Chidambaram

ಜಿಡಿಪಿ ಕುಸಿತ: ಸಿಂಗ್ ಸಲಹೆಯನ್ನು ಟೀಕಿಸಿದ್ದ ಕೇಂದ್ರದ ವಿರುದ್ಧ ಚಿದಂಬರಂ ಕಿಡಿ
2016-17 ನೇ ಸಾಲಿನ ಜಿಡಿಪಿ ಕುಸಿತ ಕಂಡಿರುವುದರ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ ಚಿದಂಬರಂ, ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರ ಸಲಹೆಗಳನ್ನು ಟೀಕಿಸಿದ್ದ ಕೇಂದ್ರ ಸರ್ಕಾರದ...

ನನ್ನ ಧ್ವನಿ ಅಡಗಿಸುವುದು ಕೇಂದ್ರ ಸರ್ಕಾರದ ಉದ್ದೇಶ: ಸಿಬಿಐ ದಾಳಿ ಬಗ್ಗೆ ಚಿದಂಬರಂ
ಸಿಬಿಐ ದಾಳಿ ನಡೆದಿರುವ ಬಗ್ಗೆ ಪ್ರತಿಕ್ರಿಯೆ ನೀಡಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ, ನನ್ನ ಧ್ವನಿ ಅಡಗಿಸುವುದು ಹಾಗೂ ಬರವಣಿಗೆ ನಿಲ್ಲುವಂತೆ ಮಾಡುವುದು ಕೇಂದ್ರ ಸರ್ಕಾರದ ಉದ್ದೇಶವಾಗಿದೆ ಎಂದಿದ್ದಾರೆ.

'ವಿಫಲ' ಪಿ.ಚಿದಂಬರಂ ಅವರ ಹೇಳಿಕೆಗಳಿಗೆ ನಾವು ತಲೆಕೆಡಿಸಿಕೊಳ್ಳುವುದಿಲ್ಲ: ಬಿಜೆಪಿ
ನಕಾರಾತ್ಮಕ ಹೇಳಿಕೆಗಳನ್ನು ನೀಡುವ ಮೂಲಕ ಕಾಂಗ್ರೆಸ್ ಪಕ್ಷವೇ ಸಮಸ್ಯೆಗಳಲ್ಲಿ ಸಿಲುಕಿಕೊಂಡಿದ್ದು, 'ವಿಫಲ' ಮಾಜಿ ಗೃಹ ಸಚಿವ ಪಿ.ಚಿದಂಬರಂ ಅವರ ಹೇಳಿಕೆಗಳಿಕೆಗಳಿಗೆ ನಾವು ತಲೆ ಕೆಡಿಸಿಕೊಳ್ಳುವುದಿಲ್ಲ...

ಕಪ್ಪುಹಣದ ಬಗ್ಗೆ ಸರ್ಕಾರಕ್ಕಿಂತ ಚಿದಂಬರಂಗೇ ಚೆನ್ನಾಗಿ ತಿಳಿದಿದೆ: ವೆಂಕಯ್ಯ ನಾಯ್ಡು
ಯುಪಿಎ ಅಧಿಕಾರದ ಅವಧಿಯಲ್ಲಿಯೇ ಕಪ್ಪುಹಣ ಹೆಚ್ಚು ತಲೆಯೆತ್ತಿತ್ತು. ಕಪ್ಪುಹಣದ ಬಗ್ಗೆ ನಮ್ಮ ಸರ್ಕಾರಕ್ಕಿಂತ ಹೆಚ್ಚಾಗಿ ಕಾಂಗ್ರೆಸ್ ನಾಯಕ ಪಿ. ಚಿದಂಬರಂ ಅವರಿಗೆ ತಿಳಿದಿದೆ ಎಂದು ಕೇಂದ್ರ ಸಚಿವ ವೆಂಕಯ್ಯ ನಾಯ್ಡು ಅವರು...

ಆರ್.ಕೆ.ನಗರ ಚುನಾವಣೆ ರದ್ದು: ಮೋದಿ ಸರ್ಕಾರದ ವಿರುದ್ಧ ಚಿದಂಬರಂ ಕಿಡಿ
ತಮಿಳುನಾಡು ಮಾಜಿ ಸಿಎಂ ಜೆ ಜಯಲಲಿತಾ ಅವರ ಕ್ಷೇತ್ರ ಆರ್ ಕೆ ನಗರದಲ್ಲಿ ನಡೆಯಬೇಕಿದ್ದ ಉಪ ಚುನಾವಣೆಯನ್ನು ಕೇಂದ್ರ ಚುನಾವಣಾ ಆಯೋಗ ರದ್ದು ಮಾಡಿರುವ ಹಿನ್ನಲೆಯಲ್ಲಿ ಮೋದಿ ಸರ್ಕಾರದ ವಿರುದ್ಧ ಕಾಂಗ್ರೆಸ್ ನಾಯಕ ಪಿ.ಚಿದಂಬರಂ...

ತರುಣ್ ವಿಜಯ್ ಬಿಜೆಪಿ ಆರ್ ಎಸ್ಎಸ್ ನವರು ಮಾತ್ರ ಭಾರತೀಯರೆಂದು ತಿಳಿದಿದ್ದಾರಾ?: ಚಿದಂಬರಂ
ದಕ್ಷಿಣ ಭಾರತೀಯರ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಬಿಜೆಪಿ ಮಾಜಿ ಸಂಸದ ತರುಣ್ ವಿಜಯ್ ವಿರುದ್ಧ ಕಾಂಗ್ರೆಸ್ ನಾಯಕ ಮಾಜಿ ಸಚಿವ ಚಿದಂಬರಂ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಸಾಮಾನ್ಯ ವ್ಯವಹಾರ ರೀತಿಯಲ್ಲಿ ಏರ್ ಸೆಲ್-ಮ್ಯಾಕ್ಸಿಸ್ ಒಪ್ಪಂದಕ್ಕೆ ಅನುಮೋದನೆ: ಚಿದಂಬರಂ
ಏರ್ ಸೆಲ್-ಮ್ಯಾಕ್ಸಿಸ್ ಒಪ್ಪಂದದಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳಿಗೆ ಸಂಬಂಧಪಟ್ಟಂತೆ ಹಬ್ಬಿರುವ....

ನಿಮ್ಮ ಅವಧಿಯಲ್ಲಿ ನಡೆದ ಹಗರಣಗಳನ್ನು ವಿವರಿಸಿ; ಚಿದಂಬರಂಗೆ ಬಿಜೆಪಿ ಸವಾಲು
ನಿಮ್ಮ ಕಣ್ಗಾವಲಿನಲ್ಲೇ ನಡೆದ ಹಲವು ಹಗರಣಗಳ ಬಗ್ಗೆ ವಿವರಣೆ ಕೊಡಿ ಎಂದು ಮಾಜಿ ಕೇಂದ್ರ ವಿತ್ತ ಸಚಿವ ಪಿ ಚಿದಂಬರಂ ಅವರಿಗೆ ಭಾರತೀಯ ಜನತಾ ಪಕ್ಷ ಶನಿವಾರ ಆಗ್ರಹಿಸಿದೆ.

ನೋಟು ನಿಷೇಧ: ವಿತ್ತ ಸಚಿವನಾಗಿದ್ದರೆ ಸ್ಥಾನಕ್ಕೆ ರಾಜೀನಾಮೆ ಸಲ್ಲಿಸುತ್ತಿದ್ದೆ: ಪಿ.ಚಿದಂಬರಂ
ಹಣಕಾಸು ಸಚಿವನಾಗಿದ್ದರೆ, ನೋಟು ನಿಷೇಧ ಕುರಿತಂತೆ ಪ್ರಧಾನಮಂತ್ರಿ ನರೇಂದ್ರ ಮೋದಿಯವರ ನಿರ್ಧಾರಕ್ಕೆ ಒಪ್ಪುತ್ತಿರಲಿಲ್ಲ, ವಿತ್ತ ಸಚಿವ ಸ್ಥಾನಕ್ಕೆ ರಾಜೀನಾಮೆಯನ್ನು ಸಲ್ಲಿಸುತ್ತಿದೆ ಎಂದು ಕಾಂಗ್ರೆಸ್ ಹಿರಿಯ ನಾಯಕ ಪಿ. ಚಿದಂಬರಂ...

