Chief minister siddaramaiah

ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ
ಕ್ರೀಡೆ

ಮಂಗಳೂರು: ರಾಷ್ಟ್ರ ಮಟ್ಟದ ಕರಾಟೆ ಪಂದ್ಯಾವಳಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಚಾಲನೆ

ಮುಖ್ಯಮಂತ್ರಿ ಸಿದ್ದರಾಮಯ್ಯ ಇಂದು ಮಂಗಳೂರಿನಲ್ಲಿ ರಾಷ್ಟ್ರ ಮಟ್ಟದ ಕರಾಟೆ ಟೂರ್ನಮೆಂಟ್ ಗೆ ಚಾಲನೆ ನೀಡಿದ್ದಾರೆ.

ಮ್ಯಾಟ್ರಿಕ್ಸ್ ಇಮೇಜಿಂಗ್ ಟೆಂಡರ್ ಪ್ರಕರಣ: ಸಿಎಂ ಪುತ್ರ ಯತೀಂದ್ರಗೆ ಎಸಿಬಿ  ಕ್ಲೀನ್ ಚಿಟ್
ರಾಜ್ಯ

ಮ್ಯಾಟ್ರಿಕ್ಸ್ ಇಮೇಜಿಂಗ್ ಟೆಂಡರ್ ಪ್ರಕರಣ: ಸಿಎಂ ಪುತ್ರ ಯತೀಂದ್ರಗೆ ಎಸಿಬಿ ಕ್ಲೀನ್ ಚಿಟ್

ಮುಖ್ಯಮಂತ್ರಿ ಸಿದ್ದರಾಮಯ್ಯ ಪುತ್ರ ಯತೀಂದ್ರ ಅವರಿಗೆ ಮ್ಯಾಟ್ರಿಕ್ಸ್ ಇಮೇಜಿಂಗ್ ಸೆಲ್ಯೂಷನ್ ಕಂಪೆನಿ ಟೆಂಡರ್ ಪ್ರಕರಣಕ್ಕೆ ಸಂಬಂಧಿಸಿದಂತೆ ಭ್ರಷ್ಟಾಚಾರ ನಿಗ್ರಹ ದಳ (ಎಸಿಬಿ) ಕ್ಲೀನ್ ಚಿಟ್ ನೀಡಿದೆ.

ಬೆಂಗಳೂರು: ನಗರದ ಬಡವರಿಗೆ ಒಂದು ಲಕ್ಷ ವಸತಿ ನಿರ್ಮಾಣ, ಸಿದ್ದರಾಮಯ್ಯ ಘೋಷಣೆ
ರಾಜ್ಯ

ಬೆಂಗಳೂರು: ನಗರದ ಬಡವರಿಗೆ ಒಂದು ಲಕ್ಷ ವಸತಿ ನಿರ್ಮಾಣ, ಸಿದ್ದರಾಮಯ್ಯ ಘೋಷಣೆ

ಬೆಂಗಳೂರಿನ ಬಡವರಿಗೆ ಮನೆ ಒದಗಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ತನ್ನ ಮಹತ್ವಾಕಾಂಕ್ಷೆಯ ಯೋಜನೆಯನ್ನು ಆರಂಭಿಸಲಿದ್ದಾರೆ. ಬಡ ಬಡವರಿಗೆ ಒಂದು ಲಕ್ಷ ಮನೆಗಳ........

ಡಿಸೆಂಬರ್ ಒಳಗೆ ರಾಜ್ಯಾಂದ್ಯಂತ 500  ಇಂದಿರಾ ಕ್ಯಾಂಟೀನ್ ಪ್ರಾರಂಭ
ರಾಜ್ಯ

ಡಿಸೆಂಬರ್ ಒಳಗೆ ರಾಜ್ಯಾಂದ್ಯಂತ 500 ಇಂದಿರಾ ಕ್ಯಾಂಟೀನ್ ಪ್ರಾರಂಭ

ಮೇ 2018 ರಲ್ಲಿ ರಾಜ್ಯ ವಿಧಾನಸಭೆ ಚುನಾವಣೆಗೆ ಮುಂಚಿತವಾಗಿ ನಗರ ಬಡವರಿಗೆ ಸಬ್ಸಿಡಿ ಆಹಾರ ಸಿಗುವಂತಾಗಬೇಕು. ಬಿಬಿಎಂಪಿ ವ್ಯಾಪ್ತಿ ಸೇರಿ, ಸುಮಾರು 500 ಕ್ಕೂ ಹೆಚ್ಚು ಇಂದಿರಾ ಕ್ಯಾಂಟೀನ್ ಅನ್ನು ರಾಜ್ಯದಲ್ಲಿ ಸ್ಥಾಪಿಸಲಾಗುವುದು.

