Chidambaram

ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಉತ್ತಮ ವೈದ್ಯರು ಆದರೆ, ಮೋದಿ ಸರ್ಕಾರ ಭಯಾನಕ ರೋಗಿ: ಚಿದಂಬರಂ
ಕೇಂದ್ರ ಸರ್ಕಾರದ ವಿರುದ್ಧ ಮತ್ತೆ ವಾಗ್ದಾಳಿ ನಡೆಸಿರುವ ಮಾಜಿ ಸಚಿವ ಪಿ ಚಿದಂಬರಂ, ಮುಖ್ಯ ಆರ್ಥಿಕ ಸಲಹೆಗಾರ ಅರವಿಂದ್ ಸುಬ್ರಹ್ಮಣಿಯನ್ ಅತ್ಯುತ್ತಮ ವೈದ್ಯರು...

ಬಡ ಭಾರತೀಯರನ್ನು ಕಾಂಗ್ರೆಸ್ ಅವಮಾನಿಸಿದೆ: ಉದ್ಯೋಗದ ಬಗ್ಗೆ ಚಿದಂಬರಂ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ
ಪಕೋಡಾ ಮಾರುವುದು ಉದ್ಯೋಗವಾದರೆ, ಬಿಕ್ಷಾಟನೆ ಕೂಡ ಉದ್ಯೋಗವೇ ಎಂಬ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ ಹೇಳಿಕೆಗೆ ಬಿಜೆಪಿ ಪ್ರತಿಕ್ರಿಯೆ ನೀಡಿದ್ದು ಈ ಹೇಳಿಕೆ ಮೂಲಕ ಕಾಂಗ್ರೆಸ್ ಬಡ ಭಾರತೀಯರನ್ನು...

ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ : ಚಿದಂಬರಂ
ಸರಣಿ ಟ್ವೀಟ್ ಮಾಡಿರುವ ಚಿದಂಬರಂ, ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿಯನ್ನು ಸೋಲಿಸುವುದು ಕಷ್ಟವೇನಲ್ಲ ಎಂದು ಅಭಿಪ್ರಾಯಪಟ್ಟಿದ್ದಾರೆ

ಸ್ವಯಂ ಪ್ರಚಾರದಲ್ಲಿ ಮುಳುಗಿರುವ ಮೋದಿಗೆ ತಾವೊಬ್ಬ ಪ್ರಧಾನಿ ಎಂಬುದೇ ಮರೆತು ಹೋಗಿದೆ: ಚಿದಂಬರಂ
ತಮ್ಮ ಬಗ್ಗೆ ಪ್ರಚಾರ ಮಾಡಿಕೊಳ್ಳುವ ಕಾರ್ಯದಲ್ಲಿ ತೊಡಗಿಕೊಂಡಿರುವ ನರೇಂದ್ರ ಮೋದಿಯವರಿಗೆ ತಾವೊಬ್ಬ ದೇಶದ ಪ್ರಧಾನಮಂತ್ರಿ ಎಂಬುದೇ ಮರೆತುಹೋಗಿದೆ ಎಂದು ಬಿಜೆಪಿ ನಾಯಕರ ವಿರುದ್ದ ಕಾಂಗ್ರೆಸ್ ನಾಯಕ ಪಿ.ಚಿದಂಬರಂ ಅವರು ಕಿಡಿಕಾರಿದ್ದಾರೆ...

ನೋಟ್ ನಿಷೇಧ ಜಾರಿಗೊಳಿಸುವಂತೆ ಒತ್ತಡ ಹೇರಿದ್ದರೆ ರಾಜಿನಾಮೆ ನೀಡುತ್ತಿದ್ದೆ: ಚಿದಂಬರಂ
ನೋಟ್ ನಿಷೇಧ ಹಾಗೂ ಜಿಎಸ್ ಟಿ ಜಾರಿಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿ ಹಾಗೂ ಕೇಂದ್ರ ಹಣಕಾಸು ಸಚಿವ ಅರುಣ್ ಜೇಟ್ಲಿ...

