ದೇಶಪ್ರಧಾನಮಂತ್ರಿ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು ಕ್ರಮ ಕೈಗೊಳ್ಳದಿದ್ದರೆ ವ್ಯವಸ್ಥೆ ಸಂಪೂರ್ಣ ಕುಸಿಯುತ್ತದೆ: ಸುಪ್ರೀಂ ಕೋರ್ಟ್
ಸ್ವತಂತ್ರ ಮತ್ತು ಸಚ್ಚಾರಿತ್ರ್ಯ ಹೊಂದಿರುವ ಮುಖ್ಯ ಚುನಾವಣಾ ಆಯುಕ್ತರ ಪ್ರಾಮುಖ್ಯತೆಯನ್ನು ಒತ್ತಿ ಹೇಳಿರುವ ಸುಪ್ರೀಂ ಕೋರ್ಟ್, ಪ್ರಧಾನ ಮಂತ್ರಿಯವರ ವಿರುದ್ಧ ಮುಖ್ಯ ಚುನಾವಣಾ ಆಯುಕ್ತರು(CEC) ಕ್ರಮ ಕೈಗೊಳ್ಳದಿದ್ದರೆ ಅದು ವ್ಯವಸ್ಥೆಯ ಸಂಪೂರ್ಣ ಕುಸಿತವಾಗುವುದಿಲ್ಲವೇ ಎಂದು ಅಚ್ಚರಿ ವ್ಯಕ್ತಪಡಿಸಿದೆ.