Chhattisgarh

ಛತ್ತೀಸ್‌ಗಢದಲ್ಲಿ ಆಘಾತಕಾರಿ ಕಳ್ಳತನ: 10 ಟನ್ ತೂಕದ ಕಬ್ಬಿಣದ ಸೇತುವೆಯನ್ನೇ ಕದ್ದೊಯ್ದ ಖದೀಮರು!
ಈ ಕಳ್ಳತನದಲ್ಲಿ 15 ಜನರು ಭಾಗಿಯಾಗಿದ್ದಾರೆಂದು ತನಿಖಾಧಿಕಾರಿಗಳು ತಿಳಿಸಿದ್ದು, ಖದೀಮರು ಸೇತುವೆಯನ್ನು ಕತ್ತರಿಸಿ ಸ್ಕ್ರ್ಯಾಪ್ ಆಗಿ ಮಾರಾಟ ಮಾಡಲು ಕದ್ದಿದ್ದಾರೆ.

ಛತ್ತೀಸ್‌ಗಢ ಎನ್‌ಕೌಂಟರ್: ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಸೇನೆ; 2 ದಿನದಲ್ಲಿ ಸಾವಿನ ಸಂಖ್ಯೆ 6ಕ್ಕೆ ಏರಿಕೆ!
ಬಿಜಾಪುರ ಪೊಲೀಸ್ ವರಿಷ್ಠಾಧಿಕಾರಿ ಜಿತೇಂದ್ರ ಯಾದವ್ ಅವರ ಪ್ರಕಾರ, ಜಿಲ್ಲೆಯ ವಾಯುವ್ಯ ಪ್ರದೇಶದ ಕಾಡುಗಳು ಮತ್ತು ಬೆಟ್ಟಗಳಲ್ಲಿ ಭಾನುವಾರ ಬೆಳಿಗ್ಗೆ ಈ ಎನ್‌ಕೌಂಟರ್ ನಡೆದಿದೆ.

ಛತ್ತೀಸ್‌ಗಢ: ಸುಕ್ಮಾದಲ್ಲಿ 29 ನಕ್ಸಲೀಯರು ಶರಣಾಗತಿ
ಈ ಮಾವೋವಾದಿಗಳು, "ಪೂನಾ ಮಾರ್ಗೆಮ್" ಉಪಕ್ರಮದಡಿಯಲ್ಲಿ ಹಿರಿಯ ಪೊಲೀಸ್ ಮತ್ತು ಸಿಆರ್‌ಪಿಎಫ್ ಅಧಿಕಾರಿಗಳ ಮುಂದೆ ತಮ್ಮ ಶಸ್ತ್ರಾಸ್ತ್ರಗಳನ್ನು ಒಪ್ಪಿಸಿ ಶರಣಾಗಿದ್ದಾರೆ ಎಂದು ಸುಕ್ಮಾ ಪೊಲೀಸ್ ವರಿಷ್ಠಾಧಿಕಾರಿ ಕಿರಣ್ ಚವಾಣ್ ಹೇಳಿದ್ದಾರೆ.

ಪ್ರಶ್ನೆ ಪತ್ರಿಕೆಯಲ್ಲಿ ನಾಯಿಗೆ 'ರಾಮ್' ಹೆಸರು: ಛತ್ತೀಸ್‌ಗಢ ಶಿಕ್ಷಕಿ ಅಮಾನತು
ಈ ವಿಷಯ ಮೊದಲು ಮಹಾಸಮುಂಡ್ ಜಿಲ್ಲೆಯಲ್ಲಿ ಮತ್ತು ನಂತರ ರಾಯ್‌ಪುರ ವಿಭಾಗದ ಇತರ ಜಿಲ್ಲೆಗಳಲ್ಲಿ ಬೆಳಕಿಗೆ ಬಂದಿತು, ಇದು ಬಲಪಂಥೀಯ ಸಂಘಟನೆಗಳಿಂದ ವಿವಾದ ಮತ್ತು ಪ್ರತಿಭಟನೆಗೆ ಕಾರಣವಾಯಿತು.

