ರಾಜ್ಯಚಿಕನ್ ಪ್ರಿಯರಿಗೆ ಶಾಕ್: ಕೋಳಿ ಮಾಂಸದ ದರದಲ್ಲಿ ಭಾರೀ ಏರಿಕೆ; ಈ ದಿಢೀರ್ ಬೆಲೆ ಏರಿಕೆಗೆ ಕಾರಣವೇನು?
ಕಳೆದ ಡಿಸೆಂಬರ್ ತಿಂಗಳಲ್ಲಿ ಕೆಜಿ ಕೋಳಿ ಮಾಂಸ 260 ರಿಂದ 280 ರೂಗಳ ನಡುವೆ ದೊರೆಯುತ್ತಿತ್ತು. ಇದೀಗ ಅದೇ ಚಿಕನ್ ಬೆಲೆ 340 ರಿಂದ 350 ರೂ ಗಡಿ ದಾಟಿದೆ. ಕೆಲ ಪ್ರದೇಶಗಳಲ್ಲಿ ಈಗಾಗಲೇ ಕೆಜಿಗೆ 350 ರೂ ದರ ತಲುಪಿದೆ.