Chief Minister post

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಆ ಬಗ್ಗೆ ಚರ್ಚೆ ಅಪ್ರಸ್ತುತ: ಪ್ರಿಯಾಂಕ್ ಖರ್ಗೆ
ರಾಜಕೀಯ

ಮುಖ್ಯಮಂತ್ರಿ ಹುದ್ದೆ ಖಾಲಿ ಇಲ್ಲ, ಆ ಬಗ್ಗೆ ಚರ್ಚೆ ಅಪ್ರಸ್ತುತ: ಪ್ರಿಯಾಂಕ್ ಖರ್ಗೆ

ತಮ್ಮ ತಂದೆ ಹಾಗೂ ಅಖಿಲ ಭಾರತ ಕಾಂಗ್ರೆಸ್ ಸಮಿತಿ (AICC) ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಅವರು ಮುಖ್ಯಮಂತ್ರಿ ಸ್ಥಾನ ಖಾಲಿ ಇಲ್ಲ ಎಂದು ಈಗಾಗಲೇ ಸ್ಪಷ್ಟವಾಗಿ ಹೇಳಿದ್ದಾರೆ. ಆದ್ದರಿಂದ ಯಾವುದೇ ಬದಲಾವಣೆ ಕುರಿತ ಚರ್ಚೆ ಅಪ್ರಸ್ತುತವಾಗಿದೆ ಎಂದು ಪ್ರಿಯಾಂಕ್ ಗಾಂಧಿ ನಿನ್ನೆ ಸುದ್ದಿಗಾರರಿಗೆ ತಿಳಿಸಿದರು.

ಕಾಂಗ್ರೆಸ್ ಒಳ ಜಗಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ ಶಿವಕುಮಾರ್
ರಾಜಕೀಯ

ಕಾಂಗ್ರೆಸ್ ಒಳ ಜಗಳ: ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಭೇಟಿ ಮಾಡಿದ ಡಿ.ಕೆ ಶಿವಕುಮಾರ್

ಮೊಯ್ಲಿ ಹೇಳಿಕೆಗೆ ಪ್ರತಿಕ್ರಿಯಿಸಿದ ಶಿವಕುಮಾರ್, ಇದು ಮಾಜಿ ಕೇಂದ್ರ ಸಚಿವರ ವೈಯಕ್ತಿಕ ಅಭಿಪ್ರಾಯ ಎಂದಿದ್ದಾರೆ.

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?
ರಾಜಕೀಯ

ಡಿಕೆ ಶಿವಕುಮಾರ್ ಪರ ವೀರಪ್ಪ ಮೊಯ್ಲಿ ಬ್ಯಾಟಿಂಗ್; ಪ್ರಿಯಾಂಕ್ ಖರ್ಗೆ, ಸಂತೋಷ್ ಲಾಡ್ ಹೇಳಿದ್ದೇನು?

ಭಾನುವಾರ ಕಾಂಗ್ರೆಸ್ ನಾಯಕ ವೀರಪ್ಪ ಮೊಯ್ಲಿ ಅವರು ಡಿಕೆ ಶಿವಕುಮಾರ್ ಅವರ ನಾಯಕತ್ವವನ್ನು ಶ್ಲಾಘಿಸಿ, ಅವರು ಮುಖ್ಯಮಂತ್ರಿಯಾಗುವುದು ಖಚಿತ ಎಂದು ಪ್ರತಿಪಾದಿಸಿದ್ದರು.

ಎಐಸಿಸಿ, ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿ.ಕೆ ಶಿವಕುಮಾರ್‌ಗೆ ಸಚಿವ ರಾಜಣ್ಣ ತಿರುಗೇಟು
ರಾಜಕೀಯ

ಎಐಸಿಸಿ, ಹೈಕಮಾಂಡ್ ಹೆಸರನ್ನು ದುರ್ಬಳಕೆ ಮಾಡಿಕೊಳ್ಳಬೇಡಿ: ಡಿ.ಕೆ ಶಿವಕುಮಾರ್‌ಗೆ ಸಚಿವ ರಾಜಣ್ಣ ತಿರುಗೇಟು

2023ರ ಮೇನಲ್ಲಿ ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟವಾದ ನಂತರ ಸಿಎಂ ಸ್ಥಾನಕ್ಕೆ ಸಿದ್ದರಾಮಯ್ಯ ಮತ್ತು ಶಿವಕುಮಾರ್ ನಡುವೆ ತೀವ್ರ ಪೈಪೋಟಿ ಏರ್ಪಟ್ಟಿತ್ತು. ನಂತರ ಇಬ್ಬರ ಮನವೊಲಿಸುವಲ್ಲಿ ಕಾಂಗ್ರೆಸ್ ಯಶಸ್ವಿಯಾಯಿತು.

ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ, ಎಲ್ಲ ಚುನಾವಣೆಗಳಿಗೂ ಅವರೇ ಬೇಕು, ನಾಯಕತ್ವ ಬದಲಾವಣೆ ಇಲ್ಲ: ಡಿ.ಕೆ ಶಿವಕುಮಾರ್
ರಾಜಕೀಯ

ಸಿದ್ದರಾಮಯ್ಯ ಪ್ರಶ್ನಾತೀತ ನಾಯಕ, ಎಲ್ಲ ಚುನಾವಣೆಗಳಿಗೂ ಅವರೇ ಬೇಕು, ನಾಯಕತ್ವ ಬದಲಾವಣೆ ಇಲ್ಲ: ಡಿ.ಕೆ ಶಿವಕುಮಾರ್

ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಕೆ ಶಿವಕುಮಾರ್ ಅವರು ಮುಖ್ಯಮಂತ್ರಿ ಹುದ್ದೆಯ ಪ್ರಬಲ ಆಕಾಂಕ್ಷಿಯಾಗಿದ್ದು, ಸಿಎಂ ಆಗುವ ಮಹತ್ವಾಕಾಂಕ್ಷೆಯನ್ನು ಪದೇಪದೆ ವ್ಯಕ್ತಪಡಿಸಿದ್ದಾರೆ.

ದೆಹಲಿ ಭೇಟಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ, ಶುಭ ಮುಹೂರ್ತದಲ್ಲಿ ಸರ್ಕಾರ ರಚಿಸುತ್ತೇವೆ: ಡಿಕೆ ಶಿವಕುಮಾರ್
ರಾಜ್ಯ

ದೆಹಲಿ ಭೇಟಿ ಬಗ್ಗೆ ಇನ್ನೂ ನಿರ್ಧರಿಸಿಲ್ಲ, ಶುಭ ಮುಹೂರ್ತದಲ್ಲಿ ಸರ್ಕಾರ ರಚಿಸುತ್ತೇವೆ: ಡಿಕೆ ಶಿವಕುಮಾರ್

ಕರ್ನಾಟಕ ವಿಧಾನಸಭೆ ಚುನಾವಣೆಯಲ್ಲಿ ಕಾಂಗ್ರೆಸ್ ಸರಳ ಬಹುಮತವನ್ನು ಪಡೆದಿದ್ದು, ಮುಖ್ಯಮಂತ್ರಿ ಯಾರಾಗಬೇಕು ಎನ್ನುವ ವಿಚಾರ ಇದೀಗ ಚರ್ಚೆಯಲ್ಲಿದೆ.  ಕರ್ನಾಟಕ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಮುಖ್ಯಸ್ಥ ಡಿಕೆ ಶಿವಕುಮಾರ್ ಅವರು ದೆಹಲಿಗೆ ಹೋಗಬೇಕೇ ಅಥವಾ ಬೇಡವೇ ಎಂಬ ಗೊಂದಲದಲ್ಲಿರುವುದಾಗಿ ಸೋಮವಾರ ಹೇಳಿದ್ದಾರೆ.

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ, ಯಾರಿಗೆ ಎಷ್ಟು ವರ್ಷ ಪಟ್ಟ?
ರಾಜಕೀಯ

ಸಿಎಂ ಕುರ್ಚಿಗೆ ಸಿದ್ದು v/s ಡಿಕೆಶಿ ಫೈಟ್; ಅಧಿಕಾರ ಹಂಚಿಕೆಗೆ ಸಿದ್ದರಾಮಯ್ಯ ಒಪ್ಪಿಗೆ, ಯಾರಿಗೆ ಎಷ್ಟು ವರ್ಷ ಪಟ್ಟ?

