಸ್‌ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ
ದೇಶ

ಛತ್ತೀಸ್‌ಗಢ: ಗುಂಡಿನ ಚಕಮಕಿಯಲ್ಲಿ ಇಬ್ಬರು ಮಾವೋವಾದಿಗಳ ಹತ್ಯೆ

ಶವಗಳ ಹೊರತಾಗಿ, ನಾವು ಎಕೆ-47, ಪಿಸ್ತೂಲ್ ಮತ್ತು ವಿವಿಧ ಸ್ಫೋಟಕ ವಸ್ತುಗಳು ಸೇರಿದಂತೆ ಶಸ್ತ್ರಾಸ್ತ್ರಗಳನ್ನು ವಶಪಡಿಸಿಕೊಂಡಿದ್ದೇವೆ" ಎಂದು ಅವರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಒಂದು ತಿಂಗಳಿಂದ ಪ್ರತಿಭಟನೆ; ಇಬ್ಬರು ಬಿಸಿಯೂಟ ಸಿಬ್ಬಂದಿ ಸಾವು
ದೇಶ

ಛತ್ತೀಸ್‌ಗಢ: ಗೌರವಧನ ಹೆಚ್ಚಳಕ್ಕೆ ಆಗ್ರಹಿಸಿ ಒಂದು ತಿಂಗಳಿಂದ ಪ್ರತಿಭಟನೆ; ಇಬ್ಬರು ಬಿಸಿಯೂಟ ಸಿಬ್ಬಂದಿ ಸಾವು

ಪ್ರತಿಭಟನೆ ನಡೆಸುತ್ತಿದ್ದ ಇಬ್ಬರು ಮಹಿಳೆಯರ ಆರೋಗ್ಯ ಹದಗೆಟ್ಟ ನಂತರ ಅವರನ್ನು ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಸಾವನ್ನಪ್ಪಿದ್ದಾರೆ.

ಛತ್ತೀಸ್‌ಗಢದಲ್ಲಿ ಆಘಾತಕಾರಿ ಕಳ್ಳತನ: 10 ಟನ್ ತೂಕದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಖದೀಮರು!
ದೇಶ

ಛತ್ತೀಸ್‌ಗಢದಲ್ಲಿ ಆಘಾತಕಾರಿ ಕಳ್ಳತನ: 10 ಟನ್ ತೂಕದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಖದೀಮರು!

ಈ ಕಳ್ಳತನದಲ್ಲಿ 15 ಜನರು ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ತಿಳಿಸಿದ್ದು, ಖದೀಮರು ಸೇತುವೆಯನ್ನು ಕತ್ತರಿಸಿ ಸ್ಕ್ರ್ಯಾಪ್ ಆಗಿ ಮಾರಾಟ ಮಾಡಲು ಕದ್ದಿದ್ದಾರೆ.