Chief minister siddaramaiah

ವಿಧಾನಸಭೆ ಚುನಾವಣೆ: 70 ಸದಸ್ಯರ ಪ್ರಚಾರ ಸಮಿತಿಗೆ ರಾಹುಲ್ ಗಾಂಧಿ ಅನುಮೋದನೆ
ಮುಂಬರುವ ಕರ್ನಾಟಕ ವಿಧಾನಸಭೆ ಚುನಾವಣೆಗೆ ರಾಜ್ಯದ ಇಂಧನ ಸಚಿವ ಡಿ. ಶಿವಕುಮಾರ್ ನೇತೃತ್ವದಲ್ಲಿ ರಚನೆಯಾಗಿರುವ 70 ಸದಸ್ಯರ ಪ್ರಚಾರ ಸಮಿತಿಗೆ........

ಬಿಜೆಪಿಯಿಂದ ಜೈಲ್ ಭರೋ ಚಳವಳಿ, ಶೋಭಾ ಕರಂದ್ಲಾಜೆ ಸೇರಿ ಹಲವು ಮುಖಂಡರ ಬಂಧನ
ಕಲಬುರಗಿ ಮತ್ತು ಹಾಸನದಲ್ಲಿ ಭಾರತೀಯ ಜನತಾ ಪಕ್ಷದ (ಬಿಜೆಪಿ) ನೂರಾರು ಕಾರ್ಯಕರ್ತರು ಶುಕ್ರವಾರ ಬೀದಿಗೆ ಇಳಿದಿದ್ದು ಬಿಜೆಪಿ-ಆರ್ಎಸ್ಎಸ್ ಮತ್ತು ಬಜರಂಗದಳ ವಿರುದ್ಧ.......

ಚಾಮರಾಜನಗರಕ್ಕೆ ಸಿಎಂ ಸಿದ್ದರಾಮಯ್ಯ 10 ಬಾರಿ ಭೇಟಿ; ಜಿಲ್ಲೆಗೆ ಶಾಪ ವಿಮೋಚನೆ?
ಇದುವರೆಗೆ ಒಟ್ಟು 10 ಬಾರಿ ಚಾಮರಾಜನಗರಕ್ಕೆ ಸಿದ್ದರಾಮಯ್ಯ ಭೇಟಿಕೊಟ್ಟಿದ್ದು ಜಿಲ್ಲೆಗೆ ತಟ್ಟಿದ್ದ ಶಾಪ ವಿಮೋಚನೆಯಾಗಿದೆಯೆ?

ರೈತರ ಆತ್ಮಹತ್ಯೆ: ಪರಿಹಾರ ನೀಡಿಕೆಯಲ್ಲಿ ಸಿಎಂ ಸಿದ್ದರಾಮಯ್ಯ ತವರು ಜಿಲ್ಲೆ ಮೈಸೂರಿಗೆ ಅಗ್ರಸ್ಥಾನ
ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ತವರು ಜಿಲ್ಲೆ ಮೈಸೂರು 2017,ರ ಸಾಲಿನಲ್ಲಿರೈತರ ಆತ್ಮಹತ್ಯೆ ಪ್ರಕರಣಗಳಲ್ಲಿ ಪರಿಹಾರ ಪಡೆದುಕೊಂಡ ಪೈಕಿ ಅಗ್ರಸ್ಥಾನದಲ್ಲಿದೆ

ಗೌರಿ ಲಂಕೇಶ್ ಹಂತಕರ ಸುಳಿವು ಲಭ್ಯವಾಗಿದೆ: ಸಿಎಂ ಸಿದ್ದರಾಮಯ್ಯ
ರಾಜ್ಯದಲ್ಲಿ ಸಂಚಲನ ಸೃಷ್ಟಿಸಿದ್ದ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದಲ್ಲಿ ಹಂತಕರ ಸುಳಿವು ಸಿಕ್ಕಿದೆ,

ಕೆಪಿಸಿಸಿ ಮುಖ್ಯಸ್ಥ ಪರಮೇಶ್ವರ್ ರಾಜ್ಯ ಪ್ರವಾಸ ಡಿ.21ರಿಂದ ಪ್ರಾರಂಭ
ಕರ್ನಾಟಕದ ಪ್ರದೇಶ ಕಾಂಗ್ರೆಸ್ ಸಮಿತಿ (ಕೆಪಿಸಿಸಿ) ಅಧ್ಯಕ್ಷ ಜಿ.ಪರಮೇಶ್ವರ ಅವರು, ಮತದಾರರನ್ನು ಪ್ರೇರೇಪಿಸಲು ಪ್ರತ್ಯೇಕ ಯಾತ್ರೆ ನಡೆಸಲು ಯೋಜಿಸಿದ್ದಾರೆ.

38 ಜಾತಿ ಸಂಘಟನೆಗಳಿಗೆ 78 ಎಕರೆ ಸರ್ಕಾರದ ಭೂಮಿ ನೀಡಲು ಸಚಿವ ಸಂಪುಟ ಅನುಮೋದನೆ
ಮುಖ್ಯಮಂತ್ರಿ ಸಿದ್ದರಾಮಯ್ಯ ಮುಂಬರುವ ವಿಧಾನಸಭೆ ಚುನಾವಣೆಯನ್ನು ದೃಷ್ಟಿಯಲ್ಲಿಟ್ಟುಕೊಂಡು ವಿವಿಧ ಜಾತಿ ಮತ್ತು ಪಂಗಡದವರಿಗೆ ಭೂ ಭಾಗ್ಯ ಕರುಣಿಸಲು ಮುಂದಾಗಿದ್ದಾರೆ.

ಮುಖ್ಯಮಂತ್ರಿಗಳ ವಿರುದ್ಧ ಅವಹೇಳನಕಾರಿ ಹೇಳಿಕೆ, ಸಂಸದ ಅನಂತ್ ಕುಮಾರ್ ಹೆಗಡೆ ವಿರುದ್ಧ ಎಫ್ ಐಆರ್
ಇತ್ತೀಚೆಗೆ ಬೆಳಗಾವಿ ಜಿಲ್ಲೆಯ ಕಿತ್ತೂರ್ನಲ್ಲಿ ಬಿಜೆಪಿಯ ಪರಿವರ್ತನ ರ್ಯಾಲಿಯನ್ನು ಉದ್ದೇಶಿಸಿ ಮಾತನಾಡಿದ ಕೇಂದ್ರ ಸಚಿವ ಅನಂತ್ ಕುಮಾರ್ ಹೆಗಡೆ.......

ಎಐಸಿಸಿ ಅಧ್ಯಕ್ಷ ಸ್ಥಾನ ಚುನಾವಣೆ: ರಾಹುಲ್ ನಾಮಪತ್ರಕ್ಕೆ ಸಹಿ ಮಾಡಿದ ಮುಖ್ಯಮಂತ್ರಿ ಸಿದ್ದರಾಮಯ್ಯ
ಮುಖ್ಯಮಂತ್ರಿ ಸಿದ್ದರಾಮಯ್ಯ ಎಐಸಿಸಿ ಉಪಾಧ್ಯಕ್ಷ ರಾಹುಲ್ ಗಾಂಧಿ ಪಕ್ಷದ ಅಧ್ಯಕ್ಷ ಚುನಾವಣೆಗೆ ಸಲ್ಲಿಸಿದ್ದ ನಾಮಪತ್ರಕ್ಕೆ ಸಹಿ ಮಾಡಿದ್ದಾರೆ.

