ರಾಜ್ಯಭೂ ಒತ್ತುವರಿದಾರರ ವಿರುದ್ಧ ಕಠಿಣ ಕ್ರಮಕ್ಕೆ ಆಗ್ರಹಿಸಿ ಸಿಎಂಗೆ ಎಚ್.ಕೆ.ಪಾಟೀಲ್ ಪತ್ರ
ಬೆಂಗಳೂರು ನಗರ ಮತ್ತು ನಗರ ಜಿಲ್ಲೆಯ ಭೂ ಕಬಳಿಕೆ/ಒತ್ತುವರಿ ಪ್ರಕರಣಗಳನ್ನು ಗಂಭೀರವಾಗಿ ಪರಿಗಣಿಸಿ ಒತ್ತುವರಿದಾರರ ಮೇಲೆ ಕಠಿಣ ಕ್ರಮಜರುಗಿಸಬೇಕೆಂದು ಆಗ್ರಹಿಸಿ ಕಾಂಗ್ರೆಸ್ ಮುಖಂಡ ಹಾಗೂ ಮಾಜಿ ಸಚಿವ ಎಚ್.ಕೆ.ಪಾಟೀಲ್ ಅವರು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪಗೆ ಪತ್ರ ಬರೆದಿದ್ದಾರೆ.