ದೇಶಗಡಿ ಸಲಹಾ ಸಮಿತಿ ಅಧ್ಯಕ್ಷರನ್ನಾಗಿ ಸಂಸದ ಧೈರ್ಯಶೀಲ ಮಾನೆ ನೇಮಕ ಮಾಡಿದ ಮಹಾರಾಷ್ಟ್ರ ಸರ್ಕಾರ!
ಗಡಿ ವಿವಾದದ ಪ್ರಕರಣವು ಯಾವುದೇ ಸಮಯದಲ್ಲಿ ಸುಪ್ರೀಂ ಕೋರ್ಟ್ ಅಂಗಳಕ್ಕೆ ಬರುವ ನಿರೀಕ್ಷೆಯಿದ್ದು, ಈ ಹಿನ್ನೆಲೆಯಲ್ಲಿ ಮಹಾರಾಷ್ಟ್ರ ಸರ್ಕಾರವು ಇಚಲಕರಂಜಿಯ ಸಂಸದ ಧೈರ್ಯಶೀಲ ಮಾನೆ ಅವರನ್ನು ಮಹಾರಾಷ್ಟ್ರ ಗಡಿ ಸಲಹಾ ಸಮಿತಿಯ ಅಧ್ಯಕ್ಷರನ್ನಾಗಿ ಬುಧವಾರ ನೇಮಕ ಮಾಡಿದೆ.