Chidambaram

ಐಎನ್ಎಕ್ಸ್ ಮೀಡಿಯಾ ಹಗರಣ: ಚಿದಂಬರಂ, ಕಾರ್ತಿ ಸೇರಿ ಹಲವರ ವಿರುದ್ಧ ಸಿಬಿಐ ಚಾರ್ಜ್'ಶೀಟ್
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಮಾಜಿ ವಿತ್ತ ಸಚಿವ ಪಿ.ಚಿದಂಬರಂ ವಿರುದ್ಧ ಕೇಂದ್ರೀಯ ತನಿಖಾ ದಳ (ಸಿಬಿಐ) ಶುಕ್ರವಾರ ಚಾರ್ಜ್'ಶೀಟ್ ಸಲ್ಲಿಸಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ವಿಚಾರಣೆ ಬಳಿಕ ಚಿದಂಬರಂ ಬಂಧನ
ಐಎನ್ಎಕ್ಸ್ ಮೀಡಿಯಾ ಹಗರಣ ಸಂಬಂಧ ಕಾಂಗ್ರೆಸ್ ನಾಯಕ ಹಾಗೂ ಕೇಂದ್ರದ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ತಿಹಾರ್ ಜೈಲಿನಲ್ಲಿ ವಿಚಾರಣೆ ನಡೆಸಿರುವ ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಬುಧವಾರ ಬಂಧನಕ್ಕೊಳಪಡಿಸಿದ್ದಾರೆ.

ಐಎನ್ಎಕ್ಸ್ ಮೀಡಿಯಾ ಪ್ರಕರಣ: ಚಿದಂಬರಂ ವಿಚಾರಣೆ ಮಾಡಿ, ಅಗತ್ಯವಾದರೆ ಬಂಧಿಸಿ-ಇಡಿಗೆ ದೆಹಲಿ ಕೋರ್ಟ್
ಐಎನ್‌ಎಕ್ಸ್ ಮೀಡಿಯಾ ಮನಿ ಲಾಂಡರಿಂಗ್ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾರಿ ನಿರ್ದೇಶನಾಲಯ ಸಲ್ಲಿಸಿರುವ ಅರ್ಜಿಯ ವಿಚಾರಣೆ ನಡೆಸಿದ ದೆಹಲಿ ಕೋರ್ಟ್ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಅವರನ್ನು ವಿಚಾರಣೆ ನಡೆಸಲು ಇಡಿಗೆ ಅನುಮತಿ ನೀಡಿದೆ.

ಐಎನ್‌ಎಕ್ಸ್ ಮೀಡಿಯಾ ಪ್ರಕರಣ: ಜಾಮೀನು ಕೋರಿ ಸುಪ್ರೀಂ ಮೊರೆಹೋದ ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಭ್ರಷ್ಟಾಚಾರ ಪ್ರಕರಣದಲ್ಲಿ ಜೈಲು ಸೇರಿರುವ ಮಾಜಿ ಹಣಕಾಸು ಸಚಿವ ಪಿ.ಚಿದಂಬರಂ ಮಂಗಳವಾರ ತಮಗೆ ಜಾಮೀನು ನೀಡುವಂತೆ ಕೋರಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದಾರೆ.

ಅ.17ರವರೆಗೂ ಚಿದಂಬರಂಗೆ ಜೈಲೇ ಗತಿ
ಐಎನ್ ಎಕ್ಸ್ ಮಾಧ್ಯಮ ಭ್ರಷ್ಟಾಚಾರ ಪ್ರಕರಣದಲ್ಲಿ ಕೇಂದ್ರದ ಮಾಜಿ ಸಚಿವ ಪಿ. ಚಿದಂಬರಂ ಅವರಿಗೆ ಅಕ್ಟೋಬರ್ 17ವರೆಗೂ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿಯ ನ್ಯಾಯಾಲಯ ವಿಸ್ತರಿಸಿದೆ.

