ಪಾಕಿಸ್ತಾನ ಮತ್ತು ಪಾಕಿಸ್ತಾನ ಆಕ್ರಮಿತ ಕಾಶ್ಮೀರ (ಪಿಒಕೆ) ನಲ್ಲಿರುವ ಭಯೋತ್ಪಾದಕ ನೆಲೆಗಳನ್ನು ಗುರಿಯಾಗಿಸಿಕೊಂಡು ಆಪರೇಷನ್ ಸಿಂಧೂರ್ ನ್ನು ಪ್ರಾರಂಭಿಸಲಾಯಿತು.