Chhattisgarh

ಛತ್ತೀಸ್‌ಗಢ: ಆಕಸ್ಮಿಕವಾಗಿ ಹಾರಿದ ಗುಂಡು; ಡಿಆರ್‌ಜಿ ಯೋಧ ಸಾವು
ದೇಶ

ಛತ್ತೀಸ್‌ಗಢ: ಆಕಸ್ಮಿಕವಾಗಿ ಹಾರಿದ ಗುಂಡು; ಡಿಆರ್‌ಜಿ ಯೋಧ ಸಾವು

ಭದ್ರತಾ ಸಿಬ್ಬಂದಿ ವಾಹನ ಹತ್ತುತ್ತಿದ್ದಾಗ, ಆಕಸ್ಮಿಕವಾಗಿ ಹಾರಿದ ಗುಂಡು ತಗುಲಿ ಯೋಧ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿ
ದೇಶ

ಛತ್ತೀಸ್‌ಗಢ: ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಮಹಿಳೆ ಸೇರಿದಂತೆ ಮೂವರು ನಕ್ಸಲರು ಬಲಿ

ಎನ್‌ಕೌಂಟರ್ ಸ್ಥಳದಿಂದ ಇಲ್ಲಿಯವರೆಗೆ ಒಬ್ಬ ಮಹಿಳೆ ಸೇರಿದಂತೆ ಮೂವರು ನಕ್ಸಲರ ಮೃತದೇಹಗಳನ್ನು ವಶಪಡಿಸಿಕೊಳ್ಳಲಾಗಿದೆ.

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮ
ದೇಶ

ಛತ್ತೀಸ್‌ಗಢ: ಬಿಜಾಪುರದಲ್ಲಿ ಎನ್‌ಕೌಂಟರ್‌ಗೆ ಐವರು ನಕ್ಸಲರು ಬಲಿ; ಒಬ್ಬ ಪೊಲೀಸ್ ಹುತಾತ್ಮ

ಗುಂಡಿನ ಚಕಮಕಿಯಲ್ಲಿ ಮತ್ತೊಬ್ಬ ಜವಾನ್ ಗಾಯಗೊಂಡಿದ್ದು, ಕಾರ್ಯಾಚರಣೆ ಇನ್ನೂ ಮುಂದುವರೆದಿದೆ ಎಂದು ಅವರು ಹೇಳಿದ್ದಾರೆ.

26 ಭಾರತೀಯ ಸೈನಿಕರ ಹತ್ಯೆಗೆ ಕಾರಣವಾಗಿದ್ದ ಭೀಮಾ ಸೇರಿದಂತೆ 37 ನಕ್ಸಲರು ಶರಣು!
ದೇಶ

26 ಭಾರತೀಯ ಸೈನಿಕರ ಹತ್ಯೆಗೆ ಕಾರಣವಾಗಿದ್ದ ಭೀಮಾ ಸೇರಿದಂತೆ 37 ನಕ್ಸಲರು ಶರಣು!

ಛತ್ತೀಸ್‌ಗಢದ ದಾಂತೇವಾಡ ಜಿಲ್ಲೆಯಲ್ಲಿ 12 ಮಹಿಳಾ ನಕ್ಸಲರು ಸೇರಿದಂತೆ 37 ಅಪಾಯಕಾರಿ ನಕ್ಸಲರು ಶರಣಾಗಿದ್ದಾರೆ. ಒಟ್ಟು 65 ಲಕ್ಷ ಬಹುಮಾನ ಹೊಂದಿದ್ದ 27 ನಕ್ಸಲರು ಇವರಲ್ಲಿ ಸೇರಿದ್ದಾರೆ. ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ ಅವರು ದಾಂತೇವಾಡದಲ್ಲಿರುವ ಡಿಆರ್‌ಜಿ ಕಚೇರಿಯಲ್ಲಿ ಶರಣಾಗಿದ್ದಾರೆ.

ಛತ್ತೀಸ್‌ಗಢ: ತಲೆಗೆ 1.19 ಕೋಟಿ ಬಹುಮಾನ ಹೊಂದಿದ್ದ 32 ನಕ್ಸಲರು ಸೇರಿ 41 ಮಾವೋವಾದಿಗಳು ಪೊಲೀಸರಿಗೆ ಶರಣು
ದೇಶ

ಛತ್ತೀಸ್‌ಗಢ: ತಲೆಗೆ 1.19 ಕೋಟಿ ಬಹುಮಾನ ಹೊಂದಿದ್ದ 32 ನಕ್ಸಲರು ಸೇರಿ 41 ಮಾವೋವಾದಿಗಳು ಪೊಲೀಸರಿಗೆ ಶರಣು

12 ಮಹಿಳೆಯರು ಸೇರಿದಂತೆ 41 ನಕ್ಸಲರು ಇಂದು ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾದರು.

