Chhota Rajan

ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಸ್ಪಷ್ಟನೆ
ದೇಶ

ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ: ಏಮ್ಸ್ ಸ್ಪಷ್ಟನೆ

ಭೂಗತ ಪಾತಕಿ ಛೋಟಾ ರಾಜನ್ ಸತ್ತಿಲ್ಲ, ಜೀವಂತವಾಗಿರುವುದಾಗಿ ಆಲ್ ಇಂಡಿಯಾ ಇನ್ಸ್ಟಿಟ್ಯೂಟ್ ಆಫ್ ಮೆಡಿಕಲ್ ಸೈನ್ಸಸ್ (ಏಮ್ಸ್) ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ. 

ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ
ದೇಶ

ಭೂಗತ ಪಾತಕಿ ಛೋಟಾ ರಾಜನ್ ಕೊರೋನಾಗೆ ಬಲಿ

ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೋವಿಡ್ ಸಾಂಕ್ರಾಮಿಕ ರೋಗದಿಂದ ಮೃತಪಟ್ಟಿರುವುದಾಗಿ ಶುಕ್ರವಾರ ವರದಿಯಾಗಿದೆ.

ಭೂಗತ ಪಾತಕಿ ಛೋಟಾ ರಾಜನ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು
ದೇಶ

ಭೂಗತ ಪಾತಕಿ ಛೋಟಾ ರಾಜನ್ ಗೆ ಕೊರೋನಾ ಪಾಸಿಟಿವ್, ಏಮ್ಸ್ ಗೆ ದಾಖಲು

ಭೂಗತ ಪಾತಕಿ ರಾಜೇಂದ್ರ ನಿಕಲ್ಜೆ ಅಲಿಯಾಸ್ ಛೋಟಾ ರಾಜನ್ ಕೊರೋನಾ ಪಾಸಿಟಿವ್ ದೃಢಪಟ್ಟಿದ್ದು, ದೆಹಲಿಯ ಅಖಿಲ ಭಾರತ ವೈದ್ಯಕೀಯ ಸಂಸ್ಥೆ(ಏಮ್ಸ್) ದಾಖಲಿಸಲಾಗಿದೆ.

ಪತ್ರಕರ್ತರ ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ದೋಷಿ, ಜಿಗ್ನ ವೋರಾ ಖುಲಾಸೆ
ದೇಶ

ಪತ್ರಕರ್ತರ ಹತ್ಯೆ ಪ್ರಕರಣ: ಭೂಗತ ಪಾತಕಿ ಛೋಟಾ ರಾಜನ್ ದೋಷಿ, ಜಿಗ್ನ ವೋರಾ ಖುಲಾಸೆ

ಮಿಡ್ ಡೇ ಪತ್ರಿಕೆಯ ವರದಿಗಾರ ಜ್ಯೋತಿರ್ಮಯಿ ಡೇ ಅವರ ಹತ್ಯೆ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ಛೋಟಾ ರಾಜನ್ ದೋಷಿ ಎಂದು ಮುಂಬೈನ ವಿಶೇಷ ನ್ಯಾಯಾಲಯ ಬುಧವಾರ ತೀರ್ಪು ನೀಡಿದೆ.

ಪತ್ರಕರ್ತ ಜೆ-ಡೇ ಕೊಲೆ: ಭೂಗತ ಪಾತಕಿ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ!
ದೇಶ

ಪತ್ರಕರ್ತ ಜೆ-ಡೇ ಕೊಲೆ: ಭೂಗತ ಪಾತಕಿ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ!

ಅಪರಾಧ ತನಿಖಾ ಪತ್ರಕರ್ತ ಜ್ಯೋತಿರ್ಮಯಿ ಡೇ ಅವರ ಹತ್ಯೆ ಪ್ರಕರಣ ಸಂಬಂಧ ಬುಧವಾರ ಮುಂಬೈ ವಿಶೇಷ ನ್ಯಾಯಾಲಯ ಶಿಕ್ಷೆ ಪ್ರಮಾಣ ಪ್ರಕಟ ಮಾಡಿದ್ದು, ದೋಷಿ ಭೂಗತ ಪಾತಕಿ ಛೋಟಾ ರಾಜನ್ ಗೆ ಜೀವಾವಧಿ ಶಿಕ್ಷೆ ವಿಧಿಸಿ ಆದೇಶ ಹೊರಡಿಸಿದೆ.

