Chhattisgarh

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆ
ದೇಶ

ಛತ್ತೀಸ್ ಗಢದ ಸುಕ್ಮಾ ಜಿಲ್ಲೆಯಲ್ಲಿ ಎನ್ ಕೌಂಟರ್: ಮೂವರು ನಕ್ಸಲೀಯರ ಹತ್ಯೆ

ಇಲ್ಲಿಯವರೆಗೆ, ಮೂವರು ನಕ್ಸಲೀಯರು ಮೃತಪಟ್ಟಿದ್ದು, ಕಾರ್ಯಾಚರಣೆ ಇನ್ನೂ ನಡೆಯುತ್ತಿದೆ ಎಂದು ಹೇಳಿದರು.

Chhattisgarh: ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರ ಹತ್ಯೆ!
ದೇಶ

Chhattisgarh: ಭದ್ರತಾ ಪಡೆಗಳ ಎನ್ ಕೌಂಟರ್ ನಲ್ಲಿ ಆರು ನಕ್ಸಲೀಯರ ಹತ್ಯೆ!

ಹಲವು ಗಂಟೆಗಳ ಕಾಲ ನಿರಂತರವಾಗಿ ಗುಂಡಿನ ಚಕಮಕಿ ನಡೆದಿದ್ದು, ಎನ್ ಕೌಂಟರ್ ನಡೆದ ಸ್ಥಳದಿಂದ INSAS ರೈಫಲ್, ಸ್ಟೆನ್ ಗನ್, 303 ರೈಫಲ್ ಮತ್ತು ಸ್ಫೋಟಕಗಳು ಸೇರಿದಂತೆ ಆರು ನಕ್ಸಲೀಯರ ಮೃತದೇಹಗಳು ಪತ್ತೆ

ಛತ್ತೀಸ್‌ಗಢ: ತಲೆಗೆ ಒಟ್ಟು 37 ಲಕ್ಷ ರೂ. ಬಹುಮಾನ ಹೊಂದಿದ್ದ ಏಳು ನಕ್ಸಲರು ಶರಣಾಗತಿ
ದೇಶ

ಛತ್ತೀಸ್‌ಗಢ: ತಲೆಗೆ ಒಟ್ಟು 37 ಲಕ್ಷ ರೂ. ಬಹುಮಾನ ಹೊಂದಿದ್ದ ಏಳು ನಕ್ಸಲರು ಶರಣಾಗತಿ

ನಾಲ್ವರು ಮಹಿಳೆಯರು ಸೇರಿದಂತೆ ಈ ಏಳು ನಕ್ಸಲರು ನಿಷೇಧಿತ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ)ದ ಉದಾಂತಿ ಪ್ರದೇಶ ಸಮಿತಿಗೆ ಸೇರಿದವರು.

Chhattisgarh: ಕರ್ತವ್ಯ ನಿರತ 'ಪೊಲೀಸ'ರೊಂದಿಗೆ ಗಲಾಟೆ, ಸಮವಸ್ತ್ರ ಬಿಚ್ಚುವುದಾಗಿ ಬೆದರಿಕೆ; ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು
ದೇಶ

Chhattisgarh: ಕರ್ತವ್ಯ ನಿರತ 'ಪೊಲೀಸ'ರೊಂದಿಗೆ ಗಲಾಟೆ, ಸಮವಸ್ತ್ರ ಬಿಚ್ಚುವುದಾಗಿ ಬೆದರಿಕೆ; ಬಿಜೆಪಿ ಕಾರ್ಯಕರ್ತನ ವಿರುದ್ಧ ಕೇಸ್ ದಾಖಲು

ರಾಕೇಶ್ ಸಾಹು ಎಂಬ ವ್ಯಕ್ತಿ ಕಾರ್ಯಕ್ರಮದ ಸಮಯದಲ್ಲಿ ಪದೇ ಪದೇ ಗೊಂದಲ ಸೃಷ್ಟಿಸಿ, ಪ್ರೇಕ್ಷಕರಲ್ಲಿ ಕಿರಿಕಿರಿ ಉಂಟುಮಾಡಿದ್ದಾನೆ.

Watch | ಛತ್ತೀಸ್‌ಗಢ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು!
ವಿಡಿಯೋ

Watch | ಛತ್ತೀಸ್‌ಗಢ: ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು!

