Chickpet

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!
ರಾಜ್ಯ

ಬೆಂಗಳೂರು: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಕಾರ್ಯಕ್ರಮದಲ್ಲಿ ಭಾರಿ ಅಗ್ನಿ ಅವಘಡ!

ಚಿಕ್ಕಪೇಟೆಯಲ್ಲಿ ಈ ಘಟನೆ ನಡೆದಿದೆ. ಸಂಕ್ರಾಂತಿ ಹಬ್ಬ ಹಿನ್ನೆಲೆಯಲ್ಲಿ ಅದ್ದೂರಿ ಕಾರ್ಯಕ್ರಮ ಆಯೋಜಿಸಲಾಗಿತ್ತು. ಸಂಕ್ರಾಂತಿ ಆಚರಣೆ ಜೊತೆಗೆ ಕಾಶಿವಿಶ್ವೇಶ್ವರ ದೇವಸ್ಥಾನ ರಸ್ತೆ ಉದ್ಘಾಟನೆ ಕೂಡ ಇತ್ತು.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ; BBMP ಗೆ ಹಿಡಿಶಾಪ!
ರಾಜ್ಯ

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ವ್ಯಾಪಾರಸ್ಥರಿಗೆ ನಷ್ಟ; BBMP ಗೆ ಹಿಡಿಶಾಪ!

ಮೆಟ್ರೋ ಜಂಕ್ಷನ್ ಬಳಿ ಕಾಮಕಾರಿ ಕೆಲಸ ಬಾಕಿಯಿದ್ದು, ಅಲ್ಲಿ ಗಂಟೆಗೆ ಸಾವಿರಾರು ಜನರು ಮತ್ತು ವಾಹನಗಳು ಹಾದು ಹೋಗುತ್ತವೆ. ಅಪೂರ್ಣ ಕೆಲಸ ಮತ್ತು ಬ್ಯಾರಿಕೇಡ್‌ಗಳು ಈ ಪ್ರದೇಶದಲ್ಲಿ ಸಂಚಾರ ದಟ್ಟಣೆ ಸಮಸ್ಯೆಯನ್ನು ಹೆಚ್ಚಿಸಿದೆ.

ಬಾಬುಸಾಪಾಳ್ಯ ಕಟ್ಟಡ ಕುಸಿತ ಘಟನೆ ಬಳಿಕ ಎಚ್ಚೆತ್ತ BBMP: ಚಿಕ್ಕಪೇಟೆಯಲ್ಲಿ 29 ಕಟ್ಟಡಗಳ ಕೆಡವಲು ಮುಂದು!
ರಾಜ್ಯ

ಬಾಬುಸಾಪಾಳ್ಯ ಕಟ್ಟಡ ಕುಸಿತ ಘಟನೆ ಬಳಿಕ ಎಚ್ಚೆತ್ತ BBMP: ಚಿಕ್ಕಪೇಟೆಯಲ್ಲಿ 29 ಕಟ್ಟಡಗಳ ಕೆಡವಲು ಮುಂದು!

ಅಕ್ರಮ ಕಟ್ಟಡ ನಿರ್ಮಾಣ ಮತ್ತು ಅನಧಿಕೃತ ಕಟ್ಟಡಗಳ ಮಾಲೀಕರ ವಿರುದ್ಧ ಕಡಿವಾಣ ಹಾಕುವಂತೆ ಬೃಹತ್ ಬೆಂಗಳೂರು ಮಹಾನಗರ ಪಾಲಿಕೆ (ಬಿಬಿಎಂಪಿ) ದಕ್ಷಿಣ ವಲಯ ಆಯುಕ್ತರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!
ರಾಜ್ಯ

ಚಿಕ್ಕಪೇಟೆಯಲ್ಲಿ ಇನ್ನೂ ಮುಗಿಯದ ವೈಟ್ ಟಾಪಿಂಗ್ ಕಾಮಗಾರಿ: ಸಗಟು ಮಾರುಕಟ್ಟೆ ಅಸ್ತವ್ಯಸ್ತ, ವ್ಯಾಪಾರಸ್ಥರಿಗೆ ನಷ್ಟ!

