Chhattisgarh

Chhattisgarh: ತಲೆಗೆ 1 ಕೋಟಿ ರೂ ಬಹುಮಾನ ಘೋಷಿಸಲಾದ ಹಿರಿಯ ನಕ್ಸಲ್ ನಾಯಕ ಸೇರಿದಂತೆ 10 ನಕ್ಸಲೀಯರು ಎನ್ ಕೌಂಟರ್ ನಲ್ಲಿ ಹತ್ಯೆ!
ಮೈನ್‌ಪುರ್ ಅರಣ್ಯ ಪ್ರದೇಶದಲ್ಲಿ ನಕ್ಸಲೀಯರು ಇರುವ ಬಗ್ಗೆ ದೊರೆತ ಗುಪ್ತಚರ ಮಾಹಿತಿಯ ಮೇರೆಗೆ ಇ-30, ಎಸ್‌ಟಿಎಫ್ ಮತ್ತು ಕೋಬ್ರಾ ಜಂಟಿ ತಂಡಗಳು ಹಿರಿಯ ಅಧಿಕಾರಿಗಳ ನಿರ್ದೇಶನದಂತೆ ನಕ್ಸಲ್ ವಿರೋಧಿ ಕಾರ್ಯಾಚರಣೆ ಪ್ರಾರಂಭಿಸಿವೆ.

ಛತ್ತೀಸ್‌ಗಢ: ನಾರಾಯಣಪುರದಲ್ಲಿ 16 ನಕ್ಸಲರು ಪೊಲೀಸರಿಗೆ ಶರಣು
ಬುಧವಾರ ಸಂಜೆ ಹಿರಿಯ ಪೊಲೀಸ್ ಅಧಿಕಾರಿಗಳ ಸಮ್ಮುಖದಲ್ಲಿ 16 ಮಾವೋವಾದಿಗಳು ಶರಣಾಗಿದ್ದಾರೆ.

ಛತ್ತೀಸಗಢ: ಜೆಎಸ್‌ಡಬ್ಲ್ಯು ಸ್ಟೀಲ್ ಪ್ಲಾಂಟ್‌ನಲ್ಲಿ 'ಅವಘಡ'; ಡೆಪ್ಯುಟಿ ಮ್ಯಾನೇಜರ್ ಸಾವು
ಭೂಪ್‌ದೇವ್‌ಪುರ ಪೊಲೀಸ್ ಠಾಣೆ ವ್ಯಾಪ್ತಿಯ ನಹರ್‌ಪಾಲಿ ಗ್ರಾಮದ ಘಟಕದಲ್ಲಿರುವ ಸಿಂಟರ್ ಪ್ಲಾಂಟ್ ವಿಭಾಗದ ಅಂಗಳದಲ್ಲಿ ಬೆಳಿಗ್ಗೆ ಈ ಘಟನೆ ನಡೆದಿದೆ.

'ಟೊಳ್ಳು' ಮಾವೋವಾದಿ ಸಿದ್ಧಾಂತ: ಛತ್ತೀಸಗಢದ ಸುಕ್ಮಾದಲ್ಲಿ ಒಂಬತ್ತು ಮಹಿಳೆಯರು ಸೇರಿ 20 ನಕ್ಸಲರು ಶರಣು
ಎಲ್ಲ ನಕ್ಸಲರು ಶರಣಾಗುವವರೆಗೆ, ಹಿಡಿಯುವವರೆಗೆ ಅಥವಾ ನಿರ್ಮೂಲನೆ ಮಾಡುವವರೆಗೆ ಮೋದಿ ಸರ್ಕಾರ ವಿಶ್ರಮಿಸುವುದಿಲ್ಲ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಬುಧವಾರ ಹೇಳಿದ್ದಾರೆ.

ಛತ್ತೀಸ್‌ಗಢ: ಪೊಲೀಸ್ ಮಾಹಿತಿದಾರನೆಂದು ಶಂಕಿಸಿ ನಕ್ಸಲರಿಂದ ಶಿಕ್ಷಕನ ಹತ್ಯೆ
ನಕ್ಸಲರು ಶಿಕ್ಷಕನನ್ನು ಹರಿತವಾದ ಆಯುಧಗಳಿಂದ ಕೊಂದು ಗ್ರಾಮದ ಬಳಿ ಎಸೆದಿದ್ದಾರೆ ಎಂದು ಅವರು ಹೇಳಿದ್ದಾರೆ.