ಛತ್ತೀಸ್‌ಗಢ: ಪೊಲೀಸ್ ವಾಹನದ ಚಾಲಕ ಸೇರಿ 5 ಜನರಿಂದ ಯುವತಿ ಮೇಲೆ ಗ್ಯಾಂಗ್ ರೇಪ್!
ಪ್ರಕರಣ ಸಂಬಂಧ ಡಯಲ್ 112 ಪೊಲೀಸ್ ಸಹಾಯವಾಣಿ ವಾಹನದ ಚಾಲಕ ಸೇರಿದಂತೆ ಇಬ್ಬರು ಆರೋಪಿಗಳನ್ನು ವಶಕ್ಕೆ ಪಡೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಛತ್ತೀಸ್‌ಗಢದಲ್ಲಿ ಮಹಾ ಶರಣಾಗತಿ: 18 ಮಹಿಳೆಯರು ಸೇರಿ 63 ನಕ್ಸಲರು ಪೊಲೀಸರಿಗೆ ಶರಣು!
ರಾಜ್ಯ ಸರ್ಕಾರದ ಶರಣಾಗತಿ ಮತ್ತು ಪುನರ್ವಸತಿ ನೀತಿಯಿಂದ ನಾವು ಪ್ರಭಾವಿತರಾಗಿದ್ದೇವೆ ಎಂದು ನಕ್ಸಲರು ಹೇಳಿದ್ದಾರೆ.

ಛತ್ತೀಸ್‌ಗಢ: ವರ್ಷದ ಆರಂಭದಲ್ಲೇ ಭರ್ಜರಿ ಭೇಟೆ: 'ಎನ್‌ಕೌಂಟರ್' ನಲ್ಲಿ 14 ನಕ್ಸಲೀಯರ ಹತ್ಯೆ!
ನಕ್ಸಲೀಯರು ಇರುವ ಬಗ್ಗೆ ಖಚಿತ ಮಾಹಿತಿ ಆಧರಿಸಿ ಜಿಲ್ಲಾ ಪೊಲೀಸ್ ಪಡೆಯ ತಂಡವೊಂದು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿರುವಾಗ ಎನ್ ಕೌಂಟರ್ ನಡೆದಿದೆ.

ಸ್ವಯಂ ಘೋಷಿತ ದೇವಮಾನವನ 'ಪಾದ'ಕ್ಕೆ ಎರಗಿದ ಪೊಲೀಸ್ ಅಧಿಕಾರಿ! Video ವೈರಲ್!
ಸ್ವಯಂಘೋಷಿತ ದೇವಮಾನವ ಪಂಡಿತ್ ಧೀರೇಂದ್ರ ಕೃಷ್ಣ ಶಾಸ್ತ್ರಿ ಅವರು ಸರ್ಕಾರಿ ವಿಮಾನವೊಂದರಲ್ಲಿ ಛತ್ತೀಸ್‌ಗಢಕ್ಕೆ ಬಂದಾಗ ಕರ್ತವ್ಯ ನಿರತ ಪೊಲೀಸ್ ಅಧಿಕಾರಿಯೊಬ್ಬರು ಅವರ ಪಾದಗಳಿಗೆ ಎರಗಿರುವ ವಿಡಿಯೋ

ಛತ್ತೀಸ್‌ಗಢ: ಖೈರಾಗಢದಲ್ಲಿ ಸಿಎಎಫ್ ಯೋಧನಿಂದ ಸಹೋದ್ಯೋಗಿಗೆ ಗುಂಡಿಕ್ಕಿ ಹತ್ಯೆ
ಘಾಗ್ರಾ ಬೇಸ್ ಕ್ಯಾಂಪ್‌ನಲ್ಲಿರುವ 17 ಸಿಎಎಫ್ ಬೆಟಾಲಿಯನ್‌ನಲ್ಲಿ ಆರೋಪಿ ಜವಾನ್ ಮತ್ತು ಆತನ ಸಹೋದ್ಯೋಗಿ ನಡುವಿನ ವಾಗ್ವಾದದ ನಂತರ ಈ ಗುಂಡಿನ ದಾಳಿ ನಡೆದಿದೆ.

