ರಾಜ್ಯತಂದೆ ಮಾಡಿದ ಎಡವಟ್ಟಿನಿಂದ ಸಂಕಷ್ಟಕ್ಕೆ ಸಿಲುಕಿದ ಮಗು: ನೆರವಿಗೆ ಧಾವಿಸಿದ ಹೈಕೋರ್ಟ್, ಬಾಲಕನಿಗೆ ಪಾಸ್ಪೋರ್ಟ್ ನೀಡುವಂತೆ ಆದೇಶ
ತಂದೆ ಮಾಡಿದ ಎಡವಟ್ಟಿನಿಂದಾಗಿ ಸಂಕಷ್ಟಕ್ಕೆ ಸಿಲುಕಿದ್ದ ಮಗುವಿನ ನೆರವಿಗೆ ಹೈಕೋರ್ಟ್ ಧಾವಿಸಿದ್ದು, ಬಾಲಕನಿಗೆ ಪಾಸ್ ಪೋರ್ಟ್ ನೀಡುವಂತೆ ಬೆಂಗಳೂರಿನ ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿಗೆ ಆದೇಶ ನೀಡಿದೆ.