Chief minister siddaramaiah

ಅಧಿಕಾರಿಗಳು Work from Home ಮಾಡಬಾರದು, Not Reachable ಆಗಬಾರದು: ಮುಖ್ಯಮಂತ್ರಿ ಸಿದ್ದರಾಮಯ್ಯ
ಜಿಲ್ಲೆ ಮತ್ತು ತಾಲ್ಲೂಕು ಕೇಂದ್ರಗಳಲ್ಲಿ ಅಧಿಕಾರಿಗಳು ಮನೆಯಿಂದ ಕೆಲಸ ಮಾಡಬಾರದು. ಕಚೇರಿಯಲ್ಲೇ ಕುಳಿತು ಕೆಲಸ ಮಾಡಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸ್ಪಷ್ಟ ಸೂಚನೆ ನೀಡಿದರು.

ಭಾರತ ಎಂದು ಮರುನಾಮಕರಣ: ಚುನಾವಣೆ ಹಿನ್ನೆಲೆಯಲ್ಲಿ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ- ಸಿದ್ದರಾಮಯ್ಯ
ಚುನಾವಣೆ ಹತ್ತಿರ ಬರುತ್ತಿರುವುದರಿಂದ ಇಂಥ ಭಾವನಾತ್ಮಕ ವಿಚಾರಗಳನ್ನು ಕೆದಕುತ್ತಿದ್ದಾರೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದರು.

ಕಾಂಗ್ರೆಸ್ ಸೇರ್ತಾರೆ ಎಂಬ ವದಂತಿ ನಡುವೆ ಸಿಎಂ ಸಿದ್ದರಾಮಯ್ಯ ಭೇಟಿಯಾದ ಬಿಜೆಪಿ ಶಾಸಕ ಎಸ್.ಟಿ. ಸೋಮಶೇಖರ್!
ಲೋಕಸಭಾ ಚುನಾವಣೆಗೂ ಮುನ್ನಾ ಆಪರೇಷನ್ ಹಸ್ತ' ಮೂಲಕ ಬಿಜೆಪಿ ಹಾಗೂ ಜೆಡಿಎಸ್ ಪಕ್ಷದಿಂದ ಕೆಲ ನಾಯಕರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಲಿದ್ದಾರೆ ಎಂಬ ಮಾತುಗಳು ರಾಜ್ಯ ರಾಜಕೀಯದಲ್ಲಿ ಸಂಚಲನಕ್ಕೆ ಕಾರಣವಾಗಿದ್ದು, ಈ ಕುರಿತು ತೀವ್ರ ಚರ್ಚೆ ನಡೆಯುತ್ತಿದೆ.

ವಾಸ್ತು ನಂಬಿಕೆಗೆ ಡೋಂಟ್ ಕೇರ್: ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರ ತೆರೆಸಿದ ಸಿದ್ದರಾಮಯ್ಯ
ವಾಸ್ತು ಸರಿಯಿಲ್ಲ ಎನ್ನುವ ಕಾರಣದಿಂದ ಬಂದ್ ಮಾಡಲಾಗಿದ್ದ ವಿಧಾನಸೌಧದ ಮುಖ್ಯಮಂತ್ರಿ ಕಚೇರಿಯ ದಕ್ಷಿಣ ದ್ವಾರವನ್ನು ಸಿಎಂ ಸಿದ್ದರಾಮಯ್ಯ ಇಂದು ತೆರೆಸಿದರು.

ಸಿದ್ದರಾಮಯ್ಯ ರಾಜೀನಾಮೆ ಅಂಗೀಕಾರ: ಉಸ್ತುವಾರಿ ಮುಖ್ಯಮಂತ್ರಿಯಾಗಿ ಮುಂದುವರೆಯಲು ರಾಜ್ಯಪಾಲರ ಸೂಚನೆ
ಕರ್ನಾಟಕ ವಿಧಾನಸಭಾ ಚುನಾವಣೆ-2018 ರ ಫಲಿತಾಂಶ ಪ್ರಕಟವಾಗಿದ್ದು, 2013-18ರ ಅಧಿಕಾರದ ಅವಧಿಯನ್ನು ಪೂರ್ಣಗೊಳಿಸಿದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಿದ್ದಾರೆ.

ಮತ್ತೊಂದು ಅಪೂರ್ಣ ಯೋಜನೆಯನ್ನು ಉದ್ಘಾಟಿಸಿದ ಸಿಎಂ ಸಿದ್ದರಾಮಯ್ಯ!
ಚುನಾವಣೆ ಹತ್ತಿರವಾಗುತ್ತಿದ್ದಂತೆಯೇ ಅಪೂರ್ಣ ಯೋಜನೆಗಳನ್ನು ಉದ್ಘಾಟನೆ ಮಾಡುವ ಮೂಲಕ ಲೋಕಾರ್ಪಣೆಗೊಳಿಸುತ್ತಿರುವ ಸಿಎಂ ಸಿದ್ದರಾಮಯ್ಯ ಮತ್ತೊಂದು ಅಂಥಹದ್ದೇ ಕೆಲಸ ಮಾಡಿದ್ದಾರೆ.

ನ್ಯಾಯಾಧೀಶರ ನೇಮಕಾತಿ ವಿಳಂಬ, ವಕೀಲರಿಂದ ಉಪವಾಸ ಸತ್ಯಾಗ್ರಹ, ಪ್ರತಿಭಟನೆ
ಕರ್ನಾಟಕ ಹೈಕೋರ್ಟ್ ನಲ್ಲಿ ಖಾಲಿ ಇರುವ ಹುದ್ದೆಗಳನ್ನು ಭರ್ತಿ ಮಾಡುವಲ್ಲಿ ಸುಪ್ರೀಂ ಕೋರ್ಟ್ ಹಾಗೂ ಕೇಂದ್ರ ಸರ್ಕಾರ ವಿಳಂಬ ನೀತಿ ಅನುಸರಿಸುತ್ತಿದೆ ......

ಸದಾಶಿವ ಆಯೋಗ ವರದಿ ಜಾರಿ ಕಾಂಗ್ರೆಸ್ ಗೆ ಹಿನ್ನಡೆಯಾಗಲಿದೆಯೆ?
ರಾಜ್ಯ ಸರ್ಕಾರದ ಕಲ್ಯಾಣ ಕಾರ್ಯಕ್ರಮಗಳ ಮೂಲಕ ದಲಿತ ಮತ ಬ್ಯಾಂಕ್ ಅನ್ನು ಗಟ್ಟಿಗೊಳಿಸಿಕೊಂಡ ನಂತರ, ಮುಖ್ಯಮಂತ್ರಿ ಸಿದ್ದರಾಮಯ್ಯ ಸರ್ಕಾರ ಈಗ ಮೀಸಲಾತಿ ವರ್ಗೀಕರಣದ ವಿಚಾರವಾಗಿ ....

ಕಡಿಮೆ ಬೆಲೆಗೆ ಹೆಚ್ಚು ತಿಂಡಿ ವಿತರಣೆಗೆ ಸಿದ್ದವಾದ ಇಂದಿರಾ ಕ್ಯಾಂಟೀನ್
ರಾಜ್ಯಾದ್ಯಂತ ಕಾರ್ಯಾಚರಿಸುತ್ತಿರುವ ಇಂದಿರಾ ಕ್ಯಾಂಟೀನ್ ನಲ್ಲಿ ಫೆ.1, ರಿಂದ ಜಾರಿಗೆ ಬರುವಂತೆ ಬೆಳಗಿನ ಉಪಹಾರ ಪ್ರಮಾಣವನ್ನು ಹೆಚ್ಚಿಸಲು ನಿರ್ಧರಿಸಲಾಗಿದೆ

