Chief Defence Staff

ಭಾರತದ ರಕ್ಷಣಾ ಪಡೆಗಳಿಗೆ ನೂತನ ಸಾರಥಿ: CDS ಆಗಿ ಎನ್ಎಸ್ ರಾಜಾ ಸುಬ್ರಮಣಿ ಅಧಿಕಾರ ಸ್ವೀಕಾರ..!
ಸೇನಾ ಸಂಘಟನೆಗಳಲ್ಲಿ ಸುಧಾರಣೆ, ಸಶಸ್ತ್ರ ಪಡೆಗಳ ಪರಿವರ್ತನೆ ಹಾಗೂ ಮೂರು ಸೇನೆಗಳ ನಡುವೆ ಹೆಚ್ಚಿನ ಸಮನ್ವಯತೆ ಸಾಧಿಸುವುದು ತಮ್ಮ ತಕ್ಷಣದ ಆದ್ಯತೆಯಾಗಿದೆ.

ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ವಯೋಮಿತಿ 65 ವರ್ಷಕ್ಕೆ ಹೆಚ್ಚಳ; ಕೇಂದ್ರದ ಮಹತ್ವದ ನಿರ್ಣಯ
ಮಹತ್ವದ ಬೆಳವಣಿಗೆಯಲ್ಲಿ ಕೇಂದ್ರ ರಕ್ಷಣಾ ಸಚಿವಾಲಯ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ವಯೋಮಿತಿಯನ್ನು 65 ವರ್ಷಕ್ಕೆ ಹೆಚ್ಚಳ ಮಾಡಿ ಆದೇಶ ಹೊರಡಿಸಿದೆ.

