ವಿಶೇಷಚಿಕನ್, ಫಿಶ್ ತ್ಯಾಜ್ಯದಿಂದ ಪರಿಸರಸ್ನೇಹಿ ಉತ್ಪನ್ನ ತಯಾರಿ: ಪಿಯುಸಿ ವಿದ್ಯಾರ್ಥಿನಿಗೆ ರಾಷ್ಟ್ರಪತಿ ಪ್ರಶಸ್ತಿ
ಪುಕ್ಕಗಳಲ್ಲಿ ಶೇ.90ರಷ್ಟು ಕೆರಾಟಿನ್ ಇರುತ್ತದೆ, ಮೀನಿನ ಮುಳ್ಳುಗಳಲ್ಲಿ ಕೊಲಾಜೆನ್, ಕ್ಯಾಲ್ಷಿಯಂ ಕಾರ್ಬೊನೇಟ್ ಇರುತ್ತದೆ. ಈ ಅಂಶಗಳು ಇರುವುದರಿಂದ ಅವನ್ನು ಹಗುರ ಕಟ್ಟಡ ನಿರ್ಮಾಣ ಕಾಮಗಾರಿಯಲ್ಲಿ ಬಳಸಬಹುದು ಎನ್ನುತ್ತಾರೆ ಯಶಸ್ವಿ.