ದೇಶಹೈಕಮಾಂಡ್ ಕ್ಷಮಿಸಿ, ಬಂಡಾಯ ಶಾಸಕರು ಪಕ್ಷಕ್ಕೆ ವಾಪಸ್ಸಾದರೆ ಸ್ವಾಗತಿಸುತ್ತೇನೆ: ಗೆಹ್ಲೋಟ್
ಕಾಂಗ್ರೆಸ್ ಸರ್ಕಾರವನ್ನು ಪತನಗೊಳಿಸುವ ಪ್ರಯತ್ನವನ್ನು ಪ್ರಧಾನಿ ನರೇಂದ್ರ ಮೋದಿ ನಿಲ್ಲಿಸಬೇಕು ಎಂದು ಒತ್ತಾಯಿಸಿರುವ ರಾಜಸ್ಥಾನ ಮುಖ್ಯಮಂತ್ರಿ ಅಶೋಕ್ ಗೆಹ್ಲೋಟ್ , ಸಚಿನ್ ಪೈಲಟ್ ಬಣದ ಬಂಡಾಯ ಶಾಸಕರು ಮರಳಿ ಪಕ್ಷಕ್ಕೆ ಬಂದರೆ ಸ್ವಾಗತಿಸುವುದಾಗಿ ಹೇಳಿದ್ದಾರೆ.