Chhota Rajan

ನಕಲಿ ದಾಖಲೆ ಬಳಸಿ ಪಾಸ್ ಪೋರ್ಟ್ ಪಡೆದ ಪ್ರಕರಣ: ಛೋಟಾ ರಾಜನ್‌ಗೆ 7 ವರ್ಷ ಜೈಲು ಶಿಕ್ಷೆ!
ಶಿಕ್ಷೆಗೆ ಗುರಿಯಾಗಿರುವ ಛೋಟಾ ರಾಜನ್ ಪ್ರಸ್ತುತ ನವದೆಹಲಿಯ ತಿಹಾರ್ ಜೈಲಿನಲ್ಲಿದ್ದು, ಅಲ್ಲಿ ಈಗಾಗಲೇ ಜೀವಾವಧಿ ಕಠಿಣ ಕಾರಾಗೃಹವಾಸವನ್ನು ಅನುಭವಿಸುತ್ತಿದ್ದಾನೆ ಎಂದು ಸಿಬಿಐ ವಕ್ತಾರರು ಹೇಳಿಕೆಯಲ್ಲಿ ತಿಳಿಸಿದ್ದಾರೆ.

ಉದ್ಯಮಿ ಜಯ ಶೆಟ್ಟಿ ಕೊಲೆ ಪ್ರಕರಣ: ಛೋಟಾ ರಾಜನ್‌ಗೆ ನೀಡಲಾಗಿದ್ದ ಜಾಮೀನು ರದ್ದುಗೊಳಿಸಿದ ಸುಪ್ರೀಂ ಕೋರ್ಟ್
ಸಿಬಿಐ ಪರವಾಗಿ ಹಾಜರಾದ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಸ್ ವಿ ರಾಜು, ಈ ಪ್ರಕರಣದಲ್ಲಿ ರಾಜನ್‌ಗೆ ನೀಡಲಾದ ಜೀವಾವಧಿ ಶಿಕ್ಷೆಯನ್ನು ಹೈಕೋರ್ಟ್ ಅಮಾನತುಗೊಳಿಸಿದೆ ಎಂದು ಹೇಳಿದರು.

Chhota Rajan: ಗ್ಯಾಂಗ್ ಸ್ಟರ್ ಗೆ ಬಿಗ್ ರಿಲೀಫ್; ಜೀವಾವಧಿ ಶಿಕ್ಷೆ ಅಮಾನತು ಮಾಡಿದ ಹೈಕೋರ್ಟ್, ಜಾಮೀನು ಮಂಜೂರು!
ಮೇ 30, 2024ರಂದು ವಿಶೇಷ ಮೋಕಾ ನ್ಯಾಯಾಲಯವು ಛೋಟಾ ರಾಜನ್ ಹಾಗೂ ಮತ್ತಿತರರನ್ನು ಅಪರಾಧಿಗಳು ಎಂದು ಘೋಷಿಸಿತ್ತು ಹಾಗೂ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಮುಂಬೈ ಹೊಟೇಲ್ ಉದ್ಯಮಿ ಕೊಲೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಜೀವಾವಧಿ ಶಿಕ್ಷೆ
2001ರಲ್ಲಿ ಮುಂಬೈನ ಹೊಟೇಲ್ ಉದ್ಯಮಿ ಜಯಾ ಶೆಟ್ಟಿ ಅವರನ್ನು ಹತ್ಯೆ ಮಾಡಿದ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ಗೆ ಮುಂಬೈ ವಿಶೇಷ ನ್ಯಾಯಾಲಯ ಗುರುವಾರ ಜೀವಾವಧಿ ಶಿಕ್ಷೆ ವಿಧಿಸಿದೆ.

ದತ್ತಾ ಸಮಂತಾ ಹತ್ಯೆ ಪ್ರಕರಣ: ಛೋಟಾ ರಾಜನ್ ಖುಲಾಸೆಗೊಳಿಸಿದ ಸಿಬಿಐ ಕೋರ್ಟ್
ಟ್ರೇಡ್ ಯೂನಿಯನ್ ನಾಯಕ ದತ್ತಾ ಸಮಂತ್ ಹತ್ಯೆ ಪ್ರಕರಣದಲ್ಲಿ ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನನ್ನು ಖುಲಾಸೆಗೊಳಿಸಿ ಸಿಬಿಐ ವಿಶೇಷ ನ್ಯಾಯಾಲಯ ಶುಕ್ರವಾರ ತೀರ್ಪು ನೀಡಿದೆ.

1999ರ ಕೊಲೆ ಪ್ರಕರಣದಿಂದ ಭೂಗತ ಪಾತಕಿ ಚೋಟಾ ರಾಜನ್ ಖುಲಾಸೆ!
1999 ರಲ್ಲಿ ದಾವೂದ್ ಇಬ್ರಾಹಿಂ ಗ್ಯಾಂಗ್‌ನ ಸದಸ್ಯನ ಕೊಲೆಗೆ ಸಂಬಂಧಿಸಿದ ಪ್ರಕರಣದಲ್ಲಿ ಮುಂಬೈನ ಸೆಷನ್ಸ್ ನ್ಯಾಯಾಲಯವು ಗ್ಯಾಂಗ್‌ಸ್ಟರ್ ಛೋಟಾ ರಾಜನ್‌ನನ್ನು ಖುಲಾಸೆ ಮಾಡಿದೆ.

2009ರ ಜೋಡಿ ಕೊಲೆ ಪ್ರಕರಣ: ಭೂಗತಪಾತಕಿ ಛೋಟಾ ರಾಜನ್ ಖುಲಾಸೆ
2009ರ ಜೋಡಿ ಕೊಲೆ ಪ್ರಕರಣದಲ್ಲಿ ಭೂಗತ ಪಾತಕಿ ಛೋಟಾ ರಾಜನ್ ಮತ್ತು ಇತರ ಮೂವರನ್ನು ಮುಂಬೈನ ವಿಶೇಷ ಸಿಬಿಐ ನ್ಯಾಯಾಲಯ ಗುರುವಾರ ಖುಲಾಸೆಗೊಳಿಸಿದೆ.

ಆಸ್ಪತ್ರೆಗೆ ದಾಖಲಾಗಿದ್ದ ಭೂಗತ ಪಾತಕಿ ಛೋಟಾ ರಾಜನ್ ಡಿಸ್ಚಾರ್ಜ್
ಹೊಟ್ಟೆನೋವಿನಿಂದಾಗಿ ದೆಹಲಿಯ ಏಮ್ಸ್ ಆಸ್ಪತ್ರೆಗೆ ದಾಖಲಾಗಿದ್ದ ಬಂಧಿತ ಭೂಗತ ಪಾತಕಿ ಛೋಟಾರಾಜನ್ ಗುಣಮುಖರಾಗಿ ಇಂದು ಆಸ್ಪತ್ರೆಯಿಂದ ಡಿಸ್ಟಾರ್ಜ್ ಆಗಿದ್ದಾರೆ.

ದೆಹಲಿ: ಜೈಲಿನಲ್ಲಿರುವ ಭೂಗತ ಪಾತಕಿ ಛೋಟಾ ರಾಜನ್ ಏಮ್ಸ್ ಗೆ ದಾಖಲು
ಜೈಲಿನಲ್ಲಿರುವ ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಹೊಟ್ಟೆ ನೋವಿನಿಂದ ಬಳಲುತ್ತಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ವಿಜ್ಞಾನ ಸಂಸ್ಥೆಗೆ(ಏಮ್ಸ್) ದಾಖಲಾಗಿದ್ದಾರೆ.

