Chief Minister Uddhav Thackeray

ಉದ್ಧವ್ ಠಾಕ್ರೆ 52 ಶಾಸಕರನ್ನು ಬಿಟ್ಟರೂ, ಪವಾರ್ ನ್ನು ಬಿಡುವುದಿಲ್ಲ: ಬಂಡಾಯ ಶಾಸಕರು
ಮಹಾರಾಷ್ಟ್ರ ಸಿಎಂ ಉದ್ಧವ್ ಠಾಕ್ರೆ ತಮ್ಮ 52 ಶಾಸಕರನ್ನು ಬಿಟ್ಟರೂ ಎನ್ ಸಿಪಿ ಮುಖ್ಯಸ್ಥ ಶರದ್ ಪವಾರ್ ಅವರನ್ನು ಬಿಡುವುದಿಲ್ಲ ಎಂದು ಬಂಡಾಯ ಶಾಸಕರ ಪೈಕಿ ಗುರುತಿಸಿಕೊಂಡಿರುವ ಶಿವಸೇನೆ ಸಚಿವ ಗುಲಾಬ್ ರಾವ್ ಪಾಟೀಲ್ ಹೇಳಿದ್ದಾರೆ.

ಮಹಾರಾಷ್ಟ್ರ: ವಿಶ್ವಾಸ ಮತ ಗೆದ್ದ ಮುಖ್ಯಮಂತ್ರಿ ಉದ್ಧವ್ ಠಾಕ್ರೆ, ಬಿಜೆಪಿ ಸಭಾತ್ಯಾಗ
ಮುಖ್ಯಮಂತ್ರಿ ಉದ್ಧವ್ ಠಾಕ್ರೆ ವಿಶ್ವಾಸ ಮತವನ್ನು ಗೆದಿದ್ದಾರೆ. ಮಹಾರಾಷ್ಟ್ರ ವಿಧಾನಸಭೆಯಲ್ಲಿ ಇಂದು ನಡೆದ ವಿಶ್ವಾಸಮತ ಯಾಚನೆಯಲ್ಲಿ ನೂತನ ಶಿವಸೇನಾ, ಎನ್ ಸಿಪಿ ಹಾಗೂ ಕಾಂಗ್ರೆಸ್ ಸರ್ಕಾರ ಬಹುಮತವನ್ನು ಸಾಬೀತುಪಡಿಸಿದೆ.

