ರಾಜಕೀಯಮುಖ್ಯ ಎಂಜಿನಿಯರ್ ಹುದ್ದೆಗಳನ್ನು ಮಾರುಕಟ್ಟೆಯಲ್ಲಿ ಬಿಡ್ ಮಾಡುವಂತೆ ಹರಾಜಿಗಿಟ್ಟಿದ್ದಾರೆ- ಎಚ್ ಡಿ ರೇವಣ್ಣ
ರಾಜ್ಯದಲ್ಲಿ ಎಪಿಎಂಸಿ ಮಾರುಕಟ್ಟೆಗಳಲ್ಲಿ ತರಕಾರಿ, ರೈತರ ಉತ್ಪನ್ನಗಳಿಗೆ ಬಿಡ್ ಕೂಗುವಂತೆ ಮುಖ್ಯ ಎಂಜಿನಿಯರ್ ಹುದ್ದೆಗಳಿಗೆ ಬಿಡ್ ಕೂಗಲಾಗುತ್ತಿದೆ. ಈ ಪಾಪದ ಕೆಲಸ ಮಾಡಲು ಯಡಿಯೂರಪ್ಪ ಮುಖ್ಯಮಂತ್ರಿ ಆಗಿರಬೇಕೆ ಎಂದು ಮಾಜಿ ಸಚಿವ ಎಚ್ ಡಿ ರೇವಣ್ಣ ಸರ್ಕಾರದ ನಡೆ ವಿರುದ್ಧ ಕಿಡಿಕಾರಿದ್ದಾರೆ.