Chief Justice of India

ಮಾಧ್ಯಮಗಳು ಪ್ರಭಾವ, ವ್ಯಾಪಾರ ಹಿತಾಸಕ್ತಿ ವಿಸ್ತರಿಸುವ ಸಾಧನವಾಗಿ ಬಳಕೆಯಾಗದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು: ಸಿಜೆಐ ಎನ್ ವಿ ರಮಣ
ಮತ್ತೆ ದೇಶದ ಮಾಧ್ಯಮಗಳ ಕಿವಿ ಹಿಂಡಿರುವ ಸುಪ್ರೀಂ ಕೋರ್ಟ್ ಮುಖ್ಯ ನ್ಯಾಯಮೂರ್ತಿ ಎನ್ ವಿ ರಮಣ ಅವರು, ಮಾಧ್ಯಮಗಳು ತನ್ನ ಪ್ರಭಾವ ಮತ್ತು ವ್ಯಾಪಾರ ಹಿತಾಸಕ್ತಿಗಳನ್ನು ವಿಸ್ತರಿಸುವ ಸಾಧನವಾಗಿ ಬಳಸದೆ ಪ್ರಾಮಾಣಿಕ ಪತ್ರಿಕೋದ್ಯಮಕ್ಕೆ ಸೀಮಿತವಾಗಬೇಕು ಎಂದು ಹೇಳಿದ್ದಾರೆ.

ಕಾನೂನು ಶಿಕ್ಷಣದಲ್ಲಿ ಹೆಣ್ಣುಮಕ್ಕಳಿಗೆ ಮೀಸಲಾತಿ ಅಗತ್ಯ: ಸಿಜೆಐ ಎನ್.ವಿ.ರಮಣ
ಸದ್ಯ ಸುಪ್ರೀಂ ಕೋರ್ಟಿನಲ್ಲಿರುವ ಮಹಿಳಾ ನ್ಯಾಯಾಧೀಶರ ಸಂಖ್ಯೆ 4. ನ್ಯಾಯಾಲಯಗಳ ಇತಿಹಾಸದಲ್ಲೇ ಇದು ಅತ್ಯಧಿಕ ಎಂದು ರಮಣ ಹೇಳಿದರು.

ನಾನು ಅತ್ಯುತ್ತಮವಾದದ್ದನ್ನು ಮಾಡಿದ್ದೇನೆ ಎಂಬ ತೃಪ್ತಿಯಿಂದ ನಿವೃತ್ತನಾಗುತ್ತಿದ್ದೇನೆ: ನ್ಯಾ. ಎಸ್.ಎ. ಬೋಬ್ಡೆ
ಸಿಜೆಐ ಶರದ್ ಅರವಿಂದ್ ಬೋಬ್ಡೆ ಏ.23 ರಂದು ನಿವೃತ್ತರಾಗಿದ್ದು, ತಮ್ಮ ಸೇವಾ ಅವಧಿಯಲ್ಲಿ ತಾವು ಅತ್ಯುತ್ತಮವಾದದ್ದನ್ನೇ ಮಾಡಿದ್ದೇನೆ ಎಂಬ ತೃಪ್ತಿ, ಸಂತೋಷ, ಸದ್ಭಾವನೆ ಹಾಗೂ ಎಂದಿಗೂ ಉಳಿಯುವ ನೆನಪುಗಳೊಂದಿಗೆ ಸಿಜೆಐ ಸ್ಥಾನದಿಂದ ಹೊರ ನಡೆಯುತ್ತಿರುವುದಾಗಿ ತಿಳಿಸಿದ್ದಾರೆ.

ಲೈಂಗಿಕ ಕಿರುಕುಳ ಆಪಾದನೆಯ ಹಿಂದೆ ಬಹುದೊಡ್ಡ ಶಕ್ತಿಯ ಕೈವಾಡ , ನ್ಯಾಯಾಂಗದ ಸ್ವಾತಂತ್ರ್ಯ ಅಪಾಯದಲ್ಲಿ: ಗೊಗೋಯ್
ಭಾರತದ ಮುಖ್ಯ ನ್ಯಾಯಮೂರ್ತಿ ರಂಜನ್ ಗೊಗೊಯ್ ವಿರುದ್ಧ ಲೈಂಗಿಕ ದೌರ್ಜನ್ಯದ ಆರೋಪಗಳ ಬಗ್ಗೆ ಮಾಧ್ಯಮದ ಬುದ್ಧಿಮತ್ತೆಗೆ ಇದನ್ನು ಬಿಡುತ್ತಿದ್ದೇವೆ ಎಂದು ಸುಪ್ರೀಂ ಕೋರ್ಟ್ ಹೇಳಿದೆ.

ಭಾರತದ ಮುಖ್ಯ ನ್ಯಾಯಮೂರ್ತಿಯಾಗಿ ಜಸ್ಟಿಸ್ ರಂಜನ್ ಗೊಗೋಯ್ ಪ್ರಮಾಣವಚನ ಸ್ವೀಕಾರ
ಭಾರತದ ನೂತನ ಮುಖ್ಯ ನ್ಯಾಯಮೂರ್ತಿ ಜಸ್ಟಿಸ್ ರಂಜನ್ ಗೊಗೋಯ್ ಅವರು ಬುಧವಾರ ಬೆಳಗ್ಗೆ ಪ್ರಮಾಣ ವಚನ ಸ್ವೀಕರಿಸಿದ್ದಾರೆ.

ನೂತನ ಮುಖ್ಯ ನ್ಯಾಯಮೂರ್ತಿಯಾಗಿ ರಂಜನ್ ಗಗೋಯ್ ನೇಮಕ
ಭಾರತದ ನೂತನ ಮುಖ್ಯ ನ್ಯಾಯಮೂರ್ತಿಗಳಾಗಿ ಜಸ್ಟಿಸ್ ರಂಜನ್ ಗಗೋಯ್ ಅವರನ್ನು ಅಧಿಕೃತವಾಗಿ ನೇಮಕ ಮಾಡಲಾಗಿದೆ.

ನೂತನ ಸಿಜೆಐ ಆಗಿ ರಂಜನ್ ಗಗೋಯ್ ನೇಮಕಕ್ಕೆ ದೀಪಕ್ ಮಿಶ್ರಾ ಶಿಫಾರಸ್ಸು
ಭಾರತದ ನೂತನ ಮುಖ್ಯ ನ್ಯಾಯಮೂರ್ತಿಯಾಗಿ ಸುಪ್ರೀಂ ಕೋರ್ಟ್ ನ ಹಿರಿಯ ನ್ಯಾಯಮೂರ್ತಿ ರಂಜನ್ ಗಗೋಯ್ ಅವರನ್ನು ನೇಮಕ ಮಾಡುವಂತೆ ನಿರ್ಗಮಿತ ಮುಖ್ಯ ನ್ಯಾಯಮೂರ್ತಿ ದೀಪಕ್ ಮಿಶ್ರಾ ಅವರು ಅಧಿಕೃತ ಶಿಫಾರಸ್ಸು ಮಾಡಿದ್ದಾರೆ.

ಸುಪ್ರೀಂ ಕೋರ್ಟ್ ನಲ್ಲಿ ಬದಲಾವಣೆಯ ಗಾಳಿ, ಸಿಜೆಐ ಆಗಿ ಜಸ್ಟಿಸ್ ರಂಜನ್ ಗಗೋಯ್ ಆಯ್ಕೆ ಸಾಧ್ಯತೆ
ಈ ಹಿಂದೆ ಸಿಜೆಐ ವಿರುದ್ಧ ನ್ಯಾಯಮೂರ್ತಿಗಳು ಅಸಮಾಧಾನ ವ್ಯಕ್ತಪಡಿಸಿ ಭಾರಿ ಚರ್ಚೆಗೆ ಗ್ರಾಸವಾಗಿದ್ದ ವಿಚಾರ ಇನ್ನೂ ಹಸಿರಾಗಿರುವಾಗಲೇ ನೂತನ ಸಿಜೆಐ ಆಯ್ಕೆ ಕಸರತ್ತು ರಂಗೇರಿದೆ.

ಸರ್ಕಾರ ರಚನೆಗೆ ಬಿಜೆಪಿಗೆ ಆಹ್ವಾನ: ರಾಜ್ಯಪಾಲರ ವಿರುದ್ಧ ನ್ಯಾಯಾಲಯದ ಮೆಟ್ಟಿಲೇರಲು ಕಾಂಗ್ರೆಸ್ ತೀರ್ಮಾನ
ಕರ್ನಾಟಕ ರಾಜ್ಯಪಾಲ ವಜುಭಾಯಿ ವಾಲಾ ಬಿ.ಎಸ್.ಯಡಿಯೂರಪ್ಪ ಅವರನ್ನು ಸರ್ಕಾರ ರಚಿಸುವಂತೆ ಆಹ್ವಾನಿಸಿದ ಬಳಿಕ ಕಾಂಗ್ರೆಸ್ ರಾಜ್ಯಪಾಲರ ನಿರ್ಣಯ....