ದಿಕ್ಕೆಟ್ಟಿದ್ದ ಅರ್ಥವ್ಯವಸ್ಥೆ ಸುಧಾರಣೆಗೆ ಸರ್ಕಾರ ದಿಟ್ಟ ನಿರ್ಧಾರ ತೆಗೆದುಕೊಂಡಿತ್ತು: ಸಿನ್ಹಾಗೆ ಜೇಟ್ಲಿ ತಿರುಗೇಟು
ನೋಟು ನಿಷೇಧ, ಜಿಎಸ್'ಟಿ ಜಾರಿಯಿಂದ ಜಿಡಿಪಿ (ಭಾರತದ ಒಟ್ಟು ದೇಶೀಯ ಉತ್ಪನ್ನ) ಕುಸಿತ ಕಂಡಿದ್ದು, ದೇಶದ ಅರ್ಥವ್ಯವಸ್ಥೆ ಅಸ್ತವ್ಯಸ್ತಗೊಂಡಿದೆ ಎಂಬ ಯಶವಂತ ಸಿನ್ಹಾ ಹಾಗೂ ಚಿದಂಬರಂ ಅವರ ಟೀಕೆಗಳಿಗೆ ವಿತ್ತ ಸಚಿವ...

ಸರ್ಕಾರಕ್ಕೆ ಸಂಕಷ್ಟದ ದಿನ ಎದುರಾದಾಗಲೆಲ್ಲಾ ಸರ್ಜಿಕಲ್ ಸ್ಟ್ರೈಕ್ ನಡೆಸಬೇಕಾಗುತ್ತದೆ: ಚಿದಂಬರಂ ವ್ಯಂಗ್ಯ
ಭಾರತ–ಮ್ಯಾನ್ಮಾರ್ ಗಡಿಯಲ್ಲಿ ಭಾರತೀಯ ಸೇನೆ ನಾಗಾ ಬಂಡುಕೋರರ ಮೇಲೆ ತೀವ್ರ ಗುಂಡಿನ ದಾಳಿ ನಡೆಸಿದೆ ಎಂಬ ಸರ್ಕಾರದ ಹೇಳಿಕೆಯ ಬಗ್ಗೆ ಕಾಂಗ್ರೆಸ್ ಪ್ರತಿಕ್ರಿಯೆ ನೀಡಿದ್ದು, ಈ ಹಿಂದೆಯೂ ಇಂತಹ....

ಚಿದಂಬರಂ ಕುಟುಂಬ ತಿಹಾರ್ ಜೈಲಿಗೆ ಸೇರಲಿದೆ: ಸುಬ್ರಮಣಿಯನ್ ಸ್ವಾಮಿ
ಮಾಜಿ ಹಣಕಾಸು ಸಚಿವ ಚಿದಂಬರಂ ಅವರದ್ದು ಕಳ್ಳರ ಕುಟುಂಬವಾಗಿದ್ದು, ಚಿದಂಬರಂ ಅವರ ಇಡೀ ಕುಟುಂಬ ಶೀಘ್ರದಲ್ಲಿಯೇ ತಿಹಾರ್ ಜೈಲು ಪಾಲಾಗಲಿದೆ ಎಂದು ಬಿಜೆಪಿ ಹಿರಿಯ ನಾಯಕ ಸುಬ್ರಮಣಿಯನ್ ಸ್ವಾಮಿಯವರು...

ಏರ್'ಸೆಲ್-ಮ್ಯಾಕ್ಸಿಸ್ ಹಗರಣ: ನನ್ನನ್ನು ಪ್ರಶ್ನಿಸಿ, ನನ್ನ ಪುತ್ರನನ್ನಲ್ಲ- ಚಿದಂಬರಂ
ಎರ್'ಸೆಲ್-ಮ್ಯಾಕ್ಸಿಸ್ ಹಗರಣ ಪ್ರಕರಣ ಸಂಬಂಧ ತನಿಖೆ ನಡೆಸುತ್ತಿರುವ ಸಿಬಿಐ ಅಧಿಕಾರಿಗಳು ತಪ್ಪು ಮಾಹಿತಿಗಳನ್ನು ನೀಡುತ್ತಿದ್ದಾರೆಂದು ಮಾಜಿ ಹಣಕಾಸು ಸಚಿವ ಪಿ. ಚಿದಂಬರಂ...

