ದೇಶಸೇನಾ ಹೆಲಿಕಾಪ್ಟರ್ ದುರಂತದಲ್ಲಿ ಅಸುನೀಗಿದ ಸಿಡಿಎಸ್ ಜ.ಬಿಪಿನ್ ರಾವತ್ ಉತ್ತರಾಧಿಕಾರಿ ಯಾರು? ನಿವೃತ್ತ ಅಧಿಕಾರಿ ನೇಮಕ ಮಾಡಬಹುದೇ?
ರಕ್ಷಣಾ ಪಡೆ ಮುಖ್ಯಸ್ಥ(CDS) ಜ.ಬಿಪಿನ್ ರಾವತ್ ಅವರ ಅಂತ್ಯಕ್ರಿಯೆ ಸಕಲ ಮಿಲಿಟರಿ ಗೌರವಗಳೊಂದಿಗೆ ನೆರವೇರಿಸಲಾಗಿದೆ. ಇದೀಗ ಅವರ ಉತ್ತರಾಧಿಕಾರಿ ಯಾರು ಎಂಬ ಚರ್ಚೆ ಸಾಕಷ್ಟು ನಡೆಯುತ್ತಿದೆ.