Chhattisgarh: ಭೀಕರ ಅಪಘಾತ; ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು! Video
ದೇಶ

Chhattisgarh: ಭೀಕರ ಅಪಘಾತ; ಗೂಡ್ಸ್ ರೈಲಿಗೆ ಪ್ಯಾಸೆಂಜರ್ ರೈಲು ಡಿಕ್ಕಿ; 6 ಮಂದಿ ಸಾವು! Video

ಗಾಯಾಳುಗಳ ಚಿಕಿತ್ಸೆಗಾಗಿ ಎಲ್ಲಾ ಸಂಪನ್ಮೂಲಗಳು ಮತ್ತು ಕ್ರಮಗಳನ್ನು ತೆಗೆದುಕೊಳ್ಳಲಾಗುತ್ತಿದೆ ಎಂದು ರೈಲ್ವೆ ತಿಳಿಸಿದೆ.

ಮತ್ತೊಂದು 'ಮಹಾ' ಶರಣಾಗತಿ: ಒಟ್ಟಾರೆ 51 ನಕ್ಸಲರು ಶರಣು; 20 ನಕ್ಸಲರ ಮೇಲೆ ಒಟ್ಟು 6.6 ಮಿಲಿಯನ್ ಬಹುಮಾನ
ದೇಶ

ಮತ್ತೊಂದು 'ಮಹಾ' ಶರಣಾಗತಿ: ಒಟ್ಟಾರೆ 51 ನಕ್ಸಲರು ಶರಣು; 20 ನಕ್ಸಲರ ಮೇಲೆ ಒಟ್ಟು 6.6 ಮಿಲಿಯನ್ ಬಹುಮಾನ

ಪುನರ್ವಸತಿಯಿಂದ ಪುನರುಜ್ಜೀವನದ ಅಡಿಯಲ್ಲಿ ಮುಖ್ಯವಾಹಿನಿಗೆ ಮರಳಿದ ಈ ಮಾವೋವಾದಿಗಳಲ್ಲಿ 9 ಮಹಿಳೆಯರು ಮತ್ತು 42 ಪುರುಷರು ಸೇರಿದ್ದಾರೆ.

ಸರ್ಕಾರದ ನೀತಿಯೋ ಅಥವಾ ಸೇನೆಯ ಭಯವೋ?: ಕಂಕೇರ್‌ನಲ್ಲಿ 13 ಮಹಿಳೆಯರು ಸೇರಿ 21 ಮಾವೋವಾದಿಗಳು ಶರಣು!
ದೇಶ

ಸರ್ಕಾರದ ನೀತಿಯೋ ಅಥವಾ ಸೇನೆಯ ಭಯವೋ?: ಕಂಕೇರ್‌ನಲ್ಲಿ 13 ಮಹಿಳೆಯರು ಸೇರಿ 21 ಮಾವೋವಾದಿಗಳು ಶರಣು!

ಛತ್ತೀಸ್‌ಗಢ ಸರ್ಕಾರದ ಹೊಸ ನಕ್ಸಲ್ ವಿರೋಧಿ ನೀತಿ ಪರಿಣಾಮಕಾರಿ ಎಂದು ಸಾಬೀತಾಗುತ್ತಿದೆ.

ಛತ್ತೀಸ್‌ಗಢ: ಒಂದೇ ದಿನ 110 ಮಹಿಳಾ ನಕ್ಸಲರು ಸೇರಿ 208 ಮಾವೋವಾದಿಗಳು ಶರಣು!
ದೇಶ

ಛತ್ತೀಸ್‌ಗಢ: ಒಂದೇ ದಿನ 110 ಮಹಿಳಾ ನಕ್ಸಲರು ಸೇರಿ 208 ಮಾವೋವಾದಿಗಳು ಶರಣು!

ಈ ಬೆಳವಣಿಗೆಯು ಛತ್ತೀಸ್‌ಗಢದಲ್ಲಿ ನಿಷೇಧಿತ ಸಂಘಟನೆ ಸಿಪಿಐ(ಮಾವೋವಾದಿ) ಚಳುವಳಿಗೆ ದೊಡ್ಡ ಹಿನ್ನಡೆಯನ್ನುಂಟುಮಾಡಿದೆ.