ಬಾಲಿವುಡ್ಅಜ್ಜಿಯಾಗುವ ಸಂಭ್ರಮದಲ್ಲಿ ಬಾಲಿವುಡ್ ತಾರೆ ರವೀನಾ ಟಂಡನ್!
ಬಾಲಿವುಡ್ ನಟಿ ರವೀನಾ ಟಂಡನ್ ಅಜ್ಜಿಯಾಗುವ ಸಂಭ್ರಮದಲ್ಲಿದ್ದಾರೆ. ರವೀನಾ ತನ್ನ ದತ್ತು ಮಗಳು ಛಾಯಾ ಅವರ ಸೀಮಂತದ ಕಾರ್ಯಕ್ರಮದ ಚಿತ್ರಗಳನ್ನು ಸಾಮಾಜಿಕ ತಾಣದಲ್ಲಿ ಹಂಚಿಕೊಂಡಿದ್ದು ತಾನು ಆದಷ್ಟು ಶೀಘ್ರ ಅಜ್ಜಿಯಾಗುವುದಾಗಿ ಖುಷಿ ಹಂಚಿಕೊಂಡಿದ್ದಾರೆ.