ದೇಶದೆಹಲಿ ಮುಖ್ಯಕಾರ್ಯದರ್ಶಿ ಮೇಲೆ ಹಲ್ಲೆ ಪ್ರಕರಣ: ಸಿಸಿಟಿವಿ ವಿರೂಪಗೊಳಿಸಲಾಗಿದೆ-ಪೊಲೀಸ್
ದೆಹಲಿ ಮುಖ್ಯ ಕಾರ್ಯದರ್ಶಿ ಅಂಶು ಪ್ರಕಾಶ್ ಮೇಲಿನ ಹಲ್ಲೆ ಪ್ರಕರಣದ ಸಂಬಂಧ ತನಿಖೆ ನಡೆಸುತ್ತಿರುವ ಪೊಲೀಸರು ಸಿಸಿಟಿವಿವನ್ನು ವಿರೂಪಗೊಳಿಸಲಾಗಿದೆ. ವಿಧಿ ವಿಜ್ಞಾನ ಪ್ರಾಯೋಗಾಲಯದಿಂದ ಅದನ್ನು ಶೀಘ್ರದಲ್ಲಿಯೇ ಪರಿಶೀಲಿಸಲಾಗುವುದು ಎಂದು ತಿಳಿಸಿದ್ದಾರೆ.