ದೇಶಗೋವಾ ಮುಖ್ಯಮಂತ್ರಿ ಪರಿಕ್ಕರ್ ಬದುಕಿರುವ ಸಾಧ್ಯತೆ ಕಡಿಮೆ : ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ
ಅನಾರೋಗ್ಯಕ್ಕೊಳಗಾಗಿರುವ ಗೋವಾ ಮುಖ್ಯಮಂತ್ರಿ ಪರಿಕ್ಕರ್ ಅಕ್ಟೋಬರ್ 14 ರಿಂದ ಸಾರ್ವಜನಿಕವಾಗಿ ಕಾಣಿಸಿಕೊಳ್ಳುತ್ತಿಲ್ಲ. ಅವರು ಬದುಕಿರುವ ಸಾಧ್ಯತೆ ಕಡಿಮೆ ಎಂಬ ಕಾಂಗ್ರೆಸ್ ಹೇಳಿಕೆಗೆ ಬಿಜೆಪಿ ಗರಂ ಆಗಿದೆ.