ರಾಜ್ಯಕೊಡಗು ಪ್ರವಾಹ: ಮುಖ್ಯಮಂತ್ರಿ ಪರಿಹಾರ ನಿಧಿಯಲ್ಲಿ ಇದುವರಗೆ ರೂ.25 ಕೋಟಿ ಸಂಗ್ರಹ
ಪ್ರವಾಹದಿಂದ ಕಂಗೆಟ್ಟಿರುವ ಕೊಡಗು ಜಿಲ್ಲೆಯ ಜನತೆಯ ಸಂಕಷ್ಟಕ್ಕೆ ಸ್ಪಂದಿಸಿರುವ ರಾಜ್ಯದ ಜನತೆ ಹಾಗೂ ವಿವಿಧ ಸಂಘಟನೆಗಳು ನೆರವಿನ ಮಹಾಪೂರವನ್ನೇ ಹರಿಸಿದ್ದು, ಮುಖ್ಯಮಂತ್ರಿಗಳ ಪರಿಹಾರ ನಿಧಿ ಖಾತೆಯಲ್ಲಿ ಒಟ್ಟು 25.16 ಕೋಟಿ ಸಂಗ್ರಹವಾಗಿದೆ...