ತಿಹಾರ್ ಜೈಲ್ ನಲ್ಲಿ ಛೋಟಾ ರಾಜನ್ ಹತ್ಯೆಗೆ ದಾವೂದ್ ಸ್ಕೆಚ್; ಗುಪ್ತಚರ ಇಲಾಖೆ ಎಚ್ಚರಿಕೆ
ದೇಶ

ತಿಹಾರ್ ಜೈಲ್ ನಲ್ಲಿ ಛೋಟಾ ರಾಜನ್ ಹತ್ಯೆಗೆ ದಾವೂದ್ ಸ್ಕೆಚ್; ಗುಪ್ತಚರ ಇಲಾಖೆ ಎಚ್ಚರಿಕೆ

ತಿಹಾರ್ ಜೈಲಿನಲ್ಲಿ ಅಂಡರ್ ವರ್ಲ್ಡ್ ಡಾನ್ ಛೋಟಾ ರಾಜನ್ ಹತ್ಯೆಗೆ ಭೂಗತ ಪಾತಕಿ ದಾವೂದ್ ಇಬ್ರಾಹಿಂ ಸ್ಕೆಚ್ ಹಾಕಿದ್ದಾನೆ ಎಂಬ ಮಾಹಿತಿ ಬಹಿರಂಗವಾಗಿದ್ದು, ಗುಪ್ತಚರ ಇಲಾಖೆ ಜೈಲಿನಲ್ಲಿ ಹೆಚ್ಚಿನ ಭದ್ರತೆ

ಛೋಟಾ ರಾಜನ್ ನ ಶಾರ್ಪ್ ಶೂಟರ್ ಖಾನ್ ಮುಬಾರಕ್ ಬಂಧನ
ದೇಶ

ಛೋಟಾ ರಾಜನ್ ನ ಶಾರ್ಪ್ ಶೂಟರ್ ಖಾನ್ ಮುಬಾರಕ್ ಬಂಧನ

ಭೂಗತ ಪಾತಕಿ ಛೋಟಾ ರಾಜನ್ ನ ಶಾರ್ಪ್ ಶೂಟರ್ ಖಾನ್ ಮುಬಾರಕ್ ನ್ನು ಉತ್ತರ ಪ್ರದೇಶದ ವಿಶೇಷ ಕಾರ್ಯಪಡೆ ಪೊಲೀಸರು ಜು.22 ರಂದು ಬಂಧಿಸಿದ್ದಾರೆ.

ಛೋಟಾ ರಾಜನ್ ಗೆ ಏಳು ವರ್ಷ ಜೈಲು ಸಜೆ; ಸಿಬಿಐ ಕೋರ್ಟ್ ತೀರ್ಪು
ಪ್ರಧಾನ ಸುದ್ದಿ

ಛೋಟಾ ರಾಜನ್ ಗೆ ಏಳು ವರ್ಷ ಜೈಲು ಸಜೆ; ಸಿಬಿಐ ಕೋರ್ಟ್ ತೀರ್ಪು

ನಕಲಿ ಪಾಸ್ ಪೋರ್ಟ್ ಹೊಂದಿದ ಪ್ರಕರಣದಲ್ಲಿ ಭೂಗತದೊರೆ ರಾಜೇಂದ್ರ ಸದಾಶಿವ್ ನಿಖಲಜೆ ಅಲಿಯಾಸ್ ಛೋಟಾ ರಾಜನ್ ಗೆ ಸಿಬಿಐ ನ್ಯಾಯಾಲಯ ಮಂಗಳವಾರ ಏಳು ವರ್ಷಗಳ ಜೈಲು ಸಜೆ

ನಕಲಿ ಪಾಸ್‌ಪೋರ್ಟ್ ಪ್ರಕರಣ: ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು
ಪ್ರಧಾನ ಸುದ್ದಿ

ನಕಲಿ ಪಾಸ್‌ಪೋರ್ಟ್ ಪ್ರಕರಣ: ಛೋಟಾ ರಾಜನ್ ಅಪರಾಧಿ ಎಂದು ಕೋರ್ಟ್ ತೀರ್ಪು

ನಕಲಿ ಪಾಸ್ ಪೋರ್ಟ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭೂಗತ ಪಾತಕಿ ರಾಜೇಂದ್ರ ಸದಾಶಿವ್ ನಿಖಲ್ಜೆ ಅಲಿಯಾಸ್ ಛೋಟಾ ರಾಜನ್ ಹಾಗೂ...