Chief Minister Yogi Adityanath

ಮಹಾ ಕುಂಭ ಮೇಳ ಕಾಲ್ತುಳಿತ: ಪರಿಸ್ಥಿತಿ ನಿಯಂತ್ರಣದಲ್ಲಿದೆ ಎಂದ ಸಿಎಂ ಯೋಗಿ ಆದಿತ್ಯನಾಥ್; ಅಮೃತಸ್ನಾನ ಪುನರಾರಂಭ
ಸ್ಥಳದಲ್ಲಿ ಇದೀಗ ಪರಿಸ್ಥಿತಿ ನಿಯಂತ್ರಣಕ್ಕೆ ಬಂದಿದೆ. ಇಂದು ಪ್ರಯಾಗ್‌ರಾಜ್‌ನಲ್ಲಿ ಸುಮಾರು 8 ರಿಂದ 10 ಕೋಟಿ ಭಕ್ತರು ಸೇರಿದ್ದು, ಸಂಗಮದೆಡೆಗೆ ಭಕ್ತರ ಸಂಚಾರ ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ.

ಕುತೂಹಲ ಮೂಡಿಸಿದ ಆರ್ ಎಸ್ಎಸ್ ಮುಖ್ಯಸ್ಥ- ಯುಪಿ ಸಿಎಂ ಯೋಗಿ ಆದಿತ್ಯನಾಥ್ ಭೇಟಿ!
ಉತ್ತರ ಪ್ರದೇಶ ಸಿಎಂ ಯೋಗಿ ಆದಿತ್ಯನಾಥ್ ಹಾಗೂ ಆರ್ ಎಸ್ಎಸ್ ಮುಖ್ಯಸ್ಥ ಮೋಹನ್ ಭಾಗ್ವತ್ ಇಂದು ಗೋರಖ್ ಪುರದಲ್ಲಿ ಭೇಟಿಯಾಗಲಿದ್ದಾರೆ.

INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ನಾಲ್ಕು ಶಂಕರಾಚಾರ್ಯರಿಂದ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ: ನಾನಾ ಪಟೋಲೆ
ಇಂಡಿಯಾ ಒಕ್ಕೂಟ ಅಧಿಕಾರಕ್ಕೆ ಬಂದರೆ ಅಯೋಧ್ಯೆಯಲ್ಲಿ ನಿರ್ಮಿಸಲಾಗಿರುವ ರಾಮಮಂದಿರವನ್ನು ಶುದ್ಧೀಕರಿಸುತ್ತೇವೆ ಎಂದು ಮಹಾರಾಷ್ಟ್ರ ಕಾಂಗ್ರೆಸ್ ಅಧ್ಯಕ್ಷ ನಾನಾ ಪಟೋಲೆ ಹೇಳಿದ್ದಾರೆ.

ನಿಶಾದ್ ರಾಜ್ ಕೋಟೆಯಿಂದ ಮಸೀದಿ ತೆಗೆಯಿರಿ: ಸಿಎಂ ಯೋಗಿ ಆದಿತ್ಯನಾಥ್ ಗೆ ಮಿತ್ರ ಪಕ್ಷದ ಮನವಿ
ಪ್ರಯಾಗ್ ರಾಜ್ ನಲ್ಲಿರುವ ನಿಶಾದ್ ರಾಜ್ ಕೋಟೆಯಲ್ಲಿರುವ ಅಕ್ರಮ ಮಸೀದಿಯನ್ನು ತೆರವುಗೊಳಿಸುವಂತೆ ಸಿಎಂ ಯೋಗಿ ಆದಿತ್ಯನಾಥ್ ಗೆ ಬಿಜೆಪಿ ಮಿತ್ರ ಪಕ್ಷ ನಿಶಾದ್ ಪಕ್ಷ ಮನವಿ ಮಾಡಿದೆ.

ಬಿಜೆಪಿ ಸೇರುವುದಿಲ್ಲ: ಶಿವಪಾಲ್ ಯಾದವ್
ಹಿರಿಯ ಸಮಾಜವಾದಿ ಪಕ್ಷದ ಮುಖಂಡ ಶಿವಪಾಲ್ ಸಿಂಗ್ ಯಾದವ್ ತಾವು ಬಿಜೆಪಿ ಸೇರುವ ವದಂತಿಗಳ ಬಗ್ಗೆ ಪ್ರತಿಕ್ರಿಯೆ ನೀಡಿದ್ದು, ಬಿಜೆಪಿ ಸೇರುತ್ತಿಲ್ಲ ಎಂದು ಸ್ಪಷ್ಟನೆ ನೀಡಿದ್ದಾರೆ.

