Chikamagaluru

3 ವರ್ಷಗಳ ಹೋರಾಟಕ್ಕೆ ಕೊನೆಗೂ ನ್ಯಾಯ ಸಿಕ್ಕಿದೆ, ನನಗೆ ಸ್ಪಷ್ಟ ಬಹುಮತ ಬಂದಿದೆ; ಚುನಾವಣಾ ಆಯೋಗ ಘೋಷಿಸಲಿ: ಡಿ.ಎನ್ ಜೀವರಾಜ್
2023 ಇವಿಎಂನಲ್ಲಿ ಗೆದ್ದರೂ 2026ರ ಅಂಚೆ ಮತದಾನದಲ್ಲಿ ಸೋಲು ಅನುಭವಿಸಿದ ಕಾಂಗ್ರೆಸ್ ಅಭ್ಯರ್ಥಿ ರಾಜೇಗೌಡ ಇದೀಗ ಮರು ಎಣಿಕೆಯಲ್ಲಿ ಸೋಲು ಕಂಡಿದ್ದಾರೆ.

ಚಿಕ್ಕಮಗಳೂರು: ಅಂಬೇಡ್ಕರ್ ಜಯಂತಿ ಮೆರವಣಿಗೆ ವೇಳೆ ಅವಘಡ; ಬಾಲಕಿ ಸಾವು, 9 ಮಂದಿಗೆ ಗಾಯ
ಚಿಕ್ಕಮಗಳೂರು ತಾಲೂಕಿನ ಬಿಳೆಕಲ್ಲು ಗ್ರಾಮದಲ್ಲಿ ಅಂಬೇಡ್ಕರ್ ಜಯಂತಿ ಮೆರವಣಿಗೆ ನಡೆಯುತ್ತಿದ್ದಾಗ, ನಿಯಂತ್ರಣ ತಪ್ಪಿದ ಕಾರು ಏಕಾಏಕಿ ಜನರ ಗುಂಪಿಗೆ ನುಗ್ಗಿ ಪಲ್ಟಿಯಾಗಿದೆ.

ಚಿಕ್ಕಮಗಳೂರು: ತಮ್ಮದೇ ಹೆಸರಿನ ಸೇತುವೆ ಉದ್ಘಾಟಿಸಿದ CM ಸಿದ್ದರಾಮಯ್ಯ, ಏನಿದರ ವಿಶೇಷತೆ Video
ಭದ್ರಾ ಹಿನ್ನೀರಿನ ಹಂದೂರು ಬಳಿ 38 ಕೋಟಿ ರೂ. ವೆಚ್ಚದಲ್ಲಿ ನಿರ್ಮಾಣಗೊಂಡ 58 ಮೀಟರ್ ಉದ್ದದ ಸೇತುವೆ ಇದಾಗಿದೆ. ಹತ್ತಾರು ಹಳ್ಳಿ ಗ್ರಾಮಸ್ಥರು 6 ದಶಕಗಳಿಂದ ಸೇತುವೆಗೆ ಬೇಡಿಕೆ ಇಟ್ಟಿದ್ದರು.

ಚಿಕ್ಕಮಗಳೂರು: ಚಂದ್ರದ್ರೋಣ ಬೆಟ್ಟದ ತಪ್ಪಲಲ್ಲಿ ನಾಪತ್ತೆಯಾಗಿದ್ದ ಕೇರಳ ಮೂಲದ ಬಾಲಕಿ ಶವವಾಗಿ ಪತ್ತೆ
ಮೊನ್ನೆ ಮಂಗಳವಾರ ಸಂಜೆ ಮಾಣಿಕ್ಯಾಧಾರ ಜಲಪಾತ ವೀಕ್ಷಿಸಲು ಹೋಗುವಾಗ ಬಾಲಕಿ ಕಣ್ಮರೆಯಾಗಿದ್ದಳು.

ಚಿಕ್ಕಮಗಳೂರು: ಸ್ನೇಹಿತನ ಮದುವೆಗೆ ಬಂದಿದ್ದ ಬೆಂಗಳೂರಿನ ಐಟಿ ಉದ್ಯೋಗಿ ಭದ್ರಾ ನದಿಪಾಲು
ಅಭಿಷೇಕ್ ಅವರು ತಮ್ಮ ಸ್ನೇಹಿತನ ಮದುವೆಯಲ್ಲಿ ಪಾಲ್ಗೊಳ್ಳಲು ಸ್ನೇಹಿತರ ಜತೆ ಚಿಕ್ಕಮಗಳೂರಿನ ಬಾಳೆಹೊನ್ನೂರು ಸಮೀಪದ ಬನ್ನೂರು ಗ್ರಾಮಕ್ಕೆ ಬಂದಿದ್ದರು.

