Chief

ಹಿಂದು ಸಮಾಜ ಪಕ್ಷದ ನೂತನ ಅಧ್ಯಕ್ಷೆಯಾಗಿ ತಿವಾರಿ ಪತ್ನಿ ಆಯ್ಕೆ
ಹಿಂದು ಸಮಾಜ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ಹತ್ಯೆಯಾದ ಕಮಲೇಶ್ ತಿವಾರಿಯವರ ಪತ್ನಿ ಕಿರಣ್ ತಿವಾರಿಯವರ ಹೆಸರನ್ನು ಅಧಿಕೃತವಾಗಿ ಘೋಷಣೆ ಮಾಡಲಾಗಿದೆ.

ಸೌರವ್ ಗಂಗೂಲಿ ಮುಂದಿನ ಬಿಸಿಸಿಐ ಮುಖ್ಯಸ್ಥ: ಮೂಲಗಳು
ಟೀಂ ಇಂಡಿಯಾ ಮಾಜಿ ನಾಯಕ ಸೌರವ್ ಗಂಗೂಲಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ ( ಬಿಸಿಸಿಐ) ಮುಂದಿನ ಅಧ್ಯಕ್ಷರಾಗಿ ಅಧಿಕಾರ ವಹಿಸಿಕೊಳ್ಳಲು ಸಿದ್ಧರಾಗಿದ್ದಾರೆ. ಮುಂಬೈಯಲ್ಲಿ ಭಾನುವಾರ ನಡೆದ ಮಂಡಳಿಯ ಸದಸ್ಯರ ಅನೌಪಚಾರಿಕ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ.

ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ನೂತನ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ನೇಮಕ
ಲೋಕಸಭಾ ಚುನಾವಣೆಯಲ್ಲಿ ಸೋಲಿನ ಹೊಣೆ ಹೊತ್ತು ಮಿಲಿಂದಾ ದೇವೂರಾ ರಾಜೀನಾಮೆಯಿಂದ ತೆರವಾಗಿದ್ದ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷರಾಗಿ ಏಕನಾಥ ಗಾಯಕ್ ವಾಡ್ ಅವರನ್ನು ನೇಮಕ ಮಾಡಲಾಗಿದೆ.

ಮುಖ್ಯಸ್ಥರ ಪೂರ್ವಾನುಮತಿ ಪಡೆಯದೆ ಮಾಧ್ಯಮಗಳಿಗೆ ಹೇಳಿಕೆ ನೀಡಿದರೆ ಕ್ರಮ: ಸಿಬ್ಬಂದಿಗೆ ಏರ್ ಇಂಡಿಯಾ ಎಚ್ಚರಿಕೆ!
ವಿಮಾನಯಾನ ಮುಖ್ಯಸ್ಥರ ಪೂರ್ವ ಲಿಖಿತ ಬರವಣಿಗೆಯ ದೃಢೀಕರಣವಿಲ್ಲದೆ ಮಾಧ್ಯಮಗಳಿಗೆ ಪ್ರತಿಕ್ರಿಯೆ ...

ಆಳಗಿರಿ vs ಸ್ಟಾಲಿನ್ : ಯಾರಿಗೊಲಿಯಲಿದೆ ಡಿಎಂಕೆ ಪಟ್ಟ?
: ಸುದೀರ್ಘ 50 ವರ್ಷಗಳ ನಂತರ ಡಿಎಂಕೆ ಅಧ್ಯಕ್ಷ ಪಟ್ಟಕ್ಕೆ ಇಂದು ಚುನಾವಣೆ ನಡೆಯುತ್ತಿದೆ. 1969 ಜುಲೈ 29ರಲ್ಲಿ ಕರುಣಾನಿಧಿ ಅವರು ಡಿಎಂಕೆ ಪಕ್ಷದ ಅಧ್ಯಕ್ಷ ಪಟ್ಟ ...

ಸೇನೆಯ ವಿಚಾರದಲ್ಲಿ ರಾಜಕೀಯ ಸಲ್ಲ: ಸಿಪಿಐ(ಎಂ)
ಸೇವಾ ಹಿರಿತನವನ್ನು ಬದಿಗಿರಿಸಿ ನೂತನ ಸೇನಾ ಮುಖ್ಯಸ್ಥರನ್ನು ನೇಮಕ ಮಾಡಿರುವ ಕೇಂದ್ರ ಸರ್ಕಾರದ ಕ್ರಮವನ್ನು ಸಿಪಿಐ(ಎಂ) ಟೀಕಿಸಿದೆ.

ಮತ್ತೆ ಪಕ್ಷದ ಅಧ್ಯಕ್ಷ ಸ್ಥಾನಕ್ಕೇರಿ: ಅಖಿಲೇಶ್ ಯಾದವ್ ಬೆಂಬಲಿಗರ ಆಗ್ರಹ
ಉತ್ತರ ಪ್ರದೇಶದ ರಾಜಕೀಯದಲ್ಲಿ ಆದ ದಿಢೀರ್ ಬೆಳವಣಿಗೆಗಳು ಅಖಿಲೇಶ್ ಯಾದವ್ ಅವರ ಬೆಂಬಲಿಗರು ಕಂಗಾಲಾಗುವಂತೆ ಮಾಡಿದ್ದು, ಮತ್ತೆ ಅಖಿಲೇಶ್ ಅವರು ಪಕ್ಷದ ಅಧ್ಯಕ್ಷ ಸ್ಥಾನಕ್ಕೇರುವಂತೆ...

ವಿಶ್ವಸಂಸ್ಥೆಯ ಮುಂದಿನ ಮುಖ್ಯಸ್ಥರ ಆಯ್ಕೆಗೆ ಗೌಪ್ಯ ಮತದಾನ
ವಿಶ್ವಸಂಸ್ಥೆಯ ಮುಂದಿನ ಮುಖ್ಯಸ್ಥರನ್ನು ಆಯ್ಕೆ ಮಾಡುವುದಕ್ಕೆ ವಿಶ್ವ ಸಂಸ್ಥೆಯ ಭದ್ರತಾ ಮಂಡಳಿ ಗೌಪ್ಯ ಮತದಾನ ನಡೆಸಿದೆ.

ಉಗ್ರರನ್ನು ಹತ್ತಿಕ್ಕಲು ಭಾರತ ಅಡ್ಡಿ: ಪಾಕ್ ಸೇನಾ ಮುಖ್ಯಸ್ಥ ಆರೋಪ
ಗಡಿಯಲ್ಲಿ ಭಾರತ ಪದೇ ಪದೇ ಗುಂಡಿನ ದಾಳಿ ನಡೆಸುವ ಮೂಲಕ ಕದನ ವಿರಾಮ ಉಲ್ಲಂ ಸುತ್ತಿದ್ದು, ಇದಕ್ಕೆ ತಕ್ಕ ಪ್ರತ್ಯುತ್ತರ ನೀಡಲಾಗುವುದು ಎಂದು ಪಾಕ್‌ನ ಸೇನಾ...

