ರಾಜ್ಯಬೆಂಗಳೂರಿನ ಆಸ್ಪತ್ರೆಗಳಲ್ಲಿ ಬೆಡ್ ಗಳ ಸಮರ್ಥ ಹಂಚಿಕೆಗೆ ಕ್ರಮ: ಮುಖ್ಯ ನೋಡಲ್ ಅಧಿಕಾರಿಯಾಗಿ ತುಶಾರ್ ಗಿರಿನಾಥ್ ನೇಮಕ
ನಗರದಲ್ಲಿ ಬೆಡ್ ಬ್ಲಾಕಿಂಗ್ ದಂಧೆ ಬಯಲಿಗೆ ಬಂದ ನಂತರ ಭಾರೀ ಸದ್ದು ಮಾಡುತ್ತಿದೆ. ಕೊರೋನಾ ಸೋಂಕು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದ್ದಂತೆ ಜನರಿಗೆ ಆಸ್ಪತ್ರೆಗಳಲ್ಲಿ ಬೆಡ್ ಸಮಸ್ಯೆ, ರೆಮೆಡಿಸಿವಿರ್ ಔಷಧ, ಆಮ್ಲಜನಕ ವ್ಯತ್ಯಯ, ವೆಂಟಿಲೇಟರ್ ಸಮಸ್ಯೆ ಹೀಗೆ ಸಾಕಷ್ಟು ವೈದ್ಯಕೀಯ ಮೂಲಭೂತ ಸೌಕರ್ಯಗಳ ಸಮಸ್ಯೆ ಉಂಟಾಗುತ್ತಿದೆ.