Chief of Defence staff

ನೂತನ CDS ಆಗಿ ಲೆಫ್ಟಿನೆಂಟ್ ಜನರಲ್ ಎನ್.ಎಸ್ ರಾಜಾ ಸುಬ್ರಮಣಿ ನೇಮಕ
ಲೆಫ್ಟಿನೆಂಟ್ ಜನರಲ್ ಎನ್‌ಎಸ್ ರಾಜಾ ಸುಬ್ರಮಣಿ ಅವರು 2025ರ ಸೆಪ್ಟೆಂಬರ್ 1ರಿಂದ ರಾಷ್ಟ್ರೀಯ ಭದ್ರತಾ ಮಂಡಳಿ ಕಾರ್ಯಾಲಯದಲ್ಲಿ ಸೈನಿಕ ಸಲಹೆಗಾರರಾಗಿ ಕಾರ್ಯನಿರ್ವಹಿಸುತ್ತಿದ್ದಾರೆ.

ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ನೂತನ ಸಿಡಿಎಸ್: ಕೇಂದ್ರ ಸರ್ಕಾರ ಆದೇಶ
ಜನರಲ್ ಬಿಪಿನ್ ರಾವತ್ ಅವರ ನಿಧನದಿಂದ ತೆರವಾಗಿದ್ದ ರಕ್ಷಣಾ ಪಡೆಗಳ ಮುಖ್ಯಸ್ಥ (ಸಿಡಿಎಸ್) ಹುದ್ದೆಗೆ ಕೇಂದ್ರ ಸರ್ಕಾರ ಸೆ.28 ರಂದು ನಿವೃತ್ತ ಲೆಫ್ಟಿನೆಂಟ್ ಜನರಲ್ ಅನಿಲ್ ಚೌಹಾಣ್ ಅವರನ್ನು ನೇಮಕ ಮಾಡಿ ಆದೇಶ ಹೊರಡಿಸಿದೆ.

ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಉತ್ತರಾಧಿಕಾರಿ ಯಾರು?: ಆಯ್ಕೆ ಪ್ರಕ್ರಿಯೆ ಬಗ್ಗೆ ವಿವರ ಹೀಗಿದೆ..
ತಮಿಳುನಾಡಿನ ಕೂನೂರು ಬಳಿ ನಡೆದ ಹೆಲಿಕಾಫ್ಟರ್ ದುರಂತದಲ್ಲಿ ರಕ್ಷಣಾ ಪಡೆಗಳ ಮುಖ್ಯಸ್ಥ ಬಿಪಿನ್ ರಾವತ್ ಅವರ ಅಕಾಲಿಕ ಮರಣದಿಂದ ಈಗ ಮುಂದಿನ ಸಿಡಿಎಸ್ ಯಾರು ಎಂಬ ಪ್ರಶ್ನೆ ಉದ್ಭವಿಸಿದೆ.

ದೇಶದ ಮೊದಲ ರಕ್ಷಣಾ ಪಡೆಗಳ ಮುಖ್ಯಸ್ಥರಾಗಿ ಬಿಪಿನ್ ರಾವತ್ ನೇಮಕ
ದೇಶದ ಮೂರು ಸೇನಾಪಡೆಗಳ(ಭೂ ಸೇನೆ, ವಾಯುಪಡೆ, ನೌಕಾ ಪಡೆ) ಮೊದಲ ಮುಖ್ಯಸ್ಥರಾಗಿ ಸೇನಾ ಮುಖ್ಯಸ್ಥ ಜನರಲ್ ಬಿಪಿನ್ ರಾವತ್ ಅವರು ಆಯ್ಕೆಯಾಗಿದ್ದಾರೆ.

ಭಾರತದ ಮೊದಲ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರ ನೇಮಕಕ್ಕೆ ಕೇಂದ್ರ ಸಂಪುಟ ಅಸ್ತು
ಮಿಲಿಟರಿ ಸುಧಾರಣೆಯ ಕುರಿತು ಮಹತ್ವದ ಉಪಕ್ರಮಗಳ ತೆಗೆದುಕೊಳ್ಳಲು ಮುಂದಾಗಿರುವ ಕೇಂದ್ರ ಸರ್ಕಾರ ಮಂಗಳವಾರ ರಕ್ಷಣಾ ಮುಖ್ಯಸ್ಥರ ಹುದ್ದೆ ನೇಮಕಕ್ಕೆ ಅನುಮೋದನೆ ಕೊಟ್ಟಿದೆ. ಕೇಂದ್ರ ಸಂಪುಟ ಈ ಹುದ್ದೆ ನೇಮಕಕ್ಕೆ ಅನುಮೋದನೆ ನೀಡಿರುವುದು ರಕ್ಷಣಾ ನಿರ್ವಹಣೆ ಕ್ಷೇತ್ರದಲ್ಲಿ ಉನ್ನತ ಮಟ್ಟದಲ್ಲಿ ನಡೆಯುವ ಪ್ರಮುಖ ಬದಲಾವಣೆಯಾಗಿದೆ.

'ರಕ್ಷಣಾ ಸಿಬ್ಬಂದಿ ಮುಖ್ಯಸ್ಥ'ರ ನೇಮಕ: ಪ್ರಧಾನಿ ನರೇಂದ್ರ ಮೋದಿ ಘೋಷಣೆ
ದೇಶದ ಭೂಸೇನೆ, ವಾಯುಸೇನೆ ಮತ್ತು ನೌಕಾಸೇನೆಗಳಿಗೆ ಮುಖ್ಯಸ್ಥರಾಗಿ ರಕ್ಷಣಾ ಸಿಬ್ಬಂದಿ ಮುಖ್ಯಸ್ಥರನ್ನು(ಸಿಡಿಎಸ್) ನೇಮಿಸುವುದಾಗಿ ಪ್ರಧಾನ ಮಂತ್ರಿ ನರೇಂದ್ರ ಮೋದಿ ಘೋಷಿಸಿದ್ದಾರೆ.

