ರಾಜ್ಯಮತ್ತೊಂದು 'ಐಎಎಸ್ ದಂಪತಿ' ಕೈಯಲ್ಲಿ ಶಕ್ತಿ ಸೌಧ: ರಜನೀಶ್ ಗೋಯೆಲ್ ಪತ್ನಿ ಶಾಲಿನಿ ಸರ್ಕಾರದ ಮುಂದಿನ ಮುಖ್ಯಕಾರ್ಯದರ್ಶಿ?
ಹೆಚ್ಚುವರಿ ಮುಖ್ಯ ಕಾರ್ಯದರ್ಶಿ ಐಎಸ್ಎನ್ ಪ್ರಸಾದ್ ಜೂನ್ನಲ್ಲಿ ಮತ್ತು ಅವರ ಪತ್ನಿ ಸರ್ಕಾರದ ಮುಖ್ಯ ಕಾರ್ಯದರ್ಶಿ ವಂದಿತಾ ಶರ್ಮಾ ಆಗಸ್ಟ್ನಲ್ಲಿ ನಿವೃತ್ತಿಯಾಗಲಿದ್ದಾರೆ, ಇದರ ನಂತರ ಮತ್ತೊಂದು ಐಎಎಸ್ ಅಧಿಕಾರಿ ದಂಪತಿಗಳು ಮುಖ್ಯ ಹುದ್ದೆ ಅಲಂಕರಿಸುವ ನಿರೀಕ್ಷೆಯಲ್ಲಿದ್ದಾರೆ.