ಶಿವಕುಮಾರ್ ಅವರೊಂದಿಗೆ ಮುಖ್ಯಮಂತ್ರಿ ಸ್ಥಾನವನ್ನು ಹಂಚಿಕೊಳ್ಳಲು ಸಿದ್ಧರಿದ್ದಾರೆ ಎಂಬ ಸಲಹೆಯನ್ನು ಸಿದ್ದರಾಮಯ್ಯ ಹೈಕಮಾಂಡ್ ಮುಂದಿಟ್ಟಿದ್ದಾರೆ ಎಂದು ಎಐಸಿಸಿ ಮೂಲಗಳು ಸುದ್ದಿಸಂಸ್ಥೆ ಐಎಎನ್‌ಎಸ್‌ಗೆ ತಿಳಿಸಿವೆ.

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ, ಸಿಎಂ ಹುದ್ದೆಯತ್ತ ಸಿದ್ದು, ಡಿಕೆಶಿ ಚಿತ್ತ
ರಾಜಕೀಯ

ವಿಧಾನಸಭೆ ಚುನಾವಣೆ ಫಲಿತಾಂಶ ಪ್ರಕಟ: ಕಾಂಗ್ರೆಸ್ ಗೆ ಸ್ಪಷ್ಟ ಬಹುಮತ, ಸಿಎಂ ಹುದ್ದೆಯತ್ತ ಸಿದ್ದು, ಡಿಕೆಶಿ ಚಿತ್ತ

ತೀವ್ರ ಕುತೂಹಲ ಸೃಷ್ಟಿಸಿದ್ದ ಕರ್ನಾಟಕ ವಿಧಾನಸಭೆ ಚುನಾವಣೆಯ ಫಲಿತಾಂಶ ಶನಿವಾರ ಪ್ರಕಟವಾಗಿದ್ದು, ದೇಶದ ಅತ್ಯಂತ ಹಳೆಯ ಪಕ್ಷ ಕಾಂಗ್ರೆಸ್ ಭರ್ಜರಿ ಬಹುಮತ ಪಡೆದಿದೆ. ಗೆಲುವಿನ ಸಂಭ್ರಮದಲ್ಲಿರುವ ಕಾಂಗ್ರೆಸ್ ಹಿರಿಯ ನಾಯಕರಾದ...

ನಿತೀಶ್ ಕುಮಾರ್ ಗೆ ಒಲಿದ ಬಿ'ಹಾರ'; ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿ ಪಟ್ಟ; ಯಾವುದೇ ತಕರಾರು ಎತ್ತದ ಬಿಜೆಪಿ
ದೇಶ

ನಿತೀಶ್ ಕುಮಾರ್ ಗೆ ಒಲಿದ ಬಿ'ಹಾರ'; ಸತತ ನಾಲ್ಕನೇ ಬಾರಿ ಮುಖ್ಯಮಂತ್ರಿ ಪಟ್ಟ; ಯಾವುದೇ ತಕರಾರು ಎತ್ತದ ಬಿಜೆಪಿ

ಬಿಹಾರ ವಿಧಾನಸಭೆಯಲ್ಲಿ ಕೂಡ ಪ್ರಧಾನಿ ನರೇಂದ್ರ ಮೋದಿ ಮೋಡಿ ಮಾಡಿದ್ದಾರೆ. ಎನ್ ಡಿಎ ಮೈತ್ರಿಕೂಟಕ್ಕೆ ಸ್ಪಷ್ಟ ಬಹುಮತ ಸಿಕ್ಕಿದೆ. ಒಟ್ಟು 243 ವಿಧಾನಸಭಾ ಕ್ಷೇತ್ರಗಳಲ್ಲಿ 125 ಕ್ಷೇತ್ರಗಳನ್ನು ಗೆದ್ದಿದ್ದು ಸತತ ನಾಲ್ಕನೇ ಬಾರಿ ನಿತೀಶ್ ಕುಮಾರ್ ಅವರು ನಿಸ್ಸಂಶಯವಾಗಿ ಮುಖ್ಯಮಂತ್ರಿ ಪದವಿಯ ಅಧಿಕಾರದ ಚುಕ್ಕಾಣಿ ಹಿಡಿಯಲಿದ್ದಾರೆ.