ಕಾಡಾನೆಗೆ ಮಹಿಳೆ ಬಲಿ: ಕಾಡುಪ್ರಾಣಿಗಳ ಓಡಾಟದ ಬಗ್ಗೆ ಸ್ಥಳೀಯರಿಗೆ ತಕ್ಷಣ ಎಚ್ಚರಿಕೆ ನೀಡಿ; ಸಚಿವ ಈಶ್ವರ್ ಖಂಡ್ರೆ
ಚಿಕ್ಕಮಗಳೂರಿನ ಎಸ್ಟೇಟ್‌ವೊಂದರಲ್ಲಿ ಕಾಡಾನೆ ದಾಳಿಯಲ್ಲಿ 42 ವರ್ಷದ ಕೃಷಿ ಕೆಲಸ ಮಾಡುತ್ತಿದ್ದ ಬೋರಮ್ಮ ಸಾವನ್ನಪ್ಪಿದ್ದರು. ಈ ಘಟನೆಯಿಂದ ಆಕ್ರೋಶಗೊಂಡ ಸ್ಥಳೀಯರು ಪ್ರತಿಭಟನೆ ನಡೆಸಿದ್ದರು.

ಚಿಕ್ಕಮಗಳೂರು: ಬೇರೆ ಯುವತಿ ಜೊತೆ ವಿವಾಹ; ಕಲ್ಯಾಣ ಮಂಟಪಕ್ಕೆ ನುಗ್ಗಿ ಯುವಕನಿಗೆ ಶಾಕ್ ಕೊಟ್ಟ ಲವರ್!
ನೇರವಾಗಿ ಮದುವೆ ಮಂಟಪಕ್ಕೆ ಬಂದ ಹಾಸನ ಜಿಲ್ಲೆ ಬೇಲೂರು ಮೂಲದ ಯುವತಿ ನೀನು ಮೋಸ ಮಾಡಿದ್ದೀಯಾ, ಈಗ ನನ್ನನ್ನು ಮದುವೆಯಾಗುತ್ತೀಯಾ ಇಲ್ಲವಾ ಎಂದು ರಂಪಾಟ ಮಾಡಿದ್ದಾಳೆ.

ಚಿಕ್ಕಮಗಳೂರು: ಕಡೂರಿನಲ್ಲಿ ದತ್ತ ಜಯಂತಿ ಬ್ಯಾನರ್ ತೆರವು ಗಲಾಟೆ; ಕಾಂಗ್ರೆಸ್ ಕಾರ್ಯಕರ್ತನ ಬರ್ಬರ ಹತ್ಯೆ
ಗಣೇಶ್ ಗೌಡ (38ವ) ಮೃತ ದುರ್ದೈವಿ. ಗಣೇಶ್ ಮುಂದೆ ಬರಲಿರುವ ಜಿಲ್ಲಾ ಪಂಚಾಯತ್ ಚುನಾವಣೆಯಲ್ಲಿ ಸಖರಾಯಪಟ್ಟಣ ಕ್ಷೇತ್ರದ ಕಾಂಗ್ರೆಸ್ ಟಿಕೆಟ್ ಆಕಾಂಕ್ಷಿಯಾಗಿದ್ದರು.

ಜನಿವಾರ ಆಯ್ತು, ಚಿಕ್ಕಮಗಳೂರಿನ ಕಾಲೇಜಿನಲ್ಲಿ ಅಯ್ಯಪ್ಪ ಮಾಲೆ ಧರಿಸಿ ಬಂದ ವಿದ್ಯಾರ್ಥಿಗಳಿಗೆ ಗೇಟ್ ಪಾಸ್: ಹಿಂದೂ ಸಂಘಟನೆಗಳ ಆಕ್ರೋಶ
ಕೆಲ ಹಿಂದೂ ಸಂಘಟನೆ ಮುಖಂಡರು ಕಾಲೇಜಿಗೆ ಭೇಟಿ ನೀಡಿದ್ದು, ಅಯ್ಯಪ್ಪ ಮಾಲಾಧಾರಿಗಳನ್ನ ಕಾಲೇಜಿನಿಂದ ಹೊರ ಹಾಕಿದ ಬಗ್ಗೆ ಪ್ರಶ್ನೆ ಮಾಡಿದ್ದಾರೆ.

