ದೇಶಚುನಾವಣೆ ಬಳಿಕ ಚಿಕ್ಕಪೇಟೆ ಮಸೀದಿಗಳಿಂದ 17.30 ಕೋಟಿ ರೂಪಾಯಿಗಳಿಗೆ ಚೆಕ್ ವಾಪಸ್ ಕೇಳಿದ ಕೆಜಿಎಫ್ ಬಾಬು!
ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರದಲ್ಲಿ ತೀವ್ರ ಮುಖಭಂಗ ಎದುರಿಸಿರುವ ಯೂಸೂಫ್ ಷರೀಫ್ ಅಲಿಯಾಸ್ ಕೆಜಿಎಫ್ ಬಾಬು, 64 ಮಸೀದಿಗಳು ತಮ್ಮಿಂದ ಪಡೆದ ಚೆಕ್ ಗಳನ್ನು ವಾಪಸ್ ನೀಡುವಂತೆ ಉರ್ದು ಪತ್ರಿಕೆಗಳಲ್ಲಿ ಜಾಹಿರಾತು ಪ್ರಕಟಿಸಿದ್ದಾರೆ.