ಆರೋಗ್ಯ ಸಚಿವ ದಿನೇಶ್ ಗುಂಡೂರಾವ್ ಅವರ ಗಾಂಧಿನಗರ ಕ್ಷೇತ್ರದ ವ್ಯಾಪ್ತಿಯಲ್ಲಿರುವ ಈ ಮಾರುಕಟ್ಟೆಯು ನೂರಾರು ಬಟ್ಟೆ ಅಂಗಡಿಗಳು, ಹೋಟೆಲ್, ಸಾಮಾನುಗಳ ಅಂಗಡಿಗಳು, ಎಲೆಕ್ಟ್ರಾನಿಕ್ಸ್ ಮಳಿಗೆಗಳು ಹಾಗೂ ಹಲವಾರು ಸಣ್ಣ ತಿನಿಸುಗಳಿಗೆ ನೆಲೆಯಾಗಿದೆ.

BBMP ವೈಟ್ ಟಾಪಿಂಗ್ ಕಾಮಗಾರಿ: ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಭಾರಿ ಕುಸಿತ!
ರಾಜ್ಯ

BBMP ವೈಟ್ ಟಾಪಿಂಗ್ ಕಾಮಗಾರಿ: ಚಿಕ್ಕಪೇಟೆಯಲ್ಲಿ ವ್ಯಾಪಾರ ವಹಿವಾಟಿನಲ್ಲಿ ಭಾರಿ ಕುಸಿತ!

ರಾಜ್ಯ ರಾಜಧಾನಿ ಬೆಂಗಳೂರಿನ ಅತಿದೊಡ್ಡ ಸಗಟು ಮಾರುಕಟ್ಟೆಗಳಲ್ಲಿ ಒಂದಾದ ಚಿಕ್ಕಪೇಟೆಯಲ್ಲಿ ಬಿಬಿಎಂಪಿ ವೈಟ್ ಟಾಪಿಂಗ್ ಕಾಮಗಾರಿ ನಡೆಸುತ್ತಿದ್ದು, ಇದರಿಂದ ವ್ಯಾಪಾರ ವಹಿವಾಟಿನಲ್ಲಿ ಭಾರೀ ಕುಸಿತವಾಗಿದೆ ಎಂದು ತಿಳಿದುಬಂದಿದೆ.

ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!
ರಾಜಕೀಯ

ರಾಜಧಾನಿಯ ಹೃದಯ ಭಾಗದಲ್ಲಿ ಹಾವು-ಏಣಿ ಆಟ: ಚಿಕ್ಕಪೇಟೆಯಲ್ಲಿ ಕಾಂಗ್ರೆಸ್- ಬಿಜೆಪಿಗೆ 'ಕೆಜಿಎಫ್ ಬಾಬು' ಕಾಟ!

ಸೆಂಟ್ರಲ್ ಬೆಂಗಳೂರಿನಲ್ಲಿ 2.20 ಲಕ್ಷಕ್ಕೂ ಹೆಚ್ಚು ಮತದಾರರನ್ನು ಹೊಂದಿರುವ ಚಿಕ್ಕಪೇಟೆ ವಿಧಾನಸಭಾ ಕ್ಷೇತ್ರ ತ್ರಿಕೋನ ಹೋರಾಟಕ್ಕೆ ಸಾಕ್ಷಿಯಾಗಿದೆ. 2018ರ ಚುನಾವಣೆಗಿಂತ ಈ ಬಾರಿ ಭಿನ್ನವಾಗಿದೆ.

ಕೊರೋನಾ ಎಫೆಕ್ಟ್: ಚಿಕ್ಕಪೇಟೆ ಅಂಗಡಿಗಳನ್ನು ತೆರೆಯಲು ಸಮ-ಬೆಸ ನಿಯಮ ಜಾರಿಗೊಳಿಸಲು ಚಿಂತನೆ!
ರಾಜ್ಯ

ಕೊರೋನಾ ಎಫೆಕ್ಟ್: ಚಿಕ್ಕಪೇಟೆ ಅಂಗಡಿಗಳನ್ನು ತೆರೆಯಲು ಸಮ-ಬೆಸ ನಿಯಮ ಜಾರಿಗೊಳಿಸಲು ಚಿಂತನೆ!

ಕೊರೋನಾ ಲಾಕ್ಡೌನ್ ನಿಂದಾಗಿ 45 ದಿನಗಳಿಗೂ ಹೆಚ್ಚು ಕಾಲ ಬಂದ್ ಆಗಿದ್ದ ಚಿಕ್ಕಪೇಟೆಯಲ್ಲಿ ಎಂದಿನಿಂತೆ ವ್ಯಾಪಾರ ವಹಿವಾಟುಗಳು ಪುನರಾರಂಭಗೊಂಡಿದ್ದು, ಇದರ ನಡುವಲ್ಲೇ ಕೆಲವೊಂದು ನಿರ್ಬಂಧಗಳನ್ನು ಬಿಬಿಎಂಪಿ ಅಧಿಕಾರಿಗಳು ಮುಂದುರೆಸಿದ್ದಾರೆ. 

ಚಿಕ್ಕಪೇಟೆ, ಸುತ್ತಮುತ್ತಲಿನ ಪ್ರದೇಶಗಳ ಪುನರಾರಂಭಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಎಫ್'ಕೆಸಿಸಿಐ, ವ್ಯಾಪಾರಿಗಳ ಮನವಿ
ರಾಜ್ಯ

ಚಿಕ್ಕಪೇಟೆ, ಸುತ್ತಮುತ್ತಲಿನ ಪ್ರದೇಶಗಳ ಪುನರಾರಂಭಕ್ಕೆ ಅನುಮತಿ ನೀಡಿ: ಸರ್ಕಾರಕ್ಕೆ ಎಫ್'ಕೆಸಿಸಿಐ, ವ್ಯಾಪಾರಿಗಳ ಮನವಿ

ವ್ಯಾಪಾರ, ವ್ಯವಹಾರಗಳು ನಡೆಯದೇ ಸಂಕಷ್ಟಕ್ಕೆ ಸಿಲುಕಿರುವ ಹಿನ್ನೆಲೆಯಲ್ಲಿ ಚಿಕ್ಕಪೇಟೆ ಹಾಗೂ ಸುತ್ತಮುತ್ತಲಿನ ಪ್ರದೇಶಗಳನ್ನು ಪುನರಾರಂಭಿಸಲು ಅನುಮತಿ ನೀಡುವಂತೆ ಕರ್ನಾಟಕ ವಾಣಿಜ್ಯ ಮತ್ತು ಕೈಗಾರಿಕಾ ಮಹಾಸಂಸ್ಥೆಯ (ಎಫ್ಕೆಸಿಸಿಐ) ಹಾಗೂ 30ಕ್ಕೂ ಹೆಚ್ಚು ವ್ಯಾಪಾರಿಗಳು ಸರ್ಕಾರಕ್ಕೆ ಮನವಿ ಮಾಡಿಕೊಂಡಿದ್ದಾರೆ. 

ಕೋವಿಡ್-19: ಚಿಕ್ಕಪೇಟೆ ಬಂದ್ ಕುರಿತು ವ್ಯಾಪಾರಿಗಳಲ್ಲಿ ಗೊಂದಲ
ರಾಜ್ಯ

ಕೋವಿಡ್-19: ಚಿಕ್ಕಪೇಟೆ ಬಂದ್ ಕುರಿತು ವ್ಯಾಪಾರಿಗಳಲ್ಲಿ ಗೊಂದಲ

ನಗರದಲ್ಲಿ ಕೊರೋನಾ ಸೋಂಕು ಹೆಚ್ಚಾಗುತ್ತಿರುವುದರಿಂದ ಆತಂಕಗೊಂಡ ಚಿಕ್ಕಪೇಟೆಯ ಕೆಲವು ವ್ಯಾಪಾರಿ ಸಂಘಟನೆಗಳು ಸ್ವಯಂಪ್ರೇರಿತ ಲಾಕ್'ಡೌನ್'ಗೆ ಮುಂದಾಗಿರುವುದಕ್ಕೆ ಇನ್ನಿತರೆ ಸಂಘಟನೆಗಳು ವಿರೋಧ ವ್ಯಕ್ತಪಡಿಸಿವೆ.