Chief Minister B.S.Yediyurappa

ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆಗೆ ಚಾಲನೆ
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಅವರು ಇಂದು ಕರ್ನಾಟಕ ವಿದ್ಯುತ್ ಬೈಕ್ ಟ್ಯಾಕ್ಸಿ ಯೋಜನೆ-2021 ಅನಾವರಣಗೊಳಿಸಿದರು.

ಸಿದ್ದು ಹಲಸು ತಳಿಯಿಂದ 2 ವರ್ಷಗಳಲ್ಲಿ 22 ಲಕ್ಷ ರೂ. ಆದಾಯ ಗಳಿಸಿದ ರೈತ: ವಾಣಿಜ್ಯ ಕೃಷಿಗೆ ಇದು ಸೂಕ್ತ ಎಂದ ಸಿಎಂ ಯಡಿಯೂರಪ್ಪ
ಅಧಿಕ ಪೌಷ್ಟಿಕಾಂಶವುಳ್ಳ ಸಿದ್ದು ಹಲಸು ಮನೆಯಂಗಳ ಮತ್ತು ವಾಣಿಜ್ಯ ಕೃಷಿಗೆ ಸೂಕ್ತ ಎಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಭಿಪ್ರಾಯಪಟ್ಟರು.

ಕೆಲಸಕ್ಕೆ ಹಾಜರಾಗದ ಹಾಪ್‍ಕಾಮ್ಸ್ ನೌಕರರ ವಿರುದ್ಧ ಕ್ರಮಕ್ಕೆ ಮುಖ್ಯಮಂತ್ರಿ ಸೂಚನೆ
ಕೋವಿಡ್ ಹಿನ್ನೆಲೆಯಲ್ಲಿ ಕಳೆದ 3 ತಿಂಗಳಿನಿಂದ ಕೆಲಸಕ್ಕೆ ಹಾಜರಾಗದ 150 ಜನ ಹಾಪ್‍ಕಾಮ್ಸ್ ನೌಕರರ ವಿರುದ್ಧ ಪರಿಶೀಲಿಸಿ ಕಠಿಣ ಕ್ರಮ ಕೈಗೊಳ್ಳಬೇಕೆಂದು ಮುಖ್ಯಮಂತ್ರಿ ಬಿ.ಎಸ್.ಯಡಿಯೂರಪ್ಪ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

