Chief Justice DY Chandrachud

ನ್ಯಾಯಾಧೀಶರು ಸಂವಿಧಾನದ ಮಾಸ್ಟರ್ ಗಳಲ್ಲ, ಸೇವಕರು: CJI
ಜನತೆ ಕೋರ್ಟ್ ಗಳನ್ನು ನ್ಯಾಯದ ದೇಗುಲವೆಂದು ಕರೆಯುತ್ತಾರೆ. ಅಂದರೆ ನ್ಯಾಯಾಧೀಶರು ದೇವರೆಂಬ ಅರ್ಥ ಬರುತ್ತದೆ. ಆದರೆ ನಾವು ಸಹಾನುಭೂತಿಯಿಂದ ನ್ಯಾಯ ಒದಗಿಸುವ ಜನತೆಯ ಸೇವಕರು ಎಂದು ಸಿಜೆಐ ಅಭಿಪ್ರಾಯಪಟ್ಟಿದ್ದಾರೆ.

ನ್ಯಾಯಾಲಯಗಳು ಜನರನ್ನು ತಲುಪಬೇಕು: ಸಂವಿಧಾನ ದಿನ ಕಾರ್ಯಕ್ರಮದಲ್ಲಿ ಸಿಜೆಐ
ನ್ಯಾಯಾಂಗವು ಜನರನ್ನು ತಲುಪುವುದು ಅತ್ಯಗತ್ಯವಾಗಿದ್ದು, ಜನರೇ ನ್ಯಾಯಾಂಗವನ್ನು ಅದನ್ನು ತಲುಪುತ್ತಾರೆ ಎಂದು ನಿರೀಕ್ಷಿಸಬೇಡಿ ಎಂದು ಭಾರತದ ಮುಖ್ಯ ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದಾರೆ.