ಐಎನ್ಎಕ್ಸ್ ಮೀಡಿಯಾ ಹಗರಣ: ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಪಿ.ಚಿದಂಬರಂ
ಐಎನ್ಎಕ್ಸ್ ಮೀಡಿಯಾ ಹಗರಣ ಪ್ರಕರಣಕ್ಕೆ ಸಂಬಂಧಿಸಿದಂತೆ ಜಾಮೀನು ಅರ್ಜಿ ತಿರಸ್ಕರಿಸಿದ್ದ ದೆಹಲಿ ಹೈಕೋರ್ಟ್ ಆದೇಶ ಪ್ರಶ್ನಿಸಿ ಕಾಂಗ್ರೆಸ್ ಪಕ್ಷದ ಹಿರಿಯ ನಾಯಕ ಪಿ.ಚಿದಂಬರಂ ಅವರು ಗುರುವಾರ ಸುಪ್ರೀಂಕೋರ್ಟ್ ಮೆಟ್ಟಿಲೇರಿದ್ದಾರೆ.

ನಾನು ಕಾಂಗ್ರೆಸ್ ನಂತೆ ಪ್ರಬಲ ಮತ್ತು ಧೈರ್ಯಶಾಲಿ: ಸೋನಿಯಾ, ಮನಮೋಹನ್ ಭೇಟಿ ಬಳಿಕ ಚಿದಂಬರಂ ಟ್ವೀಟ್
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಮಾಜಿ ಪ್ರಧಾನಿ ಮನಮೋಹನ್ ಸಿಂಗ್ ಅವರು ಸೋಮವಾರ ತಿಹಾರ್ ಜೈಲಿಗೆ ಭೇಟಿ ನೀಡಿ, ಐಎನ್ ಎಕ್ಸ್ ಮೀಡಿಯಾ ಹಗರಣದಲ್ಲಿ ಬಂಧನಕ್ಕೊಳಗಾಗಿರುವ ಮಾಜಿ...

ಸೋನಿಯಾ, ಸಿಂಗ್ ಗೆ 'ಚಿದಂಬರಂ ರಹಸ್ಯ' ಬಯಲಾಗುವ ಭಯ: ಬಿಜೆಪಿ ಮುಖಂಡ
ಚಿದಂಬರಂ ರಹಸ್ಯ ಬಯಲಾಗುವ ಭೀತಿಯಿಂದ ಸೋನಿಯಾ ಗಾಂಧಿ ಹಾಗೂ ಮನ್ ಮೋಹನ್ ಸಿಂಗ್ ಇಂದು ತಿಹಾರ್ ಜೈಲಿಗೆ ಭೇಟಿ ನೀಡಿ ಚಿದಂಬರಂ ಅವರನ್ನು ಭೇಟಿಯಾಗಿದ್ದಾರೆ ಎಂದು ಬಿಜೆಪಿ ಮುಖಂಡ ಹಾಗೂ ಮಹಾರಾಷ್ಟ್ರ ಹಣಕಾಸು ಸಚಿವ ಸುದೀರ್ ಮುಂಗಂತಿವಾರ್ ಟೀಕಿಸಿದ್ದಾರೆ.

56 ಇಂಚಿನ ಮೋದಿಗೆ ಚಿದಂಬರಂ ತಡೆಯುವ ಶಕ್ತಿ ಇಲ್ಲ-ಕಾರ್ತಿ ಚಿದಂಬರಂ
ಐಎನ್ ಎಕ್ಸ್ ಮಾಧ್ಯಮ ಪ್ರಕರಣದಲ್ಲಿ ತಿಹಾರ್ ಜೈಲಿನಲ್ಲಿರುವ ಮಾಜಿ ಕೇಂದ್ರ ಸಚಿವ ಪಿ. ಚಿದಂಬರಂ ಅವರಿಗೆ ಇಂದು 74ನೇ ಹುಟ್ಟುಹಬ್ಬ. ಈ ಸಂದರ್ಭದಲ್ಲಿ ಪ್ರಧಾನಿ ನರೇಂದ್ರ ಮೋದಿ ವಿರುದ್ಧ ಕಾರ್ತಿ ಚಿದಂಬರಂ ವಾಗ್ದಾಳಿ ನಡೆಸಿದ್ದಾರೆ.