ನಾಯಿ ನೆಕ್ಕಿದ್ದ ಆಹಾರ ಮಕ್ಕಳಿಗೆ ಬಡಿಸಿದ ಶಾಲೆ: ಛತ್ತೀಸ್ಗಢ ಸರ್ಕಾರಕ್ಕೆ ಹೈಕೋರ್ಟ್ ತರಾಟೆ; ಪ್ರತೀ ವಿದ್ಯಾರ್ಥಿಗೆ 25000 ರೂ ನೀಡುವಂತೆ ಆದೇಶ
ಬಿಸಿಯೂಟ ಯೋಜನೆಯಲ್ಲಿ ಸ್ವ-ಸಹಾಯ ಗುಂಪು ಶಾಲೆಯಲ್ಲಿ ವಿದ್ಯಾರ್ಥಿಗಳಿಗೆ ಆಹಾರ ತಯಾರಿಸುತ್ತದೆ. ಈ ಆಹಾರವನ್ನು ನಾಯಿ ನೆಕ್ಕಿದ್ದು, ಈ ಬಗ್ಗೆ ವಿದ್ಯಾರ್ಥಿಗಳು ಶಿಕ್ಷಕರ ಗಮನಕ್ಕೆ ತಂದಿದ್ದರು. ಆದರೂ ಮಕ್ಕಳಿಗೆ ಆಹಾರ ನೀಡಲಾಗಿದೆ.

ಛತ್ತೀಸ್‌ಗಢ: ತಲೆಗೆ ಒಟ್ಟು 30 ಲಕ್ಷ ರೂ ಬಹುಮಾನ ಹೊಂದಿದ್ದ 8 ನಕ್ಸಲರು ಪೊಲೀಸರಿಗೆ ಶರಣು!
ಅಮಾನವೀಯ ಮತ್ತು ಟೊಳ್ಳು ಮಾವೋವಾದಿ ಸಿದ್ಧಾಂತವನ್ನು ಉಲ್ಲೇಖಿಸಿ ಈ ನಕ್ಸಲರು ಪೊಲೀಸರಿಗೆ ಶರಣಾಗಿದ್ದಾರೆ.

Chhattisgarh: ನಕ್ಸಲರ ಅಟ್ಟಹಾಸ; IED ಸ್ಫೋಟಕ್ಕೆ ಓರ್ವ ಯೋಧ ಹುತಾತ್ಮ, ಮೂವರಿಗೆ ಗಾಯ
ಇಂದ್ರಾವತಿ ರಾಷ್ಟ್ರೀಯ ಉದ್ಯಾನವನದಲ್ಲಿ ಡಿಆರ್‌ಜಿ ತಂಡವು ನಕ್ಸಲ್ ವಿರೋಧಿ ಕಾರ್ಯಾಚರಣೆ ನಡೆಸುತ್ತಿತ್ತು. ಈ ವೇಳೆ ಸ್ಫೋಟ ಸಂಭವಿಸಿದೆ.

ಛತ್ತೀಸ್‌ಗಢ: ಎನ್‌ಕೌಂಟರ್‌ನಲ್ಲಿ ಇಬ್ಬರು ನಕ್ಸಲರನ್ನು ಹೊಡೆದುರುಳಿಸಿದ ಭದ್ರತಾ ಪಡೆ!
ಛತ್ತೀಸ್‌ಗಢದ ಮನ್ಪುರ್-ಮೊಹ್ಲಾ-ಅಂಬಾಘರ್ ಚೌಕಿ ಜಿಲ್ಲೆಯಲ್ಲಿ ಬುಧವಾರ ಭದ್ರತಾ ಸಿಬ್ಬಂದಿಯೊಂದಿಗೆ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ನಕ್ಸಲರು ಸಾವನ್ನಪ್ಪಿದ್ದಾರೆ.