ಮನೆಯಲ್ಲಿ ದಂಪತಿ ಸಾವು: ತನಿಖೆಯ ದಿಕ್ಕು ಬದಲಿಸಿದ ಗೋಡೆಯ ಮೇಲಿನ ಲಿಪ್​ಸ್ಟಿಕ್​ ಬರಹ!
ದೇಶ

ಮನೆಯಲ್ಲಿ ದಂಪತಿ ಸಾವು: ತನಿಖೆಯ ದಿಕ್ಕು ಬದಲಿಸಿದ ಗೋಡೆಯ ಮೇಲಿನ ಲಿಪ್​ಸ್ಟಿಕ್​ ಬರಹ!

ಮೂವತ್ತು ವರ್ಷದ ಶಿವಾನಿ ತಾಂಬೆ ಅಲಿಯಾಸ್ ನೇಹಾ ಹಾಸಿಗೆಯ ಮೇಲೆ ಶವವಾಗಿ ಪತ್ತೆಯಾಗಿದ್ದರೆ, ಆಕೆಯ ಪತಿ ರಾಜ್ ತಾಂಬೆ ಸೀಲಿಂಗ್ ಫ್ಯಾನ್‌ಗೆ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾರೆ.

ಛತ್ತೀಸ್‌ಗಢ: 28 ಮಾವೋವಾದಿಗಳು ಪೊಲೀಸರಿಗೆ ಶರಣು
ದೇಶ

ಛತ್ತೀಸ್‌ಗಢ: 28 ಮಾವೋವಾದಿಗಳು ಪೊಲೀಸರಿಗೆ ಶರಣು

19 ಮಹಿಳೆಯರು ಸೇರಿದಂತೆ 28 ನಕ್ಸಲರು, ಹಿರಿಯ ಪೊಲೀಸ್ ಅಧಿಕಾರಿಗಳ ಮುಂದೆ ಶರಣಾದರು ಎಂದು ಬಸ್ತಾರ್ ರೇಂಜ್ ಪೊಲೀಸ್ ಇನ್ಸ್‌ಪೆಕ್ಟರ್ ಜನರಲ್ ಸುಂದರರಾಜ್ ಪಟ್ಟಿಲಿಂಗಂ ಅವರು ಹೇಳಿದ್ದಾರೆ.

ಛತ್ತೀಸ್‌ಗಢ: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು
ದೇಶ

ಛತ್ತೀಸ್‌ಗಢ: ನಿಂತಿದ್ದ ಟ್ರಕ್‌ಗೆ ಎಸ್‌ಯುವಿ ಕಾರು ಡಿಕ್ಕಿ; ಭೀಕರ ಅಪಘಾತದಲ್ಲಿ ಐವರು ಸಾವು

12 ಜನರಿದ್ದ ಸ್ಕಾರ್ಪಿಯೋ ಎಸ್‌ಯುವಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರಕ್‌ಗೆ ಡಿಕ್ಕಿ ಹೊಡೆದಿದೆ. ಭೀಕರ ಅಪಘಾತದಲ್ಲಿ ಐವರು ಸ್ಥಳದಲ್ಲೇ ಮೃತಪಟ್ಟಿದ್ದಾರೆ ಎಂದು ಅವರು ತಿಳಿಸಿದ್ದಾರೆ.

ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ
ದೇಶ

ಛತ್ತೀಸಗಢ; ಸುಕ್ಮಾದಲ್ಲಿ ಭದ್ರತಾ ಪಡೆಗಳ ಎನ್‌ಕೌಂಟರ್‌ಗೆ ಓರ್ವ ನಕ್ಸಲ್ ಬಲಿ

ಛತ್ತೀಸಗಢದ ಸುಕ್ಮಾ ಜಿಲ್ಲೆಯಲ್ಲಿ ಮಂಗಳವಾರ ಭದ್ರತಾ ಪಡೆಗಳೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಓರ್ವ ನಕ್ಸಲ್ ಸಾವಿಗೀಡಾಗಿದ್ದಾನೆ ಎಂದು ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.