ದೇಶಮಹಾರಾಷ್ಟ್ರ ಮುಖ್ಯ ಕಾರ್ಯದರ್ಶಿ, ಡಿಜಿಪಿಗೆ ಚುನಾವಣಾ ಆಯೋಗ ತರಾಟೆ
ತವರು ಜಿಲ್ಲೆಗಳಲ್ಲಿ ಸೇವೆ ಸಲ್ಲಿಸಿರುವ ಅಥವಾ ಮೂರು ವರ್ಷ ಪೂರೈಸಿರುವ ಅಧಿಕಾರಿಗಳನ್ನು ಬೇರೆಡೆಗೆ ವರ್ಗಾವಣೆ ಮಾಡಲು ಜುಲೈ 31 ರಂದು ನಿರ್ದೇಶನ ನೀಡಿದ್ದರೂ ರಾಜ್ಯದ ಆಡಳಿತ ಪ್ರಕ್ರಿಯೆಯನ್ನು ಪೂರ್ಣಗೊಳಿಸಿಲ್ಲ ಎಂದು ಚುನಾವಣಾ ಆಯೋಗ ಬರೆದಿರುವ ಪತ್ರದಲ್ಲಿ ತಿಳಿಸಿದೆ.