ಟ್ವಿಟರ್ ನಲ್ಲಿ ಖಾಸಗಿ ಖಾತೆ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ
ರಾಜ್ಯ

ಟ್ವಿಟರ್ ನಲ್ಲಿ ಖಾಸಗಿ ಖಾತೆ ಪ್ರಾರಂಭಿಸಿದ ಸಿಎಂ ಸಿದ್ದರಾಮಯ್ಯ

ಈ ವರೆಗೂ ಮುಖ್ಯಮಂತ್ರಿಗಳ ಅಧಿಕೃತ ಟ್ವಿಟರ್ ಖಾತೆಯಿಂದಲೇ ಆಡಳಿತಕ್ಕೆ ಹೊರತಾದ ವಿಷಯಗಳನ್ನು ಟ್ವೀಟ್ ಮಾಡುತ್ತಿದ್ದ ಸಿಎಂ ಸಿದ್ದರಾಮಯ್ಯ ಈಗ ಟ್ವಿಟರ್ ನಲ್ಲಿ ತಮ್ಮ ಖಾಸಗಿ ಖಾತೆಗೆ ಚಾಲನೆ ನೀಡಿದ್ದಾರೆ.

ಹೂಡಿಕೆಗೆ ರಾಜ್ಯ ಸೂಕ್ತ: ಸಿಎಂ ಸಿದ್ದರಾಮಯ್ಯ
ಜಿಲ್ಲಾ ಸುದ್ದಿ

ಹೂಡಿಕೆಗೆ ರಾಜ್ಯ ಸೂಕ್ತ: ಸಿಎಂ ಸಿದ್ದರಾಮಯ್ಯ

ಕರ್ನಾಟಕವು ಬಂಡವಾಳ ಹೂಡಿಕೆಗೆ ಆರೋಗ್ಯಕರ ವಾತಾವರಣವಿರುವ ರಾಜ್ಯ ಎಂಬುದು ಈಗಾಗಲೇ ಸಾಬೀತಾಗಿದ್ದು, ಪ್ರವಾಸೋದ್ಯಮದಲ್ಲಿ ಹೂಡಿಕೆ ಮತ್ತು ಉತ್ತೇಜನಕ್ಕೆ 319 ಸ್ಥಳಗಳನ್ನು ಗುರುತಿಸಲಾಗಿದೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು...

ಕೆಪಿಎಸ್‌ಸಿಗೆ ಸುದರ್ಶನ: ಸಿಎಂ ಸಮರ್ಥನೆ
ಜಿಲ್ಲಾ ಸುದ್ದಿ

ಕೆಪಿಎಸ್‌ಸಿಗೆ ಸುದರ್ಶನ: ಸಿಎಂ ಸಮರ್ಥನೆ

ಕರ್ನಾಟಕ ಲೋಕಸೇವಾ ಆಯೋಗಕ್ಕೆ ವಿಧಾನ ಪರಿಷತ್ ಮಾಜಿ ಸಭಾಪತಿ...

ಮೋದಿ ಅಲೆ ಇದ್ದಿದ್ದರೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಬೇಕಿತ್ತು
ಜಿಲ್ಲಾ ಸುದ್ದಿ

ಮೋದಿ ಅಲೆ ಇದ್ದಿದ್ದರೆ ಬಿಜೆಪಿಗೆ ಸ್ಪಷ್ಟ ಬಹುಮತ ಸಿಗಬೇಕಿತ್ತು

ಬಿಜೆಪಿ ಸಾಧ್ಯವಾದ ಕಡೆಗಳೆಲ್ಲಾ ಕಿತಾಪತಿ ಹುಡುಕಿ ಮೂಗು ತೂರಿಸುವುದು ಅದರ ಚಾಳಿ...

ವರ್ಷದಲ್ಲಿ 12,610 ಬಿಡಿಎ ನಿವೇಶನ ಹಂಚಿಕೆ: ಸಿಎಂ ಸಿದ್ದು
ಜಿಲ್ಲಾ ಸುದ್ದಿ

ವರ್ಷದಲ್ಲಿ 12,610 ಬಿಡಿಎ ನಿವೇಶನ ಹಂಚಿಕೆ: ಸಿಎಂ ಸಿದ್ದು

ಬೆಂಗಳೂರು ಅಭಿವೃದ್ಧಿ ಪ್ರಾಧಿಕಾರದಿಂದ ಇನ್ನೊಂದು ವರ್ಷದಲ್ಲಿ 12,610 ನಿವೇಶನಗಳನ್ನು ಹಂಚಿಕೆ ಮಾಡಲಾಗುವುದು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ತಿಳಿಸಿದ್ದಾರೆ.