Chief Justices

4 ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಕೇಂದ್ರ ಕಾನೂನು ಸಚಿವ ಕಿರಣ್ ರಿಜಿಜು
ನಾಲ್ಕು ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳನ್ನು ಭಾನುವಾರ ನೇಮಕ ಮಾಡಲಾಗಿದೆ ಎಂದು ಕಾನೂನು ಸಚಿವ ಕಿರಣ್ ರಿಜಿಜು ತಿಳಿಸಿದ್ದಾರೆ.

ಹೈಕೋರ್ಟ್‌ಗಳಿಗೆ ಮುಖ್ಯ ನ್ಯಾಯಮೂರ್ತಿಗಳ ನೇಮಕ: ಸುಪ್ರೀಂ ಕೋರ್ಟ್ ಕೊಲಿಜಿಯಂನಿಂದ ಎಂಟು ಹೆಸರು ಶಿಫಾರಸು
ಸಿಜೆಐ ಎನ್ ವಿ ರಮಣ ನೇತೃತ್ವದ ಸುಪ್ರೀಂ ಕೋರ್ಟ್ ಕೊಲಿಜಿಯಂ, ಕಲ್ಕತ್ತಾ ಹೈಕೋರ್ಟ್‌ನ ಹಂಗಾಮಿ ಮುಖ್ಯ ನ್ಯಾಯಾಧೀಶ ರಾಜೇಶ್ ಬಿಂದಾಲ್ ಸೇರಿದಂತೆ ಎಂಟು ನ್ಯಾಯಾಧೀಶರ ಹೆಸರನ್ನು ವಿವಿಧ ಹೈಕೋರ್ಟ್‌ಗಳ ಮುಖ್ಯ...

ಎನ್‌ಜೆಎಸಿ ರದ್ದು ಬಳಿಕ ಕೊಲಿಜಿಯಂನಿಂದ 6 ಹೈಕೋರ್ಟ್‌ಗಳಿಗೆ ನೂತನ ಸಿಜೆ ನೇಮಕ
ಸುಪ್ರೀಂ ಕೋರ್ಟ್‌ನ ಕೊಲಿಜಿಯಂ ಆರು ರಾಜ್ಯಗಳಿಗೆ ನೂತನ ಮುಖ್ಯ ನ್ಯಾಯಮೂರ್ತಿಗಳ ಹೆಸರುಗಳನ್ನು ಸರಕಾರಕ್ಕೆ ಶಿಫಾರಸು ಮಾಡಿದೆ. ,..

ಸದ್ಯ ಹೈಕೋರ್ಟ್‍ಗೆ ಸಿಗಲ್ಲ ಕಾಯಂ ಸಿಜೆ
ರಾಷ್ಟ್ರೀಯ ನ್ಯಾಯಾಂಗ ನೇಮಕಆಯೋಗ (ಎನ್‍ಜೆಎಸಿ) ಕೆಲಸ ಆರಂಭಿಸುವವರೆಗೂ ಕರ್ನಾಟಕ ಹೈಕೋರ್ಟ್‍ಗೆ ಕಾಯಂ...

ಮೋದಿ ಸರ್ಕಾರಕ್ಕೆ ಒಕ್ಕೂಟ ವ್ಯವಸ್ಥೆ ಬಲಪಡಿಸುವ ಕನಸು
ಒಕ್ಕೂಟ ವ್ಯವಸ್ಥೆಯಲ್ಲಿ ರಾಜ್ಯ- ಕೇಂದ್ರಗಳ ಸಂಬಂಧ ಸುಧಾರಣೆಗೆ ಮೋದಿ ಸರ್ಕಾರ ಒತ್ತು ನೀಡಿದೆ. ಹೀಗಾಗಿ ಕೇಂದ್ರವು ರಾಜ್ಯಗಳಿಗೆ ಶೇ. 62ರಷ್